Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಜನಿ 171ನೇ ಸಿನಿಮಾದ ಫಸ್ಟ್ ಲುಕ್ ಔಟ್: ತಲೈವಾ ಅವತಾರಕ್ಕೆ ಕುಣಿದ ಫ್ಯಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಜನಿ 171ನೇ ಸಿನಿಮಾದ ಫಸ್ಟ್ ಲುಕ್ ಔಟ್: ತಲೈವಾ ಅವತಾರಕ್ಕೆ ಕುಣಿದ ಫ್ಯಾನ್ಸ್

Cinema

ರಜನಿ 171ನೇ ಸಿನಿಮಾದ ಫಸ್ಟ್ ಲುಕ್ ಔಟ್: ತಲೈವಾ ಅವತಾರಕ್ಕೆ ಕುಣಿದ ಫ್ಯಾನ್ಸ್

Public TV
Last updated: March 29, 2024 11:53 am
Public TV
Share
1 Min Read
Rajinikanth
SHARE

ರಜನಿಕಾಂತ್ (Rajinikanth) ನಟನೆಯ 171ನೇ ಸಿನಿಮಾದ ಫಸ್ಟ್ ಲುಕ್ (First Look) ರಿಲೀಸ್ ಆಗಿದೆ. ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanakaraj)  ಅವರೇ ತಮ್ಮ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ಫಸ್ಟ್ ಲುಕ್ ಅನ್ನು ಪೋಸ್ಟ್ ಮಾಡಿದ್ದಾರೆ. ಬಂಗಾರದ ವಾಚ್ ಅನ್ನು ಬೇಡಿ ಮಾಡಿಕೊಂಡು ಸಖತ್ ಲುಕ್ ನಲ್ಲಿ ರಜನಿ ಕಾಣಿಸಿಕೊಂಡಿದ್ದಾರೆ. ತಲೈವಾ ಅವತಾರ ಕಂಡು ಫ್ಯಾನ್ಸ್ ಕುಣಿದಿದ್ಧಾರೆ.

lokesh kanakaraj

ಈ ಸಿನಿಮಾ ಕುರಿತಂತೆ ಭಾರೀ ಭಾರೀ ಸುದ್ದಿಗಳು ಹೊರ ಬರುತ್ತಿವೆ. ಅದರಲ್ಲೂ ತಾರಾಗಣದ ಕುರಿತಂತೆ ರೋಚಕ ವಿಷಯಗಳು ಕೇಳುತ್ತಿವೆ. ಅವುಗಳು ನಿಜವೋ ಸುಳ್ಳೋ ಗೊತ್ತಿಲ್ಲ. ಒಟ್ಟಿನಲ್ಲಿ ಥ್ರಿಲ್ ಅನುಭವಿಸುತ್ತಿದ್ದಾರೆ ರಜನಿ ಫ್ಯಾನ್ಸ್. ಇದೀಗ ಮತ್ತೊಂದು ಹೊಸ ಸುದ್ದಿ ಹರಿದಾಡುತ್ತಿದ್ದು ರಜನಿ ಜೊತೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ (Mammootty) ಕೂಡ ಪಾತ್ರ ಮಾಡಲಿದ್ದಾರೆ.

Rajinikanth Mammootty

‘ಜೈಲರ್’ (Jailer) ಸಿನಿಮಾದ ಭರ್ಜರಿ ಸಕ್ಸಸ್ ನಂತರ ರಜನಿಕಾಂತ್ ಸಿನಿಮಾ ಆಯ್ಕೆಯಲ್ಲಿ ಮತ್ತಷ್ಟು ಚ್ಯುಸಿಯಾಗಿದ್ದಾರೆ. ಹೀಗಿರುವಾಗ ತಮ್ಮ 171ನೇ ಚಿತ್ರಕ್ಕೆ ಲೋಕೇಶ್ ಕನಗರಾಜ್ ಜೊತೆ ಕೈಜೋಡಿಸಿದ್ದಾರೆ. ತಲೈವಾ ಮುಂದೆ ಅಬ್ಬರಿಸಲು ನಟ ರಾಘವ್ ಲಾರೆನ್ಸ್ ಕೂಡ ಸಜ್ಜಾಗಿದ್ದಾರೆ.

