Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜವರ್ಧನ್ ನಟನೆಯ ‘ಪ್ರಣಯಂ’ ಫಸ್ಟ್ ಲುಕ್ ಟೀಸರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜವರ್ಧನ್ ನಟನೆಯ ‘ಪ್ರಣಯಂ’ ಫಸ್ಟ್ ಲುಕ್ ಟೀಸರ್ ರಿಲೀಸ್

Cinema

ರಾಜವರ್ಧನ್ ನಟನೆಯ ‘ಪ್ರಣಯಂ’ ಫಸ್ಟ್ ಲುಕ್ ಟೀಸರ್ ರಿಲೀಸ್

Public TV
Last updated: February 28, 2023 2:13 pm
Public TV
Share
2 Min Read
PRANAYAM 2
SHARE

ಪಲ್ಲಕ್ಕಿ, ಗಣಪ, ಕರಿಯಾ 2, ಪಾರಿಜಾತದಂಥ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ ಪರಮೇಶ್ ಬಹಳ ದಿನಗಳ ನಂತರ ಮತ್ತೊಂದು ಲವ್ ಸ್ಟೋರಿಯೊಂದಿಗೆ ಬಂದಿದ್ದಾರೆ. “ಪ್ರಣಯಂ” (Pranayam) ಹೆಸರಿನ ಆ ಚಿತ್ರಕ್ಕೆ ದತ್ತಾತ್ರೇಯ ಆಕ್ಷನ್ ಕಟ್ ಹೇಳಿದ್ದಾರೆ.  ನಿಶ್ಚಿತಾರ್ಥವಾದ ನವಜೋಡಿಗಳ ನಡುವಿನ ಪ್ರೀತಿ ಪ್ರೇಮದ ಕಥೆಯಿದಾಗಿದ್ದು, ಯುವ ನಟ ರಾಜವರ್ಧನ್ (Rajavardhan), ನೈನಾ ಗಂಗೂಲಿ ಚಿತ್ರದ  ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.  ಈಗಾಗಲೇ ಚಿತ್ರದ  ಚಿತ್ರೀಕರಣ ಪೂರ್ಣಗೊಂಡಿದ್ದು,  ಬಿಡುಗಡೆಯ  ಹಂತಕ್ಕೆ ಬಂದಿದೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು.

PRANAYAM 1

ನಿರ್ಮಾಪಕ ಪರಮೇಶ್ ಮಾತನಾಡಿ, ಈ ಕಥೆಯನ್ನು ಬಹಳ ದಿನಗಳಿಂದ ಇಟ್ಟುಕೊಂಡಿದ್ದೆ. ದತ್ತಾತ್ರೇಯ ಸಿಕ್ಕನಂತರ ಇದರ ಸ್ಕ್ರಿಪ್ಟ್ ಮಾಡಿಕೊಂಡು ಬಂದದ್ದು. ನಾನು ಈವರೆಗೂ ಹೊಸಬರನ್ನೇ ಇಟ್ಟುಕೊಂಡು ಸಿನಿಮಾ ಮಾಡಿಕೊಂಡು ಬಂದವನು. ಈ ಸಿನಿಮಾದಲ್ಲೂ ಬಹುತೇಕ ಹೊಸಬರಿದ್ದಾರೆ. ಚಿತ್ರಕ್ಕೆ ನಾಯಕಿಯರಾಗಿ ರಚಿತಾರಾಮ್, ಆಶಿಕಾ ರಂಗನಾಥ್ ಹೀಗೆ ಬಹಳಷ್ಟು ಜನರನ್ನು ಕೇಳಿದ್ದೆವು. ಕೊನೆಗೆ ನಯನಾ ಗಂಗೂಲಿ ಬಂದರು. ಅವರು ತುಂಬಾ ಚೆನ್ನಾಗಿ  ಪರ್ಫಾಮೆನ್ಸ್, ಮಾಡಿದ್ದಾರೆ. ಪ್ರಯಣಂ, ನಿಶ್ಚಿತಾರ್ಥದಿಂದ ಮದುವೆ ಆಗುವವರೆಗೆ  ನಡೆಯುವ ಕಥೆ. ಏಪ್ರಿಲ್‍ನಲ್ಲಿ ಚಿತ್ರವನ್ನು ತೆರೆಗೆ ತರುವ ಉದ್ದೇಶವಿದೆ. ತೆಲುಗು, ತಮಿಳು, ಮಲಯಾಳಂನಲ್ಲಿ ಕೆಲವರ ಜೊತೆ ಡಬ್ಬಿಂಗ್ ಕುರಿತು ಮಾತಾಡಿದ್ದೇನೆ. ಎಲ್ಲ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು. ಇದನ್ನೂ ಓದಿ: ಪವನ್ ಕಲ್ಯಾಣ್ ಚಿತ್ರದಲ್ಲಿ ಸೊಂಟ ಬಳುಕಿಸಲು ಸಜ್ಜಾದ ನಟಿ ಶ್ರೀಲೀಲಾ

