Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲರ ಹತ್ರ ಮಾತಾಡ್ದಂಗೆ ನನ್‌ ಹತ್ರ ಮಾತಾಡ್ಬೇಡ: ಗಿಲ್ಲಿ ಮೇಲೆ ರಜತ್‌ ಗರಂ ಆಗಿದ್ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಲ್ಲರ ಹತ್ರ ಮಾತಾಡ್ದಂಗೆ ನನ್‌ ಹತ್ರ ಮಾತಾಡ್ಬೇಡ: ಗಿಲ್ಲಿ ಮೇಲೆ ರಜತ್‌ ಗರಂ ಆಗಿದ್ಯಾಕೆ?

Cinema

ಎಲ್ಲರ ಹತ್ರ ಮಾತಾಡ್ದಂಗೆ ನನ್‌ ಹತ್ರ ಮಾತಾಡ್ಬೇಡ: ಗಿಲ್ಲಿ ಮೇಲೆ ರಜತ್‌ ಗರಂ ಆಗಿದ್ಯಾಕೆ?

Public TV
Last updated: November 25, 2025 4:46 pm
Public TV
Share
2 Min Read
gilli vs rajat
SHARE

– ಬಿಗ್‌ ಬಾಸ್‌ ಮನೆಯಲ್ಲಿ ಸ್ಪರ್ಧಿಗಳ ವಿರುದ್ಧ ಗರಂ ಆದ ಅತಿಥಿಗಳು

ಬಿಗ್‌ ಬಾಸ್‌ ಅರಮನೆಗೆ ಪಾರ್ಟಿಗೆ ಬಂದಿರೋ ಅತಿಥಿಗಳು, ಸ್ಪರ್ಧಿಗಳ ವಿರುದ್ಧ ಗರಂ ಆಗಿದ್ದಾರೆ. ತಮಾಷೆಗೆ ಕಾಲೆಳೆದ ಗಿಲ್ಲಿ ಮೇಲೆ ರಜತ್‌ ಕೆಂಡಕಾರಿದ್ದಾರೆ.

ಮಾಜಿ ಸ್ಪರ್ಧಿಗಳಾದ ಚೈತ್ರಾ ಕುಂದಾಪುರ, ರಜತ್‌, ಮೋಕ್ಷಿತಾ, ಉಗ್ರಂ ಮಂಜು, ತ್ರಿವಿಕ್ರಮ್‌ ಅತಿಥಿಗಳಾಗಿ ಬಿಗ್‌ ಬಾಸ್‌ ಮನೆಗೆ ಬಂದಿದ್ದಾರೆ. ಅವರಿಗೆ ಸ್ಪರ್ಧಿಗಳು ಸ್ಪೆಷಲ್‌ ಪಾರ್ಟಿ ಕೊಡಬೇಕಿತ್ತು. ಮೋಜು-ಮಸ್ತಿಯಿಂದ ಕೂಡಿರಬೇಕಿದ್ದ ಮನೆಯಲ್ಲಿ ಅತಿಥಿಗಳು ಕೋಪಗೊಂಡಿದ್ದಾರೆ. ಅಷ್ಟಕ್ಕೂ ಏನಾಯ್ತು ಮನೆಯಲ್ಲಿ ಎಂಬುದರ ಸಣ್ಣ ಝಲಕ್‌ ಅನ್ನು ಪ್ರೋಮೊ ಮೂಲಕ ಬಿಗ್‌ ಬಾಸ್‌ ಹಂಚಿಕೊಂಡಿದೆ.

