Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಮುತ್ತಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಮುತ್ತಿಗೆ

Belgaum

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಮುತ್ತಿಗೆ

Public TV
Last updated: November 11, 2022 9:32 pm
Public TV
Share
1 Min Read
belagavi Dalit organization
SHARE

ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ (Eranna Kadadi) ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಅವರ ಬೆಂಬಲಿಗರು ಮುತ್ತಿಗೆ ಹಾಕಿರುವ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿ ವಿವಿಧ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಸತೀಶ್ ಜಾರಕಿಹೊಳಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಬಿಜೆಪಿ ಪಕ್ಷದ ವಿರುದ್ಧ ಪ್ರತಿಭಟನೆ ಮಾಡಿದ್ದಲ್ಲದೇ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

belagavi Dalit organization 2

ಪ್ರತಿಭಟನೆ ವೇಳೆ ಇದೇ ಮಾರ್ಗವಾಗಿ ತೆರಳುತ್ತಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ದಲಿತಪರ ಸಂಘಟನೆಯ ಕಾರ್ಯಕರ್ತರು ಸುತ್ತುವರಿದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನೆನಿರತರನ್ನು ತೆರವುಗೊಳಿಸಲು ಪೊಲೀಸರು ಹರಸಾಹಸಪಟ್ಟರು. ಇದನ್ನೂ ಓದಿ: ಕೆಂಪೇಗೌಡ ಪೇಟದಲ್ಲಿ ಕಂಗೊಳಿಸಿದ ಪ್ರಧಾನಿ ಮೋದಿ

belagavi Dalit organization 1

ಕಳೆದೊಂದು ವಾರದ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿಂದೂ ಶಬ್ದದ ಮೂಲವನ್ನು ಕೆದಕಿ ಭಾಷಣ ಮಾಡಿದ್ದರು. ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ದೇಶಾದ್ಯಂತ ಬಿಜೆಪಿ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಇದಲ್ಲದೇ ಕರ್ನಾಟಕ ರಾಜ್ಯದಲ್ಲೂ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಮಣಿದ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ಹಿಂಪಡೆದು ವಿಷಾದ ವ್ಯಕ್ತಪಡಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಹೇಳಿಕೆ ವಿರುದ್ಧ ತನಿಖೆ ಮಾಡುವಂತೆ ಪತ್ರ ಬರೆದಿದ್ದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ

Live Tv
[brid partner=56869869 player=32851 video=960834 autoplay=true]

TAGGED:belagaviEranna KadadiSatish jarkiholiಈರಣ್ಣ ಕಡಾಡಿಬೆಳಗಾವಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?