Jailer Rajinikanth

ರಜನಿಕಾಂತ್ ಅವರ 171ನೇ ಚಿತ್ರದಲ್ಲಿ ವಿಲನ್‌ಗೂ ಕೂಡ ತೂಕವಾಗಿರುವಂತಹ ಪಾತ್ರವಿದ್ದು, ತಲೈವಾ ಮುಂದೆ ಅಬ್ಬರಿಸೋಕೆ ರಾಘವ್ ಸೂಕ್ತ ಎಂದೇನಿಸಿ ನಿರ್ದೇಶಕರು ಆಯ್ಕೆ ಮಾಡಿದ್ದಾರೆ. ಹಾಗಾಗಿ ರಾಘವ್ ವಿಶೇಷ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತಿವೆ ಮೂಲಗಳು.

 

ತಲೈವಾ ನಟಿಸಿದ್ದ ಚಂದ್ರಮುಖಿ ಸಿನಿಮಾದ ಮುಂದಿನ ಭಾಗ ಚಂದ್ರಮುಖಿ 2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ (Raghava Lawrence) ನಾಯಕನಾಗಿ ನಟಿಸಿದ್ದರು. ಮೊದಲ ಚಂದ್ರಮುಖಿ ಸಿನಿಮಾದಲ್ಲಿ ರಜನೀಕಾಂತ್ ನಿರ್ವಹಿಸಿದ್ದ ಪಾತ್ರವನ್ನೇ ರಾಘವ್ ನಿರ್ವಹಿಸಿದ್ದರು.  ರಜನಿಕಾಂತ್ 171ನೇ ಸಿನಿಮಾ, ಲೋಕೇಶ್ ಕನಗರಾಜ್ ಅವರ 6ನೇ ಸಿನಿಮಾ ಆಗಲಿದೆ. ರಜನೀಕಾಂತ್‌ಗೆ ನಿರ್ದೇಶಿಸಲಿರುವ ಮೊದಲ ಸಿನಿಮಾ ಇದಾಗಿದ್ದು, ರಾಘವ್ ಲಾರೆನ್ಸ್-ತಲೈವಾ ಮೊದಲ ಬಾರಿಗೆ ಜೊತೆಯಾಗಿ ನಟಿಸಲಿದ್ದಾರೆ.

TAGGED:First lookLokesh Kanakarajrajinikanthಫಸ್ಟ್ ಲುಕ್ರಜನಿಕಾಂತ್ಲೋಕೇಶ್ ಕನಕರಾಜ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
1 hour ago
clashes over mosque issue fight between 2 groups ullala mangaluru
Dakshina Kannada

ಮಸೀದಿ ವಿಚಾರದಲ್ಲಿ ಗಲಾಟೆ – 2 ತಂಡಗಳ ನಡುವೆ ಮಾರಾಮಾರಿ

Public TV
By Public TV
2 hours ago
towing 1
Bengaluru City

ಬೆಂಗ್ಳೂರಲ್ಲಿ ಇಂದಿನಿಂದ ಟೋಯಿಂಗ್ ಆರಂಭ – 5 ಜಿಬಿಎ ವ್ಯಾಪ್ತಿಗೆ ತಲಾ ಎರಡೆರಡು ವಾಹನಗಳ ವ್ಯವಸ್ಥೆ

Public TV
By Public TV
2 hours ago
Karaga 01
Bengaluru City

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

Public TV
By Public TV
3 hours ago
Fuel shortage rumours spark panic buying at belagavi petrol bunks
Belgaum

ಪೆಟ್ರೋಲ್‌ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ

Public TV
By Public TV
3 hours ago
colombia plane crash
Latest

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?