gilli ugram manju

ದೊಡ್ಮನೆಯಲ್ಲಿ ಪಾರ್ಟಿ ವೇಳೆ ಬಿಗ್‌ ಬಾಸ್‌ ಒಂದು ಅನೌನ್ಸ್‌ಮೆಂಟ್‌ ಮಾಡ್ತಾರೆ. ‘ನಮ್ಮ ನಲ್ಮೆಯ ಮಹಾರಾಜ ಮಂಜು ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ’ ಅಂತ ಹೇಳ್ತಾರೆ. ಎಲ್ಲಾ ಸ್ಪರ್ಧಿಗಳು ಮಂಜಣ್ಣನಿಗೆ ವಿಶ್‌ ಮಾಡ್ತಾರೆ. ಆಗ ಗಿಲ್ಲಿ, ‘ಎರಡನೆಯದಾ ಅಥವಾ ಮೂರನೆಯದಾ’ ಅಂತ ಕಾಲೆಳೆಯುತ್ತಾರೆ. ಈ ಮಾತು ಮಂಜಣ್ಣನಲ್ಲಿ ಕೋಪ ತರಿಸುತ್ತೆ. ಕೋಪದಿಂದ ಗಿಲ್ಲಿ ಕಡೆ ಹೋಗಿ, ‘ಪರ್ಸನಲ್‌ ಅಂತ ಬಂದುಬಿಟ್ರೆ.. ನಾನು ಅತಿಥಿಯೂ ಅಲ್ಲ, ನೀನು ಸಪ್ಲೆಯರ್‌ ಅಲ್ಲ’ ಅಂತ ಮಂಜಣ್ಣ ಎಚ್ಚರಿಕೆ ಕೊಡ್ತಾರೆ. ಆಗ ಗಿಲ್ಲಿ ತಮ್ಮ ಮಾತಿಗೆ ಕ್ಷಮೆ ಯಾಚಿಸ್ತಾರೆ.

ನಾವು ಯಾಕಾಗಿ ಬಂದಿದ್ದೇವೆ ಅಂತ ಮೋಕ್ಷಿತ ತಿಳಿಸುತ್ತಾರೆ. ‘ಹಾಗಾದ್ರೆ ನೀವು ಬಿಟ್ಟಿ ಊಟಕ್ಕೆ ಬಂದಿದ್ದೀರಾ’ ಅಂತ ಗಿಲ್ಲಿ ಮತ್ತೆ ಕಾಲೆಳೆಯುತ್ತಾರೆ. ಈ ಮಾತಿಗೆ ರಜತ್‌ ಕೋಪಗೊಂಡು, ‘ನೀನ್‌ ಕೊಡ್ತಿದ್ದೀಯಪ್ಪ ಬಿಟ್ಟಿ ಊಟ.. ಮಾತ್‌ಗಳು ಕರೆಕ್ಟಾಗಿ ಬರ್ಲಿ.. ಎಲ್ಲರ ಹತ್ತಿರ ಮಾತಾಡ್ದಂಗೆ ನನ್‌ ಹತ್ರ ಮಾತಾಡ್ಬೇಡ.. ಎಷ್ಟರಲ್ಲಿ ಇರ್ಬೇಕು ಅಷ್ಟರಲ್ಲಿ ಇರು ಮಗಾ’ ಅಂತ ಗರಂ ಆಗ್ತಾರೆ. ಗಿಲ್ಲಿ ಮತ್ತೆ ಕ್ಷಮೆ ಕೇಳ್ತಾರೆ.

ಅತಿಥಿಗಳು ಗರಂ ಗರಂ… ರೀಸನ್ ನೀವೇ ನೋಡಿ!

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/PfYnU8Jfv6

— Colors Kannada (@ColorsKannada) November 25, 2025

ಗಿಲ್ಲಿ ಹರ್ಟ್‌ ಆಗೋ ಥರ ತಮಾಷೆ ಮಾಡ್ತಾರೆ ಅನ್ನೋದು ಮನೆಮಂದಿಯ ಆರೋಪ. ಈ ಬಗ್ಗೆ ಎಷ್ಟೋ ಸಲ ಕಿಚ್ಚನ ಬಳಿ ಸ್ಪರ್ಧಿಗಳು ದೂರಿದ್ದಾರೆ. ಈಗ ಗಿಲ್ಲಿಯ ತಮಾಷೆ ಅತಿಥಿಗಳನ್ನೂ ಸಿಟ್ಟಾಗುವಂತೆ ಮಾಡಿದೆ. ರಜತ್‌ ಅಂತೂ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಅಷ್ಟಕ್ಕೂ ಮನೆಯಲ್ಲಿ ಏನೇನಾಯ್ತು ಅನ್ನೋದನ್ನ ಕಾದುನೋಡಬೇಕಿದೆ.

TAGGED:BBK 12Bigg Boss Kannada 12gilliRajatಗಿಲ್ಲಿಬಿಗ್‌ ಬಾಸ್‌ 12ರಜತ್‌
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
6 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
6 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
26 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
36 minutes ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
37 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?