Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡಾಯ ಗುಂಪುಗಳ ಜೊತೆ ಮಾತನಾಡಲು ಸರ್ಕಾರ ಸಿದ್ಧವಿದೆ: ರಾಜನಾಥ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಡಾಯ ಗುಂಪುಗಳ ಜೊತೆ ಮಾತನಾಡಲು ಸರ್ಕಾರ ಸಿದ್ಧವಿದೆ: ರಾಜನಾಥ್ ಸಿಂಗ್

Latest

ಬಂಡಾಯ ಗುಂಪುಗಳ ಜೊತೆ ಮಾತನಾಡಲು ಸರ್ಕಾರ ಸಿದ್ಧವಿದೆ: ರಾಜನಾಥ್ ಸಿಂಗ್

Public TV
Last updated: February 15, 2022 11:52 am
Public TV
Share
1 Min Read
RAJNATH SINGH
SHARE

ಇಂಫಾಲ್: ಬಂಡಾಯ ಗುಂಪಿನೊಂದಿಗೆ ಸಂವಾದ ನಡೆಸಲು ಬಿಜೆಪಿ ಸಿದ್ಧವಾಗಿದೆ ಎಂದ ಅವರು, ಸರ್ಕಾರದೊಂದಿಗೆ ಮಾತನಾಡಲು ಬಂಡಾಯ ಗುಂಪುಗಳು ಮುಂದೆ ಬರಬೇಕು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಮಣಿಪುರದ ಪ್ರಚಾರದ ವೇಳೆ ಮಾತನಾಡಿದ ಅವರು, ಜನರ ಅನುಕೂಲಕ್ಕಾಗಿ ಅಭಿವೃದ್ಧಿ ಯೋಜನೆಗಳು ಮತ್ತು ಕಲ್ಯಾಣ ಯೋಜನೆಗಳನ್ನು ಕೈಗೊಳ್ಳಲು ಹಿಂಸಾಚಾರವನ್ನು ಶಾಶ್ವತವಾಗಿ ನಿಲ್ಲಿಸಬೇಕು. ಮುಖ್ಯಮಂತ್ರಿ ಬಿರೆನ್ ಸಿಂಗ್ ನಾಯಕತ್ವದಲ್ಲಿ ಮಣಿಪುರದಲ್ಲಿ ಹಿಂಸಾಚಾರವನ್ನು ನಿಯಂತ್ರಿಸಲಾಗುತ್ತಿದೆ ಎಂದು ಹೇಳಿದರು.

bjp - congress

ಮಣಿಪುರ ಮಾತ್ರವಲ್ಲದೇ ದೇಶಾದ್ಯಂತ ಕಾಂಗ್ರೆಸ್ ಬಿಜೆಪಿಯ ಎದುರಾಳಿಯಲ್ಲ. ಮಣಿಪುರವು ಭಾರತದಲ್ಲಿ ಅಭಿವೃದ್ಧಿ ಹೊಂದಿದ ರಾಜ್ಯವಾಗಲು ಸಾಕಷ್ಟು ಸಾಮಥ್ರ್ಯವನ್ನು ಹೊಂದಿದೆ. ಕಳೆದ 70 ವರ್ಷಗಳಲ್ಲಿ ಮಣಿಪುರ ಹಾಗೂ ಇತರೇ ಈಶಾನ್ಯ ರಾಜ್ಯದಲ್ಲಿ ಹೆಚ್ಚಾಗಿ ಕಾಂಗ್ರೆಸ್‍ನ ಆಳ್ವಿಕೆ ಇತ್ತು. ಆಗ ಕಾಂಗ್ರೆಸ್ ಅಭಿವೃದ್ಧಿ ವಿರೋಧಿ ಮತ್ತು ಈಶಾನ್ಯ ವಿರೋಧಿಯ ಮನಸ್ಥಿತಿಯನ್ನು ಹೊಂದಿದೆ ಎಂದು ನಿರೂಪಿಸಿತ್ತು. ಆದರೆ ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ರಚನೆಯಾದ ನಂತರ ಈಶಾನ್ಯ ಭಾಗದ ರಾಜ್ಯದ ಭವಿಷ್ಯ ಬದಲಾಗಿದೆ ಎಂದರು. ಇದನ್ನೂ ಓದಿ: ಹಿಜಬ್‌ ನಮಗೆ ಮುಖ್ಯ – ಕಲಬುರಗಿ ಉರ್ದು ಶಾಲೆಗೆ ಗೈರಾದ ವಿದ್ಯಾರ್ಥಿನಿಯರು

NARENDRA MODI

ಪ್ರಧಾನಿ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರದಲ್ಲೇ ಮಣಿಪುರಕ್ಕೆ ರೈಲು ಸಂಪರ್ಕ ದೊರಕಿದೆ. ಮಣಿಪುರದ ಅಭಿವೃದ್ಧಿ ಸ್ಥಿತಿಯನ್ನು 15 ವರ್ಷಗಳಲ್ಲಿ ಹೊಸ ಪಥದತ್ತ ಕೊಂಡೊಯ್ಯಲು ಬಿಜೆಪಿ ಬಯಸಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರದಲ್ಲಿ ಮಣಿಪುರದ ಚಹರೆಯೇ ಬದಲಾಗಿದೆ. ಈಶಾನ್ಯ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಪ್ರಧಾನಿ ಮೋದಿ ಹೊಸ ಮುನ್ನುಡಿ ಬರೆಯಲು ಸಿದ್ಧರಾಗಿದ್ದಾರೆ. ರೈಲು, ರಸ್ತೆ ಮತ್ತು ವಾಯು ಸಂಪರ್ಕಕ್ಕೆ ಸಂಬಂಧಿಸಿದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕಿ ಸಾವು

ಮಣಿಪುರ ಚುನಾವಣೆಯ ಮೊದಲ ಹಂತದ ಮತದಾನ ಫೆ. 28ರಂದು ಮತ್ತು ಎರಡನೇ ಹಂತದ ಮತದಾನ ಮಾರ್ಚ್ 5 ರಂದು ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

TAGGED:rajnath singhಕಾಂಗ್ರೆಸ್ಚುನಾವಣೆನರೇಂದ್ರ ಮೋದಿಬಿಜೆಪಿಮಣಿಪುರರಾಜನಾಥ್‍ಸಿಂಗ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

gas leak fire accident in kanakapura three dies
Crime

ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
22 minutes ago
Nepali
Bengaluru City

18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

Public TV
By Public TV
26 minutes ago
CJ Roy
Bengaluru City

ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
27 minutes ago
Pakistan Cricket Team
Cricket

ಭಾರತದ ವಿರುದ್ಧ ಪಂದ್ಯವಾಡದೇ ಇದ್ದರೆ ಪಾಕಿಗೆ 200 ಕೋಟಿ ನಷ್ಟ

Public TV
By Public TV
2 hours ago
CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
3 hours ago
Groom stabbed in Kollegal Bride lover arrested murder plot
Chamarajanagar

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?