Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಲಿವುಡ್ ನ ಪೀಟರ್ ಜಾಕ್ಸನ್ ಮಾದರಿ ಅನುಸರಿಸಿದ ರಕ್ಷಿತ್ ಶೆಟ್ಟಿ ಅಂಡ್ ಟೀಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹಾಲಿವುಡ್ ನ ಪೀಟರ್ ಜಾಕ್ಸನ್ ಮಾದರಿ ಅನುಸರಿಸಿದ ರಕ್ಷಿತ್ ಶೆಟ್ಟಿ ಅಂಡ್ ಟೀಮ್

Cinema

ಹಾಲಿವುಡ್ ನ ಪೀಟರ್ ಜಾಕ್ಸನ್ ಮಾದರಿ ಅನುಸರಿಸಿದ ರಕ್ಷಿತ್ ಶೆಟ್ಟಿ ಅಂಡ್ ಟೀಮ್

Public TV
Last updated: June 15, 2023 2:17 pm
Public TV
Share
2 Min Read
Saptasagaradache Yello
SHARE

ರಕ್ಷಿತ್ ಶೆಟ್ಟಿ  (Rakshit Shetty) ಮುಖ್ಯ ಭೂಮಿಕೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರುತ್ತಿದ್ದು, ಮೊದಲ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ A’ ಸೆಪ್ಟೆಂಬರ್ 01 ಮತ್ತು ಎರಡನೆಯ ಭಾಗವಾದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ B’  ಅಕ್ಟೋಬರ್ 20ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಮತ್ತು ವಿತರಣೆ ಸಂಸ್ಥೆಯಾದ ಕೆ.ವಿ.ಎನ್. ಪ್ರೊಡಕ್ಷನ್ಸ್ ಈ ಚಿತ್ರಗಳನ್ನು ಬಿಡುಗಡೆ ಮಾಡುತ್ತಿದೆ.

Rakshit Shetty 3

ಈ ರೀತಿಯಲ್ಲಿ ಒಂದೇ ಸಲ ಸಿನಿಮಾ ರೆಡಿ ಮಾಡಿ, ಎರಡು ಭಾಗವಾಗಿ ಬಿಡುಗಡೆ ಮಾಡುವುದು ತೀರಾ ಅಪರೂಪ. ಹಾಲಿವುಡ್‌ನ ಪೀಟರ್ ಜಾಕ್ಸನ್ ‘ಲಾರ್ಡ್ ಆಫ್ ದ ರಿಂಗ್ಸ್’ ಮತ್ತು ‘ಹಾಬಿಟ್’ ಸಿನಿಮಾಗಳನ್ನು ಸಂಪೂರ್ಣ ಶೂಟ್ ಮುಗಿಸಿ ಪ್ರತಿ ವರ್ಷದ ಡಿಸೆಂಬರ್‌ಗೆ ಒಂದೊಂದು ಸಿನಿಮಾ ರಿಲೀಸ್ ಮಾಡಿದ್ದರು. ಭಾರತೀಯ ಹೆಮ್ಮೆಯ ನಿರ್ದೇಶಕ ಮಣಿರತ್ನಂ ಕೂಡ ಪೊನ್ನಿಯನ್ ಸೆಲ್ವನ್ ಸಿನಿಮಾನ ಸಂಪೂರ್ಣ ಮುಗಿಸಿ ರೆಡಿ ಇಟ್ಕೊಂಡು ಒಂದು ವರ್ಷದ ಗ್ಯಾಪಲ್ಲಿ ಎರಡು ಪಾರ್ಟುಗಳನ್ನು ರಿಲೀಸ್ ಮಾಡಿದರು. ಇದೇ ಮಾದರಿಯನ್ನೇ ಸಪ್ತ ಸಾಗರದಾಚೆ ಎಲ್ಲೋ ಟೀಮ್ ಅನುಸರಿಸುತ್ತಿದೆ.

