Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ಷಿತ್, ರಶ್ಮಿಕಾ ಎಂಗೇಜ್‍ಮೆಂಟ್: ಆಮಂತ್ರಣ ಪತ್ರಿಕೆ ಇಲ್ಲಿದೆ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಕ್ಷಿತ್, ರಶ್ಮಿಕಾ ಎಂಗೇಜ್‍ಮೆಂಟ್: ಆಮಂತ್ರಣ ಪತ್ರಿಕೆ ಇಲ್ಲಿದೆ ನೋಡಿ

Bengaluru City

ರಕ್ಷಿತ್, ರಶ್ಮಿಕಾ ಎಂಗೇಜ್‍ಮೆಂಟ್: ಆಮಂತ್ರಣ ಪತ್ರಿಕೆ ಇಲ್ಲಿದೆ ನೋಡಿ

Public TV
Last updated: June 27, 2017 1:04 pm
Public TV
Share
2 Min Read
kirik party pair 6
SHARE

ಬೆಂಗಳೂರು: ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಜೋಡಿಯ ಮದುವೆ ನಿಶ್ಚಿತಾರ್ಥ ಸಮಾರಂಭದ ಆಮಂತ್ರಣ ಪತ್ರಿಕೆ ರೆಡಿಯಾಗಿದೆ.

ಎರಡೂ ಕಡೆಯಿಂದ ಕುಟುಂಬದ ಆಪ್ತರಿಗೆ ಮಾತ್ರ ಆಮಂತ್ರಣ ಪತ್ರಿಕೆ ನೀಡುತ್ತಿದ್ದು ಜುಲೈ 3 ರಂದು ಕೊಡಗಿನ ವಿರಾಜಪೇಟೆಯ ಸೆರೆನಿಟಿ ಹಾಲ್‍ನಲ್ಲಿ ನಡೆಯಲಿದೆ. ಅಂದು ಸಂಜೆ ಎರಡೂ ಕಡೆಯ ಕುಟುಂಬದ ಸದಸ್ಯರಿಗೆ ಔತಣಕೂಟ ಏರ್ಪಡಿಸಲಾಗಿದೆ.

ಕಿರಿಕ್ ಪಾರ್ಟಿಯಲ್ಲಿ ಕರ್ಣ ಮತ್ತು ಸಾನ್ವಿಯಾಗಿ ನಟಿಸಿದ್ದ ಈ ಜೋಡಿಯ ನಿಶ್ಚಿತಾರ್ಥ ಜುಲೈನಲ್ಲಿ ನಡೆದರೆ ಮದುವೆ ದಿನಾಂಕ ಇನ್ನು ಅಂತಿಮವಾಗಿಲ್ಲ. ಈ ಹಿಂದೆ ರಕ್ಷಿತ್ ಶೆಟ್ಟಿ ಮದುವೆ ದಿನಾಂಕ ನಿಗದಿಯಾಗಿಲ್ಲ ಮುಂದೆ ತಿಳಿಸಲಾಗುವುದು ಎಂದು ಹೇಳಿದ್ದರು.

ರಕ್ಷಿತ್ ಶೆಟ್ಟಿ ಈಗ `ಅವನೇ ಶ್ರೀಮನ್ನನಾರಾಯಣ’ ಸಿನಿಮಾದಲ್ಲಿ ತೊಡಗಿದ್ದು, ಇದಾದ ಬಳಿಕ ಸುದೀಪ್ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ರಕ್ಷಿತ್ ಅವರ ಬರೆದ ಕಥೆಯಾಧಾರಿತ `ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಸಿನಿ ಲೋಕಕ್ಕೆ ರಶ್ಮಿಕಾ ಎಂಟ್ರಿ ಕೊಟ್ಟಿದ್ದರು. ಮೊದಲ ಚಿತ್ರದಲ್ಲೇ ಮೆಚ್ಚುಗೆ ಪಡೆದ ಇವರು ಈಗ ಸುನಿ ನಿರ್ದೇಶನದ `ಚಮಕ್’ ನಲ್ಲಿ ಅಭಿನಯಿಸುವುದರ ಜೊತೆಗೆ ತೆಲುಗು ಚಿತ್ರದಲ್ಲೂ ನಟಿಸುತ್ತಿದ್ದಾರೆ.

ತಮ್ಮ ಚಿತ್ರದಲ್ಲಿ ಅವಕಾಶ ನೀಡಿದ ಹುಡುಗಿಯನ್ನೇ ಮದುವೆಯಾಗುವ ಮೂಲಕ ರಕ್ಷಿತ್ ಶೆಟ್ಟಿ ಚಿತ್ರರಂಗದ ತಾರಾ ಜೋಡಿಗಳ ಸಾಲಿಗೆ ಸೇರುತ್ತಿದ್ದಾರೆ.

