Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು

Bengaluru City

ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು

Public TV
Last updated: February 28, 2026 2:31 pm
Public TV
Share
1 Min Read
Rajath Kishan and Dog Satish
SHARE

ಬೆಂಗಳೂರು: ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ನಟ ಸುದೀಪ್ ಸಿನಿಮಾದ ಹಾಡು ಹಾಕಿ ಡಾಗ್ ಸತೀಶ್ (Dog Satish) ಅವಮಾನಿಸಿದ್ದಾರೆ ಎಂದು ಆರೋಪಿಸಿ ರಜತ್ ಕಿಶನ್ (Rajath Kishan) ದೂರು ನೀಡಿದ್ದಾರೆ.

ಬನಶಂಕರಿ ಪೊಲೀಸ್ ಠಾಣೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘದ ಜೊತೆ ಬಂದು ರಜತ್ ಕಿಶನ್, ಧನರಾಜ್ ಸೇರಿ ಡಾಗ್ ಸತೀಶ್ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಚೆನ್ನಮ್ಮನ ಅಚ್ಚುಕಟ್ಟು ಠಾಣೆಗೆ ದೂರು ಕೊಡುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: Israel Strikes Iran | ಖಮೇನಿ ಟಾರ್ಗೆಟ್‌ ಮಾಡಿ 7 ಮಿಸೈಲ್ ಲಾಂಚ್‌ – ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಕಿಚ್ಚ ಸುದೀಪ್ ಹಾಡನ್ನು ಬೇಕಾಬಿಟ್ಟಿ ಎಡಿಟ್ ಮಾಡಿ, ಶೌಚಾಲಯದ ವಿಡಿಯೋಗೆ ಹಾಕಿದ್ದಾರೆ. ಕೆಲ ಸಂದರ್ಶನದಲ್ಲಿ ಇವರಿಗೆಲ್ಲ ನನ್ನ ನೋಡಿ ಹೊಟ್ಟೆ ಉರಿ, ನನ್ನ ಪಬ್ಲಿಸಿಟಿ ನೋಡಿ ತಡೆಯೋಕೆ ಆಗ್ತಿಲ್ಲ ಅಂತಾ ಹೇಳಿಕೆ ಕೊಟ್ಟಿದ್ದಾರೆ. ರಜತ್‌ನ ನಾನು ಚೆನ್ನಾಗಿ ರೋಸ್ಟ್ ಮಾಡಿದ್ದೇನೆ ಅಂತಾ ಡಾಗ್ ಸತೀಶ್ ಹೇಳಿದ್ದಾರೆ ಎಂದು ಆರೋಪಿಸಿ ವಿಡಿಯೋ ಸಮೇತ ತೋರಿಸಿ, ವೈಯಕ್ತಿಕ ತೇಜೋವಧೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಸಿದ್ದಾರೆ.

ದೂರು ನೀಡಿದ ಬಳಿಕ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ರಜತ್ ಕಿಶನ್, ಸುದೀಪ್ ಸರ್ ಬಗ್ಗೆ ಏಕವಚನದಲ್ಲಿ ಮಾತನಾಡೋದು ಸರಿಯಲ್ಲ. ಅಲ್ಲದೇ ಅವರ ಹಾಡನ್ನು ಟಾಯ್ಲೆಟ್‌ನಲ್ಲಿನ ವಿಡಿಯೋಗೆ ಹಾಕಿ ಅವಮಾನ ಮಾಡಿದ್ದಾನೆ. ಮೇರು ನಟನಿಗೆ ಅವಮಾನ ಮಾಡೋದು ಸರಿಯಲ್ಲ. ಒಬ್ಬ ಕನ್ನಡದ ಸೂಪರ್ ಸ್ಟಾರ್ ಬಗ್ಗೆ ಹೀಗೆಲ್ಲ ಸೋಷಿಯಲ್ ಮೀಡಿಯಾದಲ್ಲಿ ಹಾಕೋದು ತಪ್ಪು. ಸುದೀಪ್ ಅಭಿಮಾನಿಗಳ ಸಂಘದ ಜೊತೆ ಬಂದು ಇವತ್ತು ದೂರು ಕೊಟ್ಟಿದ್ದೇನೆ. ಇಲ್ಲಿಗೆ ಸುಮ್ಮನಾಗದಿದ್ದರೆ ಮುಂದೆ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತೆ. ಫೋನ್ ಮಾಡಿದ್ರೂ ಫೋನ್ ರಿಸೀವ್ ಮಾಡಲ್ಲ. ನೇರವಾಗಿ ಎದುರಿಸೋಕೆ ಅವನಿಗೆ ಧೈರ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

TAGGED:bengaluruDog Satishkiccha sudeepRajath Kishanಕಿಚ್ಚ ಸುದೀಪ್ಡಾಗ್ ಸತೀಶ್ಬೆಂಗಳೂರುರಜತ್‌ ಕಿಶನ್‌
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Iranian Delegation Arrives at Peace Talks With Vance en Route
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

Public TV
By Public TV
23 minutes ago
lokayukta raid belagavi
Belgaum

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

Public TV
By Public TV
1 hour ago
man commits suicide after losing money on ipl betting
Crime

IPL ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಖಿನ್ನತೆ – ಬೆಣ್ಣೆತೊರಾ ಡ್ಯಾಮ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
Tourist Boat Overturns In Yamuna
Latest

ವೃಂದಾವನದ ಯಮುನಾ ನದಿಯಲ್ಲಿ ಪ್ರವಾಸಿ ಬೋಟ್‌ ಮಗುಚಿ 10 ಮಂದಿ ಸಾವು

Public TV
By Public TV
2 hours ago
ISI Module tasked with installing CCTVs outside military sites busted 11 arrested
Crime

ಸಿಸಿಟಿವಿ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್‌ ದುಷ್ಟ ಕಣ್ಣು – 11 ಮಂದಿ ಅರೆಸ್ಟ್‌

Public TV
By Public TV
2 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?