Rakshit Shetty 2

ಸಿಂಪಲ್ ಸ್ಟಾರ್ ರಕ್ಷಿತ್ ಇದೀಗ `ಸಪ್ತಸಾಗರದಾಚೆ ಎಲ್ಲೋ’ (Saptasagaradache Yello) ಚಿತ್ರದ ಮೂಲಕ ಗಮನ ಸೆಳೆಯುತ್ತಿದ್ದಾರೆ. ರಕ್ಷಿತ್‌ಗೆ ನಾಯಕಿಯರಾಗಿ ರುಕ್ಮಿಣಿ ವಸಂತ್ (Rukmini Vasanth) ಮತ್ತು ಚೈತ್ರಾ ಆಚಾರ್ (Chaitra Achar) ನಟಿಸಿದ್ದಾರೆ. ಇನ್ನೂ ಬರೋಬ್ಬರಿ 137 ದಿನಗಳ ಕಾಲ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.  ಇದನ್ನೂ ಓದಿ:ಡಿವೋರ್ಸ್ ಆಗಿ ಒಂದು ವಾರ ಕಳೆದಿಲ್ಲ ಹೆಂಡ್ತಿ ಬೇಕು ಎಂದ ಸುಶ್ಮಿತಾ ಸೇನ್ ಅಣ್ಣ

Rakshit Shetty 1

`ಕವಲು ದಾರಿ’ (Kavaludari) ಚಿತ್ರದ ನಂತರ ನಿರ್ದೇಶಕ ಹೇಮಂತ್ `ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್‌ಗೆ ಒಂದಷ್ಟು ದಿನ ವರ್ಕ್ಶಾಪ್ ನಡೆಸಿ ನಂತರ ಚಿತ್ರೀಕರಣ ಆರಂಭಿಸಿದ್ದರು. ಚಿತ್ರದಲ್ಲಿ 2 ಭಿನ್ನ ಶೇಡ್‌ಗಳಿರೋ ಪಾತ್ರದಲ್ಲಿ ರಕ್ಷಿತ್ ನಟಿಸಿದ್ದಾರೆ.

Rakshit Shetty 4

ತನ್ನ ಪಾತ್ರಕ್ಕಾಗಿ ರಕ್ಷಿತ್ 15 ರಿಂದ 20 ಕೆಜಿ ತೂಕ ಹೆಚ್ಚಿಸಿಕೊಂಡು ಮತ್ತೆ ತೂಕ ಇಳಿಸಿಕೊಂಡು ಕಸರತ್ತು ಕೂಡ ಮಾಡಿದ್ದಾರೆ. ಚಿತ್ರದಲ್ಲಿ ನಾಯಕನ 25 ಹಾಗೂ 45ರ ವಯೋಮಾನದ ಕುರಿತ ಕಥೆ ಇದೆ. ಅದಕ್ಕೆ ತಕ್ಕಂತೆ ಅರ್ಧ ಸಿನಿಮಾ ಸ್ಲಿಮ್ ಅಂಡ್ ಸ್ಮಾರ್ಟ್ ಕಾಲೇಜು ಹುಡುಗನಾಗಿ ರಕ್ಷಿತ್ ಮಿಂಚಿದ್ದಾರೆ. ಹಾಗೆಯೇ ಗಡ್ಡ ಬಿಟ್ಟು ರಗಡ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ. `777 ಚಾರ್ಲಿ’ ಸಿನಿಮಾದ ಸೂಪರ್ ಸಕ್ಸಸ್ ನಂತರ ರಕ್ಷಿತ್ ಶೆಟ್ಟಿ ಅವರನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾಯ್ತಿದ್ದಾರೆ.

 

ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಅವರ ಪಾತ್ರ ಎರಡು ಶೇಡ್ ಗಳಲ್ಲಿರುತ್ತದೆ. ಎರಡು ಕಾಲಘಟ್ಟಗಳಲ್ಲಿ ಕಥೆ ನಡೆಯಲಿದೆ. ರಕ್ಷಿತ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ಗೋಪಾಲಕೃಷ್ಣ ದೇಶಪಾಂಡೆ, ರಮೇಶ್ ಇಂದಿರಾ ಮುಂತಾದವರು ನಟಿಸಿದ್ದಾರೆ.

TAGGED:hemanth kumarRakshit ShettyReleasedSaptasagaradache Yelloರಕ್ಷಿತ್ ಶೆಟ್ಟಿರಿಲೀಸ್ಸಪ್ತ ಸಾಗರದಾಚೆ ಎಲ್ಲೋಹೇಮಂತ್ ಕುಮಾರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Trump announces three week extension of Israel Lebanon ceasefire
Latest

ಇಸ್ರೇಲ್-ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್‌ ಸಂಧಾನ ಯಶಸ್ವಿ

Public TV
By Public TV
1 minute ago
Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
7 minutes ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
23 minutes ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
51 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
52 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?