RASHMIKA

ಸುಳ್ಳು ಸುದ್ದಿ ಅಂದಿದ್ರು: ಈ ಹಿಂದೆ ಪಬ್ಲಿಕ್ ಟಿವಿ ರಶ್ಮಿಕಾ ಅವರನ್ನು ಈ ವಿಚಾರದ ಬಗ್ಗೆ ಮಾತನಾಡಿಸಿತ್ತು, ಆಗ ಅವರು, ನನಗೆ ಇತ್ತೀಚಿಗೆ ಈ ಸುದ್ದಿ ತಿಳಿಯಿತು. ಅದೂವರೆಗೂ ಗೊತ್ತಿರಲಿಲ್ಲ. ಇದು ಸುಳ್ಳು ಸುದ್ದಿ. ಇದರಿಂದ ನನ್ನ ಸಿನಿ ಕೆರಿಯರ್ಗೆ ತೊಂದರೆ ಆಗುತ್ತದೆ. ದಯವಿಟ್ಟು ಈ ರೀತಿಯ ಸುದ್ದಿಗಳನ್ನು ಹಬ್ಬಿಸಬೇಡಿ. ನಾನು ಮೂರ್ನಾಲ್ಕು ಚಿತ್ರಗಳಲ್ಲಿ ಬ್ಯೂಸಿಯಾಗಿದ್ದೇನೆ. ನನ್ನ ಖಾಸಗಿ ವಿಚಾರಗಳಿಗೆ ಸಮಯ ಸಿಗುತ್ತಿಲ್ಲ. ನನಗೆ ಪ್ರತಿದಿನ ತುಂಬಾ ಕೆಲಸಗಳಿರುತ್ತವೆ. ಪರೀಕ್ಷೆಗಳಿವೆ. ಶೂಟಿಂಗ್‍ನಲ್ಲಿ ಬ್ಯೂಸಿಯಿದ್ದೇನೆ. ನನಗೆ ಲವ್ ಮಾಡಲು ಸಮಯವಿಲ್ಲ. ರಕ್ಷಿತ್ ಅವರು ಸಹ ಸಿನಿಮಾದಲ್ಲಿ ಬ್ಯೂಸಿಯಾಗಿದ್ದಾರೆ. ರಕ್ಷಿತ್ ಮತ್ತು ನನ್ನ ನಡುವಿನ ಸುದ್ದಿಗಳೆಲ್ಲಾ ಫೇಕ್ ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಯಶ್ ಸರ್ ಅವರನ್ನು ನಾನು ಗೌರವಿಸುತ್ತೇನೆ: ತಪ್ಪಿಗೆ ಕ್ಷಮೆ ಕೋರಿದ ರಶ್ಮಿಕಾ

ಇದನ್ನೂ ಓದಿ: ಮದ್ವೆಯಾದ ಬಳಿಕ ಆ್ಯಕ್ಟ್ ಮಾಡ್ತೀರಾ? ಲವ್ ಆಗಿದ್ದು ಹೇಗೆ? ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ರು ರಶ್ಮಿಕಾ

https://www.youtube.com/watch?v=ESowcly8f7s

https://www.youtube.com/watch?v=cfYkNs_ZyD0

https://www.youtube.com/watch?v=uh5_9oujdto

https://www.youtube.com/watch?v=rmB-D2bhHUM

ರಷ್ಮಿಕಾ ಮಂದಣ್ಣ ಸಂದರ್ಶನದ ಫುಲ್ ವಿಡಿಯೋ ನೋಡಿ.

ಲವ್ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ…

https://www.youtube.com/watch?v=jzSaQ0QLDCE

rashimika fb

TAGGED:BangaloremadikeriRakshit ShettyRashmikasandalwoodಬೆಂಗಳೂರುಮಡಿಕೇರಿರಕ್ಷಿತ್ ಶೆಟ್ಟಿರಶ್ಮಿಕಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
24 seconds ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
22 minutes ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
1 hour ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
1 hour ago
Bagalkote By ElectionCM Siddaramaiah
Bagalkot

ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ ಎತ್ತಿಗೆ ಮತ ಹಾಕಿ: ಬಾಗಲಕೋಟೆಯಲ್ಲಿ ಸಿದ್ದು ಅಬ್ಬರ

Public TV
By Public TV
2 hours ago
Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?