Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: BREAKING- ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಪತ್ರ ಬರೆದಿಟ್ಟು, ದುಬೈಗೆ ಹಾರಿದ ರಾಕಿಭಾಯ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | BREAKING- ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಪತ್ರ ಬರೆದಿಟ್ಟು, ದುಬೈಗೆ ಹಾರಿದ ರಾಕಿಭಾಯ್

Cinema

BREAKING- ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಪತ್ರ ಬರೆದಿಟ್ಟು, ದುಬೈಗೆ ಹಾರಿದ ರಾಕಿಭಾಯ್

Public TV
Last updated: January 6, 2023 4:16 pm
Public TV
Share
2 Min Read
Yash 2
SHARE

ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ (Yash) ಹುಟ್ಟು ಹಬ್ಬ. ಕೊರೋನಾ, ಪುನೀತ್ ರಾಜ್ ಕುಮಾರ್ ನಿಧನ ಹೀಗೆ ಮೂರ್ನಾಲ್ಕು ವರ್ಷಗಳಿಂದಲೂ ಯಶ್ ತಮ್ಮ ಹುಟ್ಟು ಹಬ್ಬವನ್ನು (Birthday) ಅಭಿಮಾನಿಗಳ ಜೊತೆ ಆಚರಿಸಿಕೊಂಡಿಲ್ಲ. ಈ ಬಾರಿಯಾದರೂ, ಅಂದು ಅಭಿಮಾನಿಗಳ ಜೊತೆ ಇರುತ್ತಾರೆ ಎಂದು ನಂಬಲಾಗಿತ್ತು. ಆದರೆ, ಈ ಬಾರಿಯೂ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ ಯಶ್. ಅಭಿಮಾನಿಗಳಿಗೆ ಕ್ಷಮೆ ಕೋರಿ ಪತ್ರವೊಂದನ್ನು ಬರೆದು, ನಿನ್ನೆ ರಾತ್ರಿಯೇ ದುಬೈ (Dubai)ವಿಮಾನ ಹತ್ತಿದ್ದಾರೆ.

yash 1 1

ನಿನ್ನೆ ರಾತ್ರಿ ಪತ್ನಿ ರಾಧಿಕಾ ಪಂಡಿತ್ ಮತ್ತು ಇಬ್ಬರು ಮಕ್ಕಳೊಂದಿಗೆ ದುಬೈ ವಿಮಾನ ಏರಿರುವ ಯಶ್, ನಾಲ್ಕು ದಿನಗಳ ಕಾಲ ಅವರು ದುಬೈನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಬಾರಿಯ ಹುಟ್ಟು ಹಬ್ಬವನ್ನು ಅಲ್ಲಿನ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಆಯೋಜನೆ ಮಾಡಿದ್ದು, ಬೆಂಗಳೂರಿನಿಂದ ಜ.8ಕ್ಕೆ ಕೆಲವು ಆಪ್ತರು ಕೂಡ ಹೋಗಿ ಸೇರಿಕೊಳ್ಳಲಿದ್ದಾರೆ. ಅಲ್ಲಿಂದ ಬಂದ ನಂತರವಷ್ಟೇ ಬಹುಶಃ ಹೊಸ ಸಿನಿಮಾದ ಅಪ್ ಡೇಟ್ ನೀಡಬಹುದು. ಇದನ್ನೂ ಓದಿ: ಸೋನು ಗೌಡ ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಹೇಳೋದೇನು?

yash

ಯಶ್ ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ‘ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ… ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದೆ ಇತ್ತೀಚಿನ ವರ್ಷಗಳಲ್ಲಿ. ಯಾವಾಗ ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಶುರು ಮಾಡಿದ್ದರಿಂದ. ಹಾಗಾಗಿ ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು. ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ. ನಿಮಗಾಗಿ ವಿಭಿನ್ನವಾಗಿರೋದೆನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ. ಕ್ಷಮಿಸಿ ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ. ನಿಮ್ಮ ಪ್ರೀತಿಯ ಯಶ್’ ಎಂದು ಅಭಿಮಾನಿಗಳಿಗೆ ಪತ್ರ ಸಂದೇಶ ನೀಡಿದ್ದಾರೆ.

Yash

ಈ ಬಾರಿಯ ಹುಟ್ಟು ಹಬ್ಬಕ್ಕೆ ಅವರ ಹೊಸ ಸಿನಿಮಾದ ಬಗ್ಗೆ ಅಪ್ ಡೇಟ್ ನೀಡುತ್ತಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿ ಸಿದ್ಧತೆಯನ್ನೂ ನಡೆಸಿದ್ದರು. ಆದರೆ, ಅದು ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ‘ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ’ ಎಂದು ಹೇಳುವ ಮೂಲಕ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ. ಅದೊಂದು ಭಾರೀ ಬಜೆಟ್ ಹೊಂದಿದ ಪ್ರಾಜೆಕ್ಟ್ ಆಗಿರಲಿದೆ ಎಂದು ಸೂಕ್ಷ್ಮವಾಗಿಯೇ ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:birthdaydubaiKGF-2RakibhaiYashಕೆಜಿಎಫ್-2ದುಬೈಯಶ್ರಾಕಿಭಾಯ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

rafale jet ne2
Latest

ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Public TV
By Public TV
18 seconds ago
Parameshwar
Bengaluru City

ಗನ್ ಹಿಡಿದು `ಕೈ’ ಮುಖಂಡ ಡ್ಯಾನ್ಸ್ – ಕ್ರಮ ನಿಶ್ಚಿತ ಎಂದ ಪರಮೇಶ್ವರ್

Public TV
By Public TV
12 minutes ago
Vasanth Naik Murder Case Kamalakar Bhat gets a honeytrap from Suchitra
Court

ಕೊಲೆ ಕೇಸ್; ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರವರೆಗೆ ನ್ಯಾಯಾಂಗ ಬಂಧನ

Public TV
By Public TV
16 minutes ago
Hardeep Singh Puri e1632403467811
Latest

Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Public TV
By Public TV
32 minutes ago
h.d.deve gowda
Latest

ಕೈಗಾರಿಕಾ ಕಾರಿಡಾರ್; ಬೆಂಗಳೂರಿನಿಂದ ಮಂಗಳೂರಿಗೆ ವಿಸ್ತರಿಸಲು ಹೆಚ್.ಡಿ.ದೇವೇಗೌಡ ಸಲಹೆ

Public TV
By Public TV
54 minutes ago
Eshwar Khandre
Bengaluru City

ಎನ್.ಎಂ.ಡಿ.ಸಿ ಅಕ್ರಮ ಅದಿರು ರವಾನೆ ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?