Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ಷಿತ್ ಶೆಟ್ಟಿ ಮಾತಿಗೆ ‘ಹೌದೋ ಹುಲಿಯಾ’ ಎಂದ ಕುಂದಾನಗರಿ ಅಭಿಮಾನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ರಕ್ಷಿತ್ ಶೆಟ್ಟಿ ಮಾತಿಗೆ ‘ಹೌದೋ ಹುಲಿಯಾ’ ಎಂದ ಕುಂದಾನಗರಿ ಅಭಿಮಾನಿ

Belgaum

ರಕ್ಷಿತ್ ಶೆಟ್ಟಿ ಮಾತಿಗೆ ‘ಹೌದೋ ಹುಲಿಯಾ’ ಎಂದ ಕುಂದಾನಗರಿ ಅಭಿಮಾನಿ

Public TV
Last updated: January 5, 2020 11:54 pm
Public TV
Share
1 Min Read
Rakshit Shetty A
SHARE

ಬೆಳಗಾವಿ: ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ನಟ ರಕ್ಷಿತ್ ಶೆಟ್ಟಿ ಭಾನುವಾರ ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ರಕ್ಷಿತ್ ಶೆಟ್ಟಿ ಅವರ ಮಾತಿಗೆ ಅಭಿಮಾನಿಯೊಬ್ಬ ಮಾಜಿ ಸಿಎಂ ಸಿದ್ದರಾಮಯ್ಯಗೆ ನೀಡಿದ್ದ ಹೌದೋ ಹುಲಿಯಾ ಬಿರುದು ನೀಡಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಬೆಳಗಾವಿ ನಗರದ ಚಿತ್ರಾ ಚಿತ್ರಮಂದಿರದಲ್ಲಿ ಪ್ರೇಕ್ಷಕರನ್ನು ಕಂಡು ರಕ್ಷಿತ್ ಶೆಟ್ಟಿ ಖುಷಿ ವ್ಯಕ್ತಪಡಿಸಿದರು. ಈ ವೇಳೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ‘ಅವನೇ ಶ್ರೀಮನ್ನಾರಾಯಣ’ ಚಿತ್ರಕ್ಕೆ ಅಡ್ಡಿ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಮಾತನಾಡಿ, ಕಲೆಯಲ್ಲಿ ಭಾಷೆ ವಿವಾದ ತರಬಾರದೆಂಬುದು ನನ್ನ ಅನಿಸಿಕೆ ಎಂದು ಹೇಳಿದರು. ಆಗ ಅಭಿಮಾನಿಯೊಬ್ಬ ‘ಹೌದೋ ಹುಲಿಯಾ’ ಎಂದು ಕೂಗಿ ಅಭಿಮಾನ ವ್ಯಕ್ತಪಡಿಸಿದ.

Rakshit shetty

ಬಳಿಕ ಮಾತನಾಡಿದ ರಕ್ಷಿತ್ ಶೆಟ್ಟಿ ಅವರು, ಇಷ್ಟು ದೊಡ್ಡಮಟ್ಟದ ಪ್ರತಿಕ್ರಿಯೆ, ಪ್ರೋತ್ಸಾಹ ಸಿಗುತ್ತದೆ ಅಂತ ಕನಸು ಮನಸಿನಲ್ಲೂ ಯೋಚನೆ ಮಾಡಿರಲಿಲ್ಲ. ಉತ್ತರ ಕರ್ನಾಟಕದಲ್ಲಿ ನಿರೀಕ್ಷೆಗೂ ಮೀರಿ ಚಿತ್ರ ಯಶಸ್ಸು ಕಂಡಿದೆ. ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಹೇಳಿದರು.

