Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಂಬರ್‌ ಗೇಮ್‌ನಲ್ಲಿ ಮೂರು ಪಕ್ಷಗಳು – ಬಿಜೆಪಿ ಅತೃಪ್ತರು, ರೆಡ್ಡಿ ನಡೆ ಕುತೂಹಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಂಬರ್‌ ಗೇಮ್‌ನಲ್ಲಿ ಮೂರು ಪಕ್ಷಗಳು – ಬಿಜೆಪಿ ಅತೃಪ್ತರು, ರೆಡ್ಡಿ ನಡೆ ಕುತೂಹಲ

Bengaluru City

ನಂಬರ್‌ ಗೇಮ್‌ನಲ್ಲಿ ಮೂರು ಪಕ್ಷಗಳು – ಬಿಜೆಪಿ ಅತೃಪ್ತರು, ರೆಡ್ಡಿ ನಡೆ ಕುತೂಹಲ

Public TV
Last updated: February 26, 2024 10:52 pm
Public TV
Share
2 Min Read
Rajya Sabha Election Election 2024 Karnataka BJP Congress JDS Game Plan
SHARE

ಬೆಂಗಳೂರು: ಸೋಮವಾರ ನಡೆಯಲಿರುವ ರಾಜ್ಯಸಭೆ ಚುನಾವಣೆ (Rajya Sabha Election) ಕುತೂಹಲ ಕೆರಳಿಸಿದೆ. ಮೂರು ಪಕ್ಷಗಳು ನಂಬರ್ ಗೇಮ್ ರಾಜಕೀಯದಲ್ಲಿ ಮುಳುಗಿವೆ.

ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ಕಾಂಗ್ರೆಸ್ (Congress) ಸಂಖ್ಯಾಬಲ 134ಕ್ಕೆ ಕುಸಿದಿದೆ. ಜೊತೆಗೆ ಅಡ್ಡಮತದಾನದ (Cross Voting) ಭೀತಿಯೂ ಎದುರಾಗಿದೆ. ಹೀಗಾಗಿ ಕಾಂಗ್ರೆಸ್ ತನ್ನೆಲ್ಲಾ ಶಾಸಕರನ್ನು ಹೋಟೆಲ್ ಒಂದಕ್ಕೆ ಶಿಫ್ಟ್ ಮಾಡಿದ್ದು, ಸಭೆಗಳನ್ನು ನಡೆಸುತ್ತಿದೆ

ಇತ್ತ ಬಿಜೆಪಿ-ಜೆಡಿಎಸ್ (BJP-JDS) ಜಂಟಿಯಾಗಿ ಸಭೆ ನಡೆಸಿ ಐದನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ (Kupendra Reddy) ಗೆಲ್ಲಿಸಿಕೊಳ್ಳುವ ತಂತ್ರ ರೂಪಿಸಿದೆ. ಈ ಮಧ್ಯೆ ಜನಾರ್ದನ ರೆಡ್ಡಿ ಸಿಎಂ-ಡಿಸಿಎಂ ಅವರನ್ನು ಭೇಟಿ ಮಾಡಿದ್ದು, ಅವರು ಕಾಂಗ್ರೆಸ್ ಪರ ಮತ ಚಲಾಯಿಸಬಹುದು ಎಂದು ಹೇಳಲಾಗಿದೆ. ಇದಕ್ಕೆ ಪೂರಕವಾಗಿ ಡಿಕೆಶಿಯ ಆಪ್ತ ಯೋಗೇಂದ್ರ ಕೆಆರ್‌ಪಿಸಿ ಏಜೆಂಟ್ ಆಗಿ ನಿಯುಕ್ತಿಗೊಂಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಯಿಂದ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರದಲ್ಲಿ ದುಡ್ಡಿಲ್ಲ: ಸ್ವಪಕ್ಷದ ವಿರುದ್ಧ ಶಾಸಕ ಅಲ್ಲಮಪ್ರಭು ಪಾಟೀಲ್ ಅಸಮಾಧಾನ 

 

ವಿಧಾನಸಭೆ ಸಭಾಂಗಣದಲ್ಲಿ ಜಿಟಿ ದೇವೇಗೌಡರು ಸೇರಿ ಹಲವರ ಜೊತೆ ಡಿಕೆ ಶಿವಕುಮಾರ್ (DK Shivakumar) ಚರ್ಚೆ ನಡೆಸಿದ್ದಾರೆ. ಅಡ್ಡಮತದಾನದ ಭೀತಿ ನಡುವೆಯೂ ಕಾಂಗ್ರೆಸ್ ಸುಲಭ ಗೆಲುವಿನ ನಿರೀಕ್ಷೆಯಲ್ಲಿದೆ.

