Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರ ಉದ್ಘಾಟನೆ ದಿನದವರೆಗೆ ಯುಪಿ ಸರ್ಕಾರಿ ಬಸ್‌ಗಳಲ್ಲಿ ರಾಮ ಭಜನೆ ಪ್ರಸಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮಮಂದಿರ ಉದ್ಘಾಟನೆ ದಿನದವರೆಗೆ ಯುಪಿ ಸರ್ಕಾರಿ ಬಸ್‌ಗಳಲ್ಲಿ ರಾಮ ಭಜನೆ ಪ್ರಸಾರ

Latest

ರಾಮಮಂದಿರ ಉದ್ಘಾಟನೆ ದಿನದವರೆಗೆ ಯುಪಿ ಸರ್ಕಾರಿ ಬಸ್‌ಗಳಲ್ಲಿ ರಾಮ ಭಜನೆ ಪ್ರಸಾರ

Public TV
Last updated: January 4, 2024 8:18 pm
Public TV
Share
1 Min Read
Yogi Adityanath
SHARE

ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಉದ್ಘಾಟನೆ ಹಿನ್ನೆಲೆಯಲ್ಲಿ ಜ.22 ರ ವರೆಗೆ ಸರ್ಕಾರಿ ಬಸ್‌ಗಳಲ್ಲಿ ರಾಮ ಭಜನೆಗಳನ್ನು ಪ್ರಸಾರ ಮಾಡಲು ಸೂಚಿಸಲಾಗಿದೆ.

ಉತ್ತರ ಪ್ರದೇಶ (Uttar Pradesh) ಸಾರಿಗೆ ಇಲಾಖೆಯು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಯುಪಿಎಸ್‌ಆರ್‌ಟಿಸಿ) ಬಸ್‌ಗಳಲ್ಲಿ ಜನವರಿ 22 ರವರೆಗೆ ರಾಮ ಭಜನೆಗಳನ್ನು ಪ್ರಸಾರ ಮಾಡಲು ಸೂಚನೆ ನೀಡಿದೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!

ayodhya ram mandir

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು, ಅಯೋಧ್ಯೆಯಲ್ಲಿನ ಮಹಾಮಸ್ತಕಾಭಿಷೇಕ ಸಮಾರಂಭದ ಬಗ್ಗೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಜನವರಿ 14 ರಿಂದ ಅಯೋಧ್ಯೆಯ ದೇವಾಲಯಗಳಲ್ಲಿ ಭಜನೆ, ರಾಮಾಯಣ ಮತ್ತು ರಾಮಚರಿತಮಾನಗಳ ಪಠಣ ಮತ್ತು ಸುಂದರಕಾಂಡದಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ದೇಶನ ನೀಡಿದ್ದಾರೆ.

ಜನವರಿ 22 ಕ್ಕಾಗಿ ಸಾರಿಗೆ ಇಲಾಖೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆಯ ಪ್ರಕಾರ, ಎಲ್ಲಾ ಪ್ರಯಾಣಿಕ ವಾಹನಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಶುಚಿತ್ವ ಇರಬೇಕು. ಪ್ರಯಾಣಿಕರಲ್ಲಿ ಭಕ್ತಿ ಭಾವ ಮೂಡಿಸಲು ಬಸ್‌ಗಳಲ್ಲಿ ರಾಮ ಭಜನೆಗಳನ್ನು ಪ್ರಸಾರ ಮಾಡಬೇಕು. ಇದನ್ನೂ ಓದಿ: ಬಾಲರಾಮನ ಮೂರ್ತಿ ಹೇಗಿರಲಿದೆ – ಕುತೂಹಲದ ಪ್ರಶ್ನೆಗೆ ಜ.22 ರಂದು ಸಿಗಲಿದೆ ಉತ್ತರ

ಬಸ್‌ ಚಾಲಕರಿಂದ ಸುರಕ್ಷಿತ ಚಾಲನೆ, ಸಂಚಾರ ನಿಯಮಗಳ ಅನುಸರಣೆ, ಪ್ರಯಾಣಿಕರೊಂದಿಗೆ ಸರಿಯಾದ ನಡವಳಿಕೆ, ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸುವುದು, ಶುಚಿತ್ವ ಕಾಪಾಡುವುದು, ನಿಗದಿತ ದರಕ್ಕಿಂತ ಹೆಚ್ಚಿನ ಶುಲ್ಕ ವಿಧಿಸದೇ ಇರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಲಕ್ನೋ ಮತ್ತು ಅಯೋಧ್ಯೆ, ಗೋರಖ್‌ಪುರ ಮತ್ತು ಅಯೋಧ್ಯೆ, ಸುಲ್ತಾನ್‌ಪುರ ಮತ್ತು ಅಯೋಧ್ಯೆ ನಡುವೆ ಪ್ರಯಾಣಿಸುವ ಪ್ರವಾಸಿಗರಿಗೆ ಸಹಾಯ ಮಾಡಲು ಸಾರಿಗೆ ಇಲಾಖೆಯು ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಿದೆ. ಇದನ್ನೂ ಓದಿ: ರಾಮ ಮಾಂಸಹಾರಿಯಲ್ಲ, ವನವಾಸದಲ್ಲಿ ಹಣ್ಣುಗಳನ್ನು ಸ್ವೀಕರಿಸುತ್ತಿದ್ದ: ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

TAGGED:AyodhyaRam MandirUPSRTC BusesYogi Adityanathಅಯೋಧ್ಯೆರಾಮಮಂದಿರ
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

Stones pelted from mosque during Shivaji Jayanti stones pelted at police Bagalkote
Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

Public TV
By Public TV
4 hours ago
Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
5 hours ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
5 hours ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
6 hours ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
6 hours ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?