Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ ರಾಯಭಾರ ಕಚೇರಿಯಿಂದ ದೇಣಿಗೆ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ ರಾಯಭಾರ ಕಚೇರಿಯಿಂದ ದೇಣಿಗೆ: ಅಮಿತ್ ಶಾ

Latest

ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ ಚೀನಾ ರಾಯಭಾರ ಕಚೇರಿಯಿಂದ ದೇಣಿಗೆ: ಅಮಿತ್ ಶಾ

Public TV
Last updated: December 13, 2022 4:01 pm
Public TV
Share
1 Min Read
AMITSHAH 1
SHARE

ನವದೆಹಲಿ: ಅರುಣಾಚಲ ಪ್ರದೇಶದ ಗಡಿ ವಾಸ್ತವ ರೇಖೆ(LAC) ಉದ್ದಕ್ಕೂ ಭಾರತ (India) ಹಾಗೂ ಚೀನಾ (China) ಪಡೆಗಳ ನಡುವೆ ಉಂಟಾಗಿರುವ ಘರ್ಷಣೆಯನ್ನು ಚರ್ಚೆ ನಡೆಸಿ ಬಗೆಹರಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದೆ. ಈ ಹಿನ್ನೆಲೆ ಮಾತನಾಡಿರುವ ಗೃಹಸಚಿವ ಅಮಿತ್ ಶಾ (Amit Shah) ನರೇಂದ್ರ ಮೋದಿ ಸರ್ಕಾರ ಅಧಿಕಾರದಲ್ಲಿರುವವರೆಗೆ ಯಾರು ಕೂಡಾ ಒಂದಿಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂಸತ್ ಭವನದ ಹೊರಗೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಜೀವ್ ಗಾಂಧಿ ಫೌಂಡೇಶನ್‌ನ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ) ರದ್ದತಿ ಕುರಿತು ಪ್ರಶ್ನೆಗಳನ್ನು ತಪ್ಪಿಸಲು ಸಂಸತ್ತಿನಲ್ಲಿ ಕಾಂಗ್ರೆಸ್ ಗಡಿ ವಿಷಯವನ್ನು ಪ್ರಸ್ತಾಪಿಸಿದೆ ಎಂದು ಹೇಳಿದರು.

india china 1

ರಾಜೀವ್ ಗಾಂಧಿ ಪ್ರತಿಷ್ಠಾನ (RGF) ಚೀನಾ ರಾಯಭಾರ ಕಚೇರಿಯಿಂದ 1.35 ಕೋಟಿ ರೂ. ಪಡೆದಿದೆ ಎಂದು ಆರೋಪಿಸಿದ ಅಮಿತ್ ಶಾ, ಇದು ಎಫ್‌ಸಿಆರ್‌ಎ ನಿಯಮಗಳಿಗೆ ಅನುಸಾರವಾಗಿಲ್ಲ. ಹೀಗಾಗಿ ಅದರ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದೊಂದಿಗಿನ ಗಡಿ ಪರಿಸ್ಥಿತಿ ಸ್ಥಿರವಾಗಿದೆ: ಚೀನಾ ಪ್ರತಿಕ್ರಿಯೆ

ಜವಾಹರಲಾಲ್ ನೆಹರೂ ಅವರು ತಮಗಿದ್ದ ಚೀನಾ ಮೇಲಿನ ಪ್ರೀತಿಯಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸಿಕ್ಕಿದ್ದ ಖಾಯಂ ಸ್ಥಾನವನ್ನು ತ್ಯಾಗ ಮಾಡಿ ಚೀನಾಗೆ ನೀಡಿದ್ದಾರೆ ಎಂದು ದೂರಿದರು.

narendra modi amit shah 3

ಭಾರತೀಯ ಸೈನಿಕರ ಶೌರ್ಯವನ್ನು ಶ್ಲಾಘಿಸಿದ ಶಾ, ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ನಮ್ಮ ಒಂದು ಇಂಚು ಭೂಮಿಯನ್ನೂ ಯಾರಿಂದಲೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ – ಅರುಣಾಚಲ ಪ್ರದೇಶದಲ್ಲಿ ವಾಯು ಗಸ್ತು ಆರಂಭಿಸಿದ ಭಾರತೀಯ ಸೇನೆ

Live Tv
[brid partner=56869869 player=32851 video=960834 autoplay=true]

TAGGED:Amit Shahborderchinacongressindiaಅಮಿತ್ ಶಾಕಾಂಗ್ರೆಸ್ಗಡಿ ಸಂಘರ್ಷಚೀನಾಭಾರತ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

pm modi 5
Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ – ರಿಪಬ್ಲಿಕ್‌ ಟಿವಿ ಸಮೀಕ್ಷೆ

Public TV
By Public TV
50 seconds ago
Sumanahalli Bridge 1
Bengaluru City

ಸುಮನಹಳ್ಳಿ ಫ್ಲೈ ಓವರ್ ಮೇಲೆ 7 ವಾಹನಗಳ ನಡುವೆ ಸರಣಿ ಅಪಘಾತ – ಹಲವರಿಗೆ ಗಾಯ

Public TV
By Public TV
2 minutes ago
Heavy rains in Bengaluru Bowring Hospital wall collapses 6 dead
Bengaluru City

ಬೆಂಗಳೂರಿನಲ್ಲಿ ಭಾರೀ ಮಳೆ – ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿತ, 6 ಮಂದಿ ಸಾವು?

Public TV
By Public TV
5 minutes ago
SUPREME COURT
Court

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಗಂಭೀರವಾಗಿ ಪರಿಗಣಿಸಿಲ್ಲ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ

Public TV
By Public TV
8 minutes ago
exit polls
Latest

Exit Polls 2026 Live: ಪಂಚರಾಜ್ಯ ಅಸೆಂಬ್ಲಿ ಎಲೆಕ್ಷನ್‌

Public TV
By Public TV
10 minutes ago
Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
28 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?