ಕುಪೇಂದ್ರ ರೆಡ್ಡಿ ವಿಶ್ವಾಸದ ಮತಗಳ ನಿರೀಕ್ಷೆಯಲ್ಲಿದ್ದಾರೆ. ಮತ್ತೊಂದು ಕಡೆ ಧಮ್ಕಿ ಆರೋಪಕ್ಕೆ ಸಂಬಂಧಿಸಿ ಮಾನಹಾನಿ ಕೇಸ್ ಹಾಕುತ್ತೇವೆ ಎಂಬ ಜೆಡಿಎಸ್‌ನ ಪುಟ್ಟರಾಜು ಮಾತಿಗೆ ಕಾಂಗ್ರೆಸ್‌ನ ಗಣಿಗ ರವಿ ಗರಂ ಆಗಿದ್ದಾರೆ. ಬೆಳಗ್ಗೆ 9 ಗಂಟೆಗೆ ಮತದಾನ ಆರಂಭ ಆಗಲಿದ್ದು, ಸಂಜೆ 4 ಗಂಟೆಗೆ ಮುಗಿಯಲಿದೆ. ನಂತರ ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಪಾವಗಡ ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು

ಕಾಂಗ್ರೆಸ್‌ನಿಂದ ಅಜಯ್‌ ಮಾಕೆನ್‌, ಜಿ.ಸಿ. ಚಂದ್ರಶೇಖರ್‌, ಡಾ| ನಾಸೀರ್‌ ಹುಸೇನ್‌, ಬಿಜೆಪಿಯ ನಾರಾಯಣಸಾ ಭಾಂಡಗೆ ಮತ್ತು ಜೆಡಿಎಸ್‌ನ ಕುಪೇಂದ್ರ ರೆಡ್ಡಿ ಕಣದಲ್ಲಿ ಇದ್ದಾರೆ.

 
ಕಾಂಗ್ರೆಸ್‌ನ ಎಲ್ಲ 134 ಶಾಸಕರ ಮತಗಳು ಚಲಾವಣೆಯಾದರೆ ಮೂವರು ಆತಂಕ ಇಲ್ಲದೇ ಜಯಗಳಿಸುತ್ತಾರೆ. ಒಂದು ವೇಳೆ ಅಡ್ಡ ಮತದಾನವಾದರೆ (Cross Vote) ಲೆಕ್ಕಾಚಾರ ಬುಡಮೇಲಾಗುತ್ತದೆ.

ಗೆಲುವಿಗೆ ಎಷ್ಟು ಮತಗಳು ಬೇಕು?
ಪ್ರತಿ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯ ಇದೆ. ಕಾಂಗ್ರೆಸ್‌ನಲ್ಲಿ 134 ಶಾಸಕರಿದ್ದಾರೆ. ಈ ಶಾಸಕರ ಜೊತೆ ಪಕ್ಷೇತರ ಶಾಸಕರಾದ ಪುಟ್ಟಸ್ವಾಮಿಗೌಡ,ಪುಟ್ಟಣ್ಣಯ್ಯ,ಲತಾ, ಜನಾರ್ದನ ರೆಡ್ಡಿ ಮತ ಹಾಕಿದರೆ ಮೂವರು ರಾಜ್ಯಸಭೆಗೆ ಸುಲಭವಾಗಿ ಆಯ್ಕೆ ಆಗುತ್ತಾರೆ.

ಬಿಜೆಪಿಯಲ್ಲಿ 66 ಮತಗಳು ಇದ್ದರೆ ಜೆಡಿಎಸ್‌ನಲ್ಲಿ 19 ಮತಗಳು ಇದೆ. ಬಿಜೆಪಿ ಅಭ್ಯರ್ಥಿ ಬಾಂಡಗೆಗೆ ಬಿಜೆಪಿ 46 ಮತ ಹಾಕಲಿದೆ. ಕುಪೇಂದ್ರ ರೆಡ್ಡಿಗೆ ಬಿಜೆಪಿಯ ಹೆಚ್ಚುವರಿ 21 ಮತಗಳು ಹಾಗೂ ಜೆಡಿಎಸ್‌ನ 16 ಮತಗಳು ಚಲಾವಣೆಯಾದರೂ ಗೆಲುವಿಗೆ ಇನ್ನೂ 8 ಮತಗಳ ಅಗತ್ಯವಿದೆ. ಈ ಅಗತ್ಯ ಮತಗಳನ್ನು ಎಲ್ಲಿಂದ ಪಡೆಯುತ್ತಾರೆ ಎಂಬುದು ಈಗ ಸದ್ಯದ ಕುತೂಹಲ. ಈ ಕಾರಣಕ್ಕೆ ಜೆಡಿಎಸ್‌ ಕಾಂಗ್ರೆಸ್‌ ಮತಬುಟ್ಟಿಗೆ ಕೈ ಹಾಕುವ ಪ್ರಯತ್ನ ನಡೆಸುತ್ತಿದೆ.

TAGGED:bjpcongresskarnatakapoliticsRajya Sabha Electionಕರ್ನಾಟಕಜನಾರ್ದನ ರೆಡ್ಡಿಬಿಜೆಪಿರಾಜ್ಯಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
5 hours ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
5 hours ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
5 hours ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
6 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
7 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?