Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರಿ ಹೃದಯಾಘಾತ, ತಂದೆಯವರನ್ನು ಉಳಿಸಲು ಚಿತ್ರತಂಡ ಬಹಳ ಪ್ರಯತ್ನ ಮಾಡಿತ್ತು: ಭರತ್‌ ತಾಳಿಕೋಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾತ್ರಿ ಹೃದಯಾಘಾತ, ತಂದೆಯವರನ್ನು ಉಳಿಸಲು ಚಿತ್ರತಂಡ ಬಹಳ ಪ್ರಯತ್ನ ಮಾಡಿತ್ತು: ಭರತ್‌ ತಾಳಿಕೋಟೆ

Cinema

ರಾತ್ರಿ ಹೃದಯಾಘಾತ, ತಂದೆಯವರನ್ನು ಉಳಿಸಲು ಚಿತ್ರತಂಡ ಬಹಳ ಪ್ರಯತ್ನ ಮಾಡಿತ್ತು: ಭರತ್‌ ತಾಳಿಕೋಟೆ

Public TV
Last updated: October 13, 2025 8:10 pm
Public TV
Share
1 Min Read
Bharat Talikote
SHARE

ಉಡುಪಿ: ನನ್ನ ತಂದೆ ರಾಜು ತಾಳಿಕೋಟೆ (Raju Talikote) ಅವರನ್ನು ಉಳಿಸಲು ಇಡೀ ಚಿತ್ರತಂಡ ಪ್ರಯತ್ನ ಮಾಡಿತ್ತು. ಆದರೆ ಇಂದು ಸಂಜೆ 6 ಗಂಟೆ ಸುಮಾರಿಗೆ ನಮ್ಮನ್ನು ಅಗಲಿದ್ದಾರೆ ಎಂದು ರಾಜು ತಾಳಿಕೋಟೆ ಪುತ್ರ ಭರತ್ (Bharat Taklikote) ಹೇಳಿದ್ದಾರೆ.

ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮಾತನಾಡಿದ ಅವರು, ಮೂರು ದಿವಸ ಹಿಂದೆ ಶೈನ್ ಶೆಟ್ಟಿ ನಾಯಕತ್ವದ ಚಿತ್ರದ ಶೂಟಿಂಗ್‌ಗೆ ಹೆಬ್ರಿಗೆ ಬಂದಿದ್ದರು. ಈ ಹಿಂದೆ ಒಮ್ಮೆ ಹೃದಯಾಘಾತವಾದಗ ಬೆಂಗಳೂರು ಜಯದೇವದಲ್ಲಿ ಚಿಕಿತ್ಸೆ ಕೊಡಿಸಿದ್ದೆವು. ನಿನ್ನೆ ರಾತ್ರಿ ಎರಡನೇ ಬಾರಿಗೆ ತೀವ್ರ ಹೃದಯಘಾತವಾಗಿತ್ತು. ತಂದೆಯವರನ್ನು ಉಳಿಸಲು ಚಿತ್ರತಂಡ ಬಹಳ ಪ್ರಯತ್ನಪಟ್ಟಿತ್ತು ಎಂದು ತಿಳಿಸಿದರು.

ಉತ್ತರ ಕರ್ನಾಟಕದಲ್ಲಿ 35 ವರ್ಷದಿಂದ ನಾಟಕ ಮಾಡುತ್ತಿದ್ದರು. ಈ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾ ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ಮಾಡಿತ್ತು. ಇಂದು ಮೃತದೇಹವನ್ನು ಧಾರವಾಡ ರಂಗಾಯಣಕ್ಕೆ ತಗೆದುಕೊಂಡು ಹೋಗುತ್ತೇವೆ. ಅಲ್ಲಿ ಮೃತದೇಹ ಅಭಿಮಾನಿಗಳು ಗೌರವ ಸಲ್ಲಿಸುತ್ತಾರೆ. ನಂತರ ಅವರ ಇಷ್ಟಪಡುವ ಸ್ಥಳವಾದ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕು ಚಿಕ್ಕಸಿಂಧಗಿಯಲ್ಲಿರುವ ತೋಟದ ಮನೆಯಲ್ಲಿ ಮಂಗಳವಾರ ಸಂಜೆ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:  ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ನಿಧನ

ತಂದೆಯವರು ಹೆಚ್ಚಾಗಿ ತೋಟದ ಮನೆಯಲ್ಲಿ ಕಾಲ ಕಳೆಯುತ್ತಿದ್ದರು. ಅಲ್ಲೇ ಅವರ ಅಂತ್ಯ ಸಂಸ್ಕಾರ ಮಾಡುತ್ತೇವೆ ಅವರ ಪ್ರೀತಿಸುವವರು ಅಭಿಮಾನಿಗಳು ಸಂಬಂಧಿಕರು ಚಿಕ್ಕ ಸಿಂಧಗಿಗೆ ಬನ್ನಿ ಎಂದು ಮನವಿ ಮಾಡಿದರು.

ನಮ್ಮ ತಂದೆಯವರಿಗೆ ಎರಡು ಮದುವೆಯಾಗಿತ್ತು. ಇಬ್ಬರು ಗಂಡು ಮೂರು ಹೆಣ್ಣು ಮಕ್ಕಳಿದ್ದರು. 5 ಮಕ್ಕಳು ಬಹಳ ಅನ್ಯೋನ್ಯವಾಗಿದ್ದೇವೆ. ಕಲಿಯುಗದ ಕುಡುಕ ಅವರಿಗೆ ಬಹಳ ಹೆಸರು ತಂದ ನಾಟಕವಾಗಿತ್ತು. ಇಡೀ ಕುಟುಂಬ ನಾಟಕದಲ್ಲಿ ನಟಿಸುತ್ತಿದ್ದೆವು. ಸುಮಾರು 70 ಕನ್ನಡ ಚಿತ್ರದಲ್ಲಿ ನಟಿಸಿದ್ದು ಸುಮಾರು 10 ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಾಗಿದೆ ಎಂದರು.

TAGGED:Bharat TaklikotecinemaRaju Talikoteshine shettyಭರತ್‌ ತಾಳಿಕೋಟೆರಾಜು ರಾಜುಕೋಟೆಶೈನ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood

You Might Also Like

Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
29 minutes ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
36 minutes ago
d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
55 minutes ago
kumki elephants arrived Chikkamagaluru Pura capture wild elephant
Chikkamagaluru

ಚಿಕ್ಕಮಗಳೂರು | ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ

Public TV
By Public TV
59 minutes ago
Uttarakhand highcourt
Court

ಧಾರ್ಮಿಕ ಸ್ಥಳಗಳಲ್ಲಿ ಅಕ್ರಮ ಚಟುವಟಿಕೆ – ದೇಗುಲ, ಆಶ್ರಮಗಳಲ್ಲಿ ತಪಾಸಣೆ ನಡೆಸುವಂತೆ ಉತ್ತರಾಖಂಡ ಹೈಕೋರ್ಟ್ ಸೂಚನೆ

Public TV
By Public TV
1 hour ago
Deployment of heavy fighter jets in the Middle East US attack on Iran possible at any time F 35s F 15s F 16s F 22
Latest

ಮಧ್ಯಪ್ರಾಚ್ಯದಲ್ಲಿ ಭಾರೀ ಯುದ್ಧ ವಿಮಾನಗಳ ನಿಯೋಜನೆ – ಇರಾನ್‌ ಮೇಲೆ ಯಾವುದೇ ಸಮಯದಲ್ಲಿ ಅಮೆರಿಕ ದಾಳಿ ಸಾಧ್ಯತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?