‘ಅವನೇ ಶ್ರೀಮನ್ನಾಯರಣ’ ಸಿನಿಮಾದ ಹಿಂದಿ ಡಬ್ಬಿಂಗ್ ಕಾರ್ಯ ನಡೆಯುತ್ತಿದ್ದು, ಮುಂದಿನ ವಾರ ತೆರೆ ಕಾಣಲಿದೆ. ಉತ್ತರ ಕರ್ನಾಟಕ ಶೈಲಿಯ ಚಿತ್ರ ಮಾಡುವ ಅವಕಾಶ ಸಿಕ್ಕರೆ ಖಂಡಿತವಾಗಿಯೂ ಮಾಡುತ್ತೇನೆ ಎಂದು ತಿಳಿಸಿದರು.

ರಕ್ಷಿತ್ ಶೆಟ್ಟಿ ಅವರನ್ನು ನೋಡಲು, ಸೆಲ್ಫಿ ತಗೆದುಕೊಳ್ಳಲು ಕುಂದಾನಗರಿ ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ರಕ್ಷಿತ್ ಶೆಟ್ಟಿಗೆ ನಿರ್ದೇಶಕ ಸಚಿನ್, ನಟರಾದ ಬಾಲಾಜಿ, ಪ್ರಮೋದ್ ಶೆಟ್ಟಿ ಸಾಥ್ ನೀಡಿದರು.

Avane Srimannaryana.jpeg

TAGGED:avane Srimannarayana filmbelagaviMovie TheatersPublic TVRakshit Shettyಅವನೇ ಶ್ರೀಮನ್ನಾರಾಯಣಪಬ್ಲಿಕ್ ಟಿವಿರಕ್ಷಿತ್ ಶೆಟ್ಟಿಸಿನಿಮಾ
Share This Article
Facebook Whatsapp Whatsapp Telegram

Cinema news

Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories
Dhruva sarja
ರಂಗನತಿಟ್ಟು ಪಕ್ಷಿಧಾಮದ ಕಾರ್ಮಿಕರಿಗೆ ಧ್ರುವ ಸಹಾಯಹಸ್ತ – ರಿಯಲ್‌ ಹೀರೋ ಅಂದ್ರು ಫ್ಯಾನ್ಸ್‌
Cinema Latest Sandalwood Top Stories
Jaggesh 3
`ರಾಯರೆ ನನ್ನ ಉಸಿರು’ ಅಂತ ಭಾವುಕರಾದ ನಟ ಜಗ್ಗೇಶ್
Cinema Latest Sandalwood

You Might Also Like

Yathindra Siddaramaiah BY Vijayendra
Bengaluru City

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ವಿಜಯೇಂದ್ರ

Public TV
By Public TV
17 minutes ago
lionel messi Kolkatta
Latest

ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಆಯೋಜಕ ಸತಾದೃ ದತ್ತಾ ಬಂಧಿಸಿದ ಕೋಲ್ಕತ್ತಾ ಪೊಲೀಸರು

Public TV
By Public TV
32 minutes ago
Air Force Officer
Latest

ಪಾಕಿಸ್ತಾನ ಪರ ಸ್ಪೈ – ವಾಯುಪಡೆಯ ನಿವೃತ್ತ ಅಧಿಕಾರಿ ಅಸ್ಸಾಂನಲ್ಲಿ ಬಂಧನ

Public TV
By Public TV
40 minutes ago
Siddaramaiah Congress D.K Shivakumar
Bengaluru City

ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು – ಸಮಾವೇಶ ನೆಪದಲ್ಲೇ ಹೈಕಮಾಂಡ್ ಭೇಟಿ ಮಾಡ್ತಾರಾ?

Public TV
By Public TV
2 hours ago
Green Cinema
Cinema

ಒಟಿಟಿಗೆ ಬಂತು ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’ ಸಿನಿಮಾ

Public TV
By Public TV
2 hours ago
Raichuru Beer Abhisheka
Cinema

ತೆಲುಗು ನಟ ಬಾಲಕೃಷ್ಣ ಸಿನಿಮಾ ಪೋಸ್ಟರ್‌ಗೆ ಬಿಯರ್ ಅಭಿಷೇಕ: ಅಭಿಮಾನಿಯ ವಿಚಿತ್ರ ಪ್ರೇಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?