ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿ (Rakshit Shetty) ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ಸಿನಿಮಾ ಯಶಸ್ಸಿನ ಓಡಾಟದಲ್ಲಿದ್ದಾರೆ. ರಕ್ಷಿತ್, ಸದ್ಯ ಚಿತ್ರತಂಡದ ಜೊತೆ ಹುಟ್ಟೂರು ಉಡುಪಿಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿತ್ರದ ಪ್ರಚಾರದಲ್ಲಿ ತೊಡಗಿದ್ದಾರೆ. ಕೃಷ್ಣನೂರಿನಲ್ಲಿ ಅಷ್ಟಮಿ ಸಂಭ್ರಮ ಜೋರಾಗಿದ್ದು, ಜೊತೆ ಜೊತೆಗೆ ಚಿತ್ರದ ಸಕ್ಸಸ್ ಟೂರ್ ಕೂಡ ಮಾಡುತ್ತಿದ್ದಾರೆ. ಇದನ್ನೂ ಓದಿ:ಆ್ಯಕ್ಷನ್ ಪ್ರಿನ್ಸ್ ಬರ್ತ್‌ಡೇಯಂದು ರಿಲೀಸ್ ಆಗಲಿದೆ ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ

‘ಸಪ್ತಸಾಗರದಾಚೆ ಎಲ್ಲೋ’ ಎರಡನೇ ಭಾಗ ಸಿದ್ದವಾಗಿದ್ದು, ಅಕ್ಟೋಬರ್ 10ಕ್ಕೆ ರಿಲೀಸ್ ಆಗಲಿದೆ. ಅದಕ್ಕೂ ಸಪೋರ್ಟ್ ಮಾಡಿ ಎಂದು ಕೇಳಿಕೊಂಡರು. ರಕ್ಷಿತ್ ಶೆಟ್ಟಿ ಅಭಿಮಾನಿಗಳು (Fans) ಚಿತ್ರದ ಪೋಸ್ಟರ್ ಮಾದರಿಯ ಕಲಾಕೃತಿಯನ್ನು ನೀಡಿದರು.

