Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

`ಕಿರಿಕ್ ಪಾರ್ಟಿ’ 2 ಮಾಡೋಕೆ ರೆಡಿಯಾದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Public TV
Last updated: June 3, 2022 6:58 pm
Public TV
Share
1 Min Read
kirik party
SHARE

ಕಾಲೇಜ್ ಕಥೆಯನ್ನ ತೆರೆಯ ಮೇಲೆ ಎಳೆ ಎಳೆಯಾಗಿ ತೋರಿಸಿಕೊಟ್ಟ ಸ್ಯಾಂಡಲ್‌ವುಡ್‌ನ ಬ್ಲಾಕ್ ಬಸ್ಟರ್ ಸಿನಿಮಾ `ಕಿರಿಕ್ ಪಾರ್ಟಿ’ ಟೀಮ್‌ನಿಂದ ಈಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಕಿರಿಕ್ ಪಾರ್ಟಿ ಸೀಕ್ವೆಲ್ ಮಾಡೋಕೆ ರಕ್ಷಿತ್ ಶೆಟ್ಟಿ ಆ್ಯಂಡ್ ಟೀಮ್ ಯೋಜನೆ ಹಾಕಿಕೊಂಡಿದೆ.

rakshith shetty

ರಕ್ಷಿತ್ ಶೆಟ್ಟಿ ಕೆರಿಯರ್‌ನ ದಿಕ್ಕನ್ನೇ ಬದಲಿಸಿದ ಸಿನಿಮಾ `ಕಿರಿಕ್ ಪಾರ್ಟಿ’ ಕಥೆಯನ್ನ ಎಲ್ಲರೂ ನೋಡಿ ಮೆಚ್ಚಿಕೊಂಡಿದ್ದರು. ಕರ್ಣ ಮತ್ತು ಸಾನ್ವಿ ಲವ್‌ಸ್ಟೋರಿಯಿಂದ ಹಿಡಿದು ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿದ್ದವು. ಈ ಚಿತ್ರದಿಂದ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಸಿನಿ ಬದುಕೆ ಬದಲಾಗಿತ್ತು. ಈಗ ರಶ್ಮಿಕಾ ನ್ಯಾಷನಲ್ ಸ್ಟಾರ್ ಆಗಿ ಮಿಂಚ್ತಿದ್ದಾರೆ. ಜತೆಗೆ ರಕ್ಷಿತ್ ಶೆಟ್ಟಿ ಕೂಡ ಬಹುಬೇಡಿಕೆಯ ನಟನಾಗಿ ಹೊರಹೊಮ್ಮಿದ್ದರು. ಇಷ್ಟೇಲ್ಲಾ ಮೋಡಿ ಮಾಡಿರುವ `ಕಿರಿಕ್ ಪಾರ್ಟಿ’ ಚಿತ್ರದ ಸೀಕ್ವೆಲ್‌ಗೆ ಸಕಲ ಸಿದ್ಧತೆ ನಡೆಯುತ್ತಿದೆ. ಇದನ್ನೂ ಓದಿ: ತೂಕ ಇಳಿಸಿಕೊಂಡ `ದಬಾಂಗ್’ ನಟಿ ಸೋನಾಕ್ಷಿ ಸಿನ್ಹಾ

rakshith shetty

ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಹೊಸ ಕ್ಯಾಪ್ ಕಟ್ಟಿಕೊಂಡು `ಕಿರಿಕ್ ಪಾರ್ಟಿ 2′ ಮಾಡೋಕೆ ರಕ್ಷಿತ್ ಶೆಟ್ಟಿ ಸಜ್ಜಾಗಿದ್ದಾರೆ. ಹೊಚ್ಚ ಹೊಸ ಕಥೆಯ ಜತೆ ಹೊಸ ಪಾತ್ರ ವರ್ಗ ಕೂಡ ಇರಲಿದೆ. ತೆರೆಮರೆಯಲ್ಲಿ ಚಿತ್ರಕ್ಕಾಗಿ ಸಕಲ ತಯಾರಿ ನಡೆಯುತ್ತಿದೆ. ಇನ್ನು `ಕಿರಿಕ್ ಪಾರ್ಟಿ’ ತಂಡ ಮೋಡಿ ಮಾಡೋದು ಗ್ಯಾರೆಂಟಿ.

TAGGED:kirik pary 2Rakshith ShettyRashmika Mandanarishab shettysandalwoodಕಿರಿಕ್‌ ಪಾರ್ಟಿ 2ರಕ್ಷಿತ್ ಶೆಟ್ಟಿರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

You Might Also Like

Siddaramaiah 3 2
Karnataka

ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಮಾತ್ರ ಇದೆ, 5 ವರ್ಷವೂ ನಾನೇ ಸಿಎಂ – ಡೆಲ್ಲಿಯಲ್ಲಿ ಸಿಎಂ ಗೂಗ್ಲಿ

Public TV
By Public TV
7 minutes ago
elephant attack on farmer in kanakapura
Districts

ಕಾಡಾನೆ ದಾಳಿಯಿಂದ ರೈತನ ಕಾಲು ಮುರಿತ – ನಡುರಸ್ತೆಯಲ್ಲೇ ಮಲಗಿಸಿ ಪ್ರತಿಭಟಿಸಿದ ಗ್ರಾಮಸ್ಥರು

Public TV
By Public TV
21 minutes ago
Dharwad KIADB
Crime

ಧಾರವಾಡ ಕೆಐಎಡಿಬಿ ಹಗರಣ – ನಕಲಿ ದಾಖಲೆ ಸೃಷ್ಟಿಸಿದ್ದ ಆರೋಪಿ ಇಡಿ ವಶಕ್ಕೆ

Public TV
By Public TV
27 minutes ago
School Girls
Crime

ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್‌

Public TV
By Public TV
35 minutes ago
ED Raid On Bagepalli Congress MLA Subba Reddy Bengaluru House
Bengaluru City

ವಿದೇಶದಲ್ಲಿ ಹೂಡಿಕೆ – ಕೈ ಶಾಸಕ ಸುಬ್ಬಾರೆಡ್ಡಿ ನಿವಾಸದ ಮೇಲೆ ಇಡಿ ದಾಳಿ

Public TV
By Public TV
45 minutes ago
School Bus Hit by Train Crossing Gate in Cuddalore Tamil Nadu
Latest

ತಮಿಳುನಾಡು ಶಾಲಾ ವಾಹನ ದುರಂತ – ರೈಲ್ವೇ ಕ್ರಾಸಿಂಗ್ ಸುರಕ್ಷತೆ ಹೆಚ್ಚಿಸಲು ಮುಂದಾದ ಇಲಾಖೆ

Public TV
By Public TV
52 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?