– ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಬಿ.ಕೆ.ಹರಿಪ್ರಸಾದ್
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ, ಮನ್ಸೂರ್ ಅಲಿ ಖಾನ್ (Mansoor Ali Khan), ಪವನ್ ಖೇರಾ (Pawan Khera) ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಭೋಜಣ್ಣ ಸೋಮಯ್ಯ, ವಿಧಾನಸೌಧದಲ್ಲಿ ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ತಿಪ್ಪಣಪ್ಪ ಕಾಮಕನೂರ್ ಹಾಗೂ ಬಿ.ಎಸ್.ಶ್ರೀನಿವಾಸ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
