Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಥೈಲ್ಯಾಂಡ್‌ನಲ್ಲಿ `777 ಚಾರ್ಲಿ’ ಸಕ್ಸಸ್ ಸಂಭ್ರಮಿಸಿದ ರಕ್ಷಿತ್ & ಗ್ಯಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಥೈಲ್ಯಾಂಡ್‌ನಲ್ಲಿ `777 ಚಾರ್ಲಿ’ ಸಕ್ಸಸ್ ಸಂಭ್ರಮಿಸಿದ ರಕ್ಷಿತ್ & ಗ್ಯಾಂಗ್

Bengaluru City

ಥೈಲ್ಯಾಂಡ್‌ನಲ್ಲಿ `777 ಚಾರ್ಲಿ’ ಸಕ್ಸಸ್ ಸಂಭ್ರಮಿಸಿದ ರಕ್ಷಿತ್ & ಗ್ಯಾಂಗ್

Public TV
Last updated: August 3, 2022 8:02 pm
Public TV
Share
1 Min Read
rakshith shetty
SHARE

ರಕ್ಷಿತ್ ಶೆಟ್ಟಿ `777 ಚಾರ್ಲಿ’ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಸಖತ್ ಕಲೆಕ್ಷನ್ ಮಾಡಿದೆ. ಈ ಖುಷಿಯಲ್ಲಿ ರಕ್ಷಿತ್ ಆಂಡ್ ಗ್ಯಾಂಗ್ ಥೈಲ್ಯಾಂಡ್‌ಗೆ ಹಾರಿದ್ದಾರೆ.

 

View this post on Instagram

 

A post shared by Rakshit Shetty (@rakshitshetty)

ಧರ್ಮ ಮತ್ತು ಚಾರ್ಲಿ ಕಥೆಯನ್ನ ಅಭಿಮಾನಿಗಳು ಅಪ್ಪಿ ಒಪ್ಪಿಕೊಂಡಿದ್ದಾರೆ. ಮುಗ್ಧ ನಾಯಿ ಮತ್ತು ಧರ್ಮ ಡೆಡ್ಲಿ ಕಾಂಬಿನೇಷನ್‌ಗೆ ಫ್ಯಾನ್ಸ್ ಫಿದಾ ಆಗಿದ್ದರು. ಈ ಚಿತ್ರ ಗಲ್ಲಾಪೆಟ್ಟಿಗೆ 150 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ನಿರ್ಮಾಪಕನಾಗಿ ಗೆಲುವು ಕಂಡಿರೋ ರಕ್ಷಿತ್ ಶೆಟ್ಟಿ ಈಗ ತಮ್ಮ ಗ್ಯಾಂಗ್‌ನ ಕಟ್ಟಿಕೊಂಡು ಥೈಲ್ಯಾಂಡ್‌ಗೆ ಹಾರಿದ್ದಾರೆ.

 

View this post on Instagram

 

A post shared by Kiranraj K (@kiranraj_k)

ಹೌದು.. `777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್ ಜತೆ ಚಾರ್ಲಿ ಕುಟುಂಬ ಕೂಡ ಥೈಲ್ಯಾಂಡ್‌ಗೆ ಹಾರಿದ್ದಾರೆ. ರಕ್ಷಿತ್ ಶೆಟ್ಟಿ ಜತೆ ನಿರ್ದೇಶಕ ಕಿರಣ್ ರಾಜ್ ಮತ್ತು ತೆರೆಯ ಹಿಂದೆ ಕೆಲಸ ಮಾಡುವ ತಂತ್ರಜ್ಞರು ಕೂಡ ಭಾಗಿಯಾಗಿದ್ದಾರೆ. ಥೈಲ್ಯಾಂಡ್‌ನ ಸುಂದರ ಜಾಗಗಳಿಗೆ ಭೇಟಿ ನೀಡಿದ್ದಾರೆ. ಇಡೀ ತಂಡ ವಿದೇಶದಲ್ಲಿ ರಕ್ಷಿತ್ ಜತೆ ಏಂಜಾಯ್ ಮಾಡಿದ್ದಾರೆ. ಆದರೆ ಇಲ್ಲಿ ಚಾರ್ಲಿ ಮಾತ್ರ ಮಿಸ್ಸಿಂಗ್. ಒಟ್ನಲ್ಲಿ ತಂಡದ ಖುಷಿ, ಜೋಶ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:777 Charlie777 ಚಾರ್ಲಿRakshith Shettysandalwoodಕಿರಣ್ ರಾಜ್ರಕ್ಷಿತ್ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Gadag Farmer Death
Districts

ಕೆಲಸ ಮುಗಿಸಿ ಬರುವಾಗ ಸಿಡಿಲು ಬಡಿದು ರೈತ ಸಾವು

Public TV
By Public TV
10 minutes ago
bengaluru hubballi karave protest for kannada railway exam postponed
Bengaluru City

ಕನ್ನಡಕ್ಕಾಗಿ ಕರವೇ ಪ್ರತಿಭಟನೆ – ರೈಲ್ವೇ ಪರೀಕ್ಷೆ ಮುಂದೂಡಿಕೆ

Public TV
By Public TV
10 minutes ago
Big setback for Trump War on Iran due to Israeli pressure Counterterrorism chief Joe Kent resigns
Latest

ಟ್ರಂಪ್‌ಗೆ ದೊಡ್ಡ ಹಿನ್ನಡೆ| ಇಸ್ರೇಲ್‌ ಒತ್ತಡದಿಂದ ಇರಾನ್‌ ಮೇಲೆ ಯುದ್ಧ: ಭಯೋತ್ಪಾದನಾ ನಿಗ್ರಹ ಮುಖ್ಯಸ್ಥ ರಾಜೀನಾಮೆ

Public TV
By Public TV
50 minutes ago
Rain 1
Belgaum

ರಾಜ್ಯದಲ್ಲಿ ಮುಂದುವರಿದ ಆಲಿಕಲ್ಲು ಮಳೆಯಬ್ಬರ – ಅಲ್ಲಲ್ಲಿ ಕಾಶ್ಮೀರದಂತ ದೃಶ್ಯ ಸೆರೆ

Public TV
By Public TV
2 hours ago
Cucumber Industry
Districts

ಹಾಸನದ ಮಿಡಿ ಸೌತೆ ಉದ್ಯಮಕ್ಕೆ ತಟ್ಟಿದ ಇರಾನ್‌ – ಇಸ್ರೇಲ್ ಯುದ್ಧದ ಬಿಸಿ

Public TV
By Public TV
2 hours ago
Accident between two Thar cars on the highway Chikkaballapura
Chikkaballapur

ಹೈವೇಯಲ್ಲಿ ಎರಡು ಥಾರ್ ಕಾರುಗಳ ಮಧ್ಯೆ ಅಪಘಾತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?