PRANAYAM 3

ನಿರ್ದೇಶಕ ದತ್ತಾತ್ರೇಯ ಮಾತನಾಡುತ್ತ ಕಳೆದ 15 ವರ್ಷದಿಂದ ಭಗವಾನ್, ರಾಮನಾಥ ಋಗ್ವೇದಿ ಇತರರ ಜೊತೆ ವರ್ಕ್ ಮಾಡಿದ್ದೇನೆ. ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್ ಗಳಲ್ಲಿ  ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಎಲ್ಲರೂ ಚಿತ್ರವನ್ನು ಇಷ್ಟ ಪಡುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಡಿಸಿದರು. ಕಲಾವಿದರಾದ ಗೋವಿಂದೇಗೌಡ,  ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್, ನೃತ್ಯ ನಿರ್ದೇಶಕರಾದ ಮದನ್ ಹರಿಣಿ ಸೇರಿದಂತೆ ಅನೇಕರಿಗೆ ನಿರ್ಮಾಪಕ ಪರಮೇಶ್ ಚಿತ್ರ ಆರಂಭಕ್ಕೂ ಮುನ್ನವೇ ಸಂಭಾವನೆಯನ್ನು ಚೆಕ್ ಮೂಲಕ ನೀಡಿದ್ದರು. ಇದು ಖುಷಿ ಪಡುವ ಸಂಗತಿ. ಇದರ ಜೊತೆಗೆ ಚಿತ್ರದ ಸಣ್ಣ ಸಣ್ಣ ವಿಷಯಗಳ ಬಗ್ಗೆ ಕಾಳಜಿ ವಹಿಸುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

PRANAYAM 4

ನಾಯಕ ರಾಜವರ್ಧನ್ ಮಾತನಾಡಿ,  ಇದುವರೆಗೂ ಆಕ್ಷನ್ ಚಿತ್ರಗಳನ್ನೇ ಮಾಡುತ್ತಿದ್ದೆ. ಈ ಚಿತ್ರದಲ್ಲಿ ಒಬ್ಬ ಲವರ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪಾತ್ರ ಹೊಸತನದಿಂದ ಕೂಡಿದೆ. ಚಿತ್ರ ನೋಡಿದ ಎಲ್ಲರಿಗೂ ಇಷ್ಟವಾಗಲಿದೆ ಎಂದು ಮಾಹಿತಿ ನೀಡಿದರು.  ಮನೋಮೂರ್ತಿ ಅವರ  ಸಂಗೀತ ನಿರ್ದೇಶನ, ವಿ. ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ. ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಪ್ರಣಯಂ  ಚಿತ್ರಕ್ಕಿದೆ.

TAGGED:DattatreyaPranayamrajavardhanteaserಟೀಸರ್ದತ್ತಾತ್ರೇಯಪ್ರಣಯಂರಾಜವರ್ಧನ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
8 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
8 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
8 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
9 hours ago
Chicken Leg Fry 3
Latest

ಸಖತ್‌ ಆಗಿರುತ್ತೆ ಒಮ್ಮೆ ಮಾಡಿ ಸವಿಯಿರಿ ʻಚಿಕನ್ ಲೆಗ್ ಫ್ರೈʼ

Public TV
By Public TV
9 hours ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?