Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್

Cinema

ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್

Public TV
Last updated: May 29, 2022 7:37 pm
Public TV
Share
1 Min Read
jaggesh and nirmala
SHARE

ನವದೆಹಲಿ: ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕರ್ನಾಟಕದಿಂದಲೇ ಮುಂದುವರಿಸಲು ನಿರ್ಧರಿಸಿದ್ದು, ಕೆ.ಸಿ.ರಾಮಮೂರ್ತಿ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಟ ಜಗ್ಗೇಶ್‍ಗೆ ಅವಕಾಶ ನೀಡಿದೆ.

BJP Flag Final 6

ರಾಜ್ಯ ಕೋರ್ ಕಮಿಟಿಯಿಂದ ನೀಡಲಾಗಿದ್ದ ನಿರ್ಮಲ್‌ ಕುಮಾರ್ ಸುರಾನಾ, ಗೀತಾ ವಿವೇಕಾನಂದ, ಲೇಹರ್ ಸಿಂಗ್, ಕೆ.ಸಿ.ರಾಮಮೂರ್ತಿ ಹೆಸರುಗಳನ್ನು ಕೈಬಿಟ್ಟ ಬಿಜೆಪಿ ಹೈಕಮಾಂಡ್, ತನ್ನದೇ ಪ್ರತ್ಯೇಕ ನಿರ್ಧಾರ ಪ್ರಕಟಿಸಿದೆ. 2023ರ ಚುನಾವಣೆ ದೃಷ್ಟಿಯಿಂದ ಎರಡು ಸ್ಥಾನಗಳಿಗೆ ಈ ಬಾರಿ ರಾಜ್ಯದವರನ್ನೇ ಆಯ್ಕೆ ಮಾಡಲಾವುದು ಎನ್ನಲಾಗಿತ್ತು. ಉತ್ತರ ಪ್ರದೇಶದಿಂದ ನಿರ್ಮಲಾ ಸೀತಾರಾಮನ್‌ಗೆ ಟಿಕೆಟ್ ನೀಡಲಾಗುವುದು ನಿರೀಕ್ಷೆ ಮಾಡಲಾಗಿತ್ತು. ಆದರೆ ಸದ್ಯ ಹೈಕಮಾಂಡ್ ನಿರ್ಧಾರ ಬದಲಿಸಿದೆ. ಇದನ್ನೂ ಓದಿ: ಕಾಲೇಜ್ ಕ್ಯಾಂಪಸ್‍ನಲ್ಲಿ ನಮಾಜ್ ಮಾಡಿದ ಶಿಕ್ಷಕ- ಕ್ರಮಕ್ಕೆ ಯುವ ಬಿಜೆಪಿ ಆಗ್ರಹ

jaggesh1

ನಟ ಜಗ್ಗೇಶ್ ಟಿಕೆಟ್ ನೀಡುವ ಮೂಲಕ ಯಶವಂತಪುರ ಕ್ಷೇತ್ರದಲ್ಲಿ ಒತ್ತಡ ಕಡಿಮೆ ಮಾಡಿದ್ದು, ಎಸ್.ಟಿ.ಸೋಮಶೇಖರ್ ರಿಲೀಫ್ ನೀಡುವ ಕೆಲಸ ಹೈಕಮಾಂಡ್ ಮಾಡಿದೆ. ಜೆಡಿಎಸ್ ಜೊತೆಗೆ ಮಾತುಕತೆ ಅಂತ್ಯವಾಗದ ಹಿನ್ನೆಲೆ ಮೂರನೇ ಅಭ್ಯರ್ಥಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ಹೆಸರು ಮುನ್ನೆಲೆಯಲ್ಲಿದ್ದು ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನಲೆ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮಣೆ ಹಾಕಿದೆ.

Nirmala Sitharaman 2

ರಾಜ್ಯಸಭೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಬೆನ್ನಲ್ಲೇ ನಿರ್ಗಮಿತ ರಾಜ್ಯಸಭೆ ಸದಸ್ಯ ಕೆ.ಸಿ ರಾಮಮೂರ್ತಿ ಪ್ರತಿಕ್ರಿಯೆ ನೀಡಿದ್ದು, ನನಗೆ ಎರಡನೇ ಅವಧಿಗೆ ಶುಭ ಹಾರೈಸಿದ ಎಲ್ಲ ಬೆಂಬಲಿಗರಿಗೆ ಮತ್ತು ಶುಭ ಹಾರೈಕೆಗಳಿಗಾಗಿ ಪ್ರಾಮಾಣಿಕವಾಗಿ ಧನ್ಯವಾದಗಳು. ರಾಜ್ಯಸಭೆಯಲ್ಲಿ ನನ್ನ ಅಧಿಕಾರಾವಧಿಯಲ್ಲಿ ನೀಡಿದ ಪ್ರೋತ್ಸಾಹಕ್ಕೆ ಧನ್ಯವಾದಗಳು. ನಟ ಜಗ್ಗೇಶ್ ಪಕ್ಷ ರಾಜ್ಯಸಭೆಗೆ ಟಿಕೆಟ್ ನೀಡಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಅರೆಸ್ಟ್ 

TAGGED:bjpjaggeshKC RamamurthyNirmala Sitharamanrajya sabhaticketಕೆ.ಸಿ.ರಾಮಮೂರ್ತಿಜಗ್ಗೇಶ್ಟಿಕೆಟ್ನಿರ್ಮಲಾ ಸೀತಾರಾಮನ್ಬಿಜೆಪಿರಾಜ್ಯಸಭೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
10 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
11 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
25 minutes ago
Donald Trump 1
Latest

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ – 175 ಶತಕೋಟಿ ಡಾಲರ್‌ ನಷ್ಟದ ಆತಂಕ

Public TV
By Public TV
26 minutes ago
BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
52 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?