Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕೆಜಿಎಫ್ 2’, ‘ಆರ್.ಆರ್.ಆರ್’ ದಾಖಲೆ ಮುರಿಯತ್ತಾ ರಾಮ್ ಗೋಪಾಲ್ ವರ್ಮಾ ಅವರ ‘ಲಡ್ಕಿ’ ಸಿನಿಮಾ ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕೆಜಿಎಫ್ 2’, ‘ಆರ್.ಆರ್.ಆರ್’ ದಾಖಲೆ ಮುರಿಯತ್ತಾ ರಾಮ್ ಗೋಪಾಲ್ ವರ್ಮಾ ಅವರ ‘ಲಡ್ಕಿ’ ಸಿನಿಮಾ ?

Cinema

‘ಕೆಜಿಎಫ್ 2’, ‘ಆರ್.ಆರ್.ಆರ್’ ದಾಖಲೆ ಮುರಿಯತ್ತಾ ರಾಮ್ ಗೋಪಾಲ್ ವರ್ಮಾ ಅವರ ‘ಲಡ್ಕಿ’ ಸಿನಿಮಾ ?

Public TV
Last updated: July 8, 2022 1:23 pm
Public TV
Share
2 Min Read
ladki dragon girl 4
SHARE

ವರ್ತಮಾನಗಳಿಗೆ ಸದಾ ಸ್ಪಂದಿಸುವ ಮತ್ತು ಸುಖಾಸುಮ್ಮನೆ ವಿವಾದಗಳನ್ನು ಮೈಮೇಲೆ ಹಾಕಿಕೊಳ್ಳುವ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಡೀ ಭಾರತೀಯ ಸಿನಿಮಾ ರಂಗವೇ ಬೆಚ್ಚಿಬೀಳುವಂತಹ ಸುದ್ದಿಯನ್ನು ಕೊಟ್ಟಿದ್ದಾರೆ. ಇದು ನಿಜವೋ, ಸುಳ್ಳೋ ಗೊತ್ತಿಲ್ಲ ಆದರೆ, ತಮ್ಮ ನಿರ್ದೇಶನದ ಲಡ್ಕಿ ಸಿನಿಮಾ ಭಾರತ ಮತ್ತು ಚೀನಾದಲ್ಲೇ 40 ಸಾವಿರ ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಾಣಲಿದೆ ಎಂದು ಹೇಳಿದ್ದಾರೆ. ಈ ಸುದ್ದಿ ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಕೋಲಾಹಲ ಉಂಟು ಮಾಡಿದೆ.

ladki dragon girl 3

ಲಡ್ಕಿ  ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಭಾರತದಲ್ಲಿ ಮೂಡಿ ಬಂದ ಮೊದಲ ಮಾರ್ಷಲ್ ಆರ್ಟ್ ಸಿನಿಮಾ ಇದಾಗಿದೆ. ಈ ಸಿನಿಮಾ ಜುಲೈ 15 ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದ್ದು, ಇದೇ ಮೊದಲ ಬಾರಿಗೆ ಭಾರತೀಯ ಸಿನಿಮಾವೊಂದು ಭಾರತ ಮತ್ತು ಚೀನಾದಲ್ಲಿ 40 ಸಾವಿರ ಸ್ಕ್ರೀನ್ ಗಳಲ್ಲಿ ಪ್ರದರ್ಶನವಾಗುತ್ತಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗುತ್ತಿರುವ ವಿಷಯವನ್ನು ಸ್ವತಃ ರಾಮ್ ಗೋಪಾಲ್ ವರ್ಮಾ ಅವರೇ ತಮ್ಮದೇ ಸೋಷಿಯಲ್ ಮೀಡಿಯಾ ವೇದಿಕೆಯಲ್ಲಿ ಪೋಸ್ಟರ್ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕರಣ್‌ ಜೋಹರ್‌ ನಿರ್ಮಾಣದಲ್ಲಿ ಈ ಸ್ಟಾರ್‌ ನಟನಿಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

ladki dragon girl 2

ಈ ಹಿಂದೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾ ಚೀನಾದಲ್ಲಿ ಆರು ಸಾವಿರ ಸ್ಕ್ರೀನ್ ಗಳಲ್ಲಿ ರಿಲೀಸ್ ಆಗಿತ್ತು. ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಎಂಟು ಸಾವಿರ ಸ್ಕ್ರೀನ್ ಗಳಲ್ಲಿ ಪ್ರದರ್ಶನ ಕಂಡಿದೆ ಎಂದು ಹೇಳಲಾಗಿತ್ತು. ಇದು ಈ ಎಲ್ಲ ದಾಖಲೆಗಳನ್ನು ಮುರಿದು, ಯಾರೂ ಬ್ರೇಕ್ ಮಾಡದೇ ಇರುವಂತಹ ದಾಖಲೆಯನ್ನು ಸೃಷ್ಟಿಸಲು ಮುಂದಾಗಿದೆ.

ladki dragon girl 1

ರಾಮ್ ಗೋಪಾಲ್ ವರ್ಮಾ ಅವರು ಈ ರೀತಿಯಲ್ಲಿ ಪೋಸ್ಟ್ ಮಾಡುತ್ತಿದ್ದಂತೆಯೇ ಪೋಸ್ಟರ್ ಬಗ್ಗೆ ಹಲವು ಅನುಮಾಗಳು ಕೂಡ ವ್ಯಕ್ತವಾಗಿವೆ. ನಿಜವಾಗಿಯೂ ಅಷ್ಟೊಂದು ಥಿಯೇಟರ್ ನಲ್ಲಿ ಈ ಸಿನಿಮಾ ರಿಲಿಸ್ ಆಗತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. ಪೂಜಾ ಭಲೇಕರ್ ಮುಖ್ಯ ಭೂಮಿಕೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಅವರು ಸ್ವತಃ ಮಾರ್ಷಲ್ ಆರ್ಟ್ ಕಲಿತಿದ್ದಾರೆ. ಅದನ್ನೇ ಸಿನಿಮಾದಲ್ಲೂ ತೋರಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:chinaKollywoodLadkiPooja BhalekarRam Gopal VarmaReleasescreenಕಾಲಿವುಡ್ಚೀನಾಪೂಜಾ ಭಲೇಕರ್ರಾಮ್ ಗೋಪಾಲ್ ವರ್ಮಾರಿಲೀಸ್ಲಡ್ಕಿಸ್ಕ್ರೀನ್
Share This Article
Facebook Whatsapp Whatsapp Telegram

Cinema news

NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories

You Might Also Like

HD Kumaraswamy
Latest

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ; ಹೆಚ್‌ಡಿಕೆ ಮಹತ್ವದ ಚರ್ಚೆ

Public TV
By Public TV
25 minutes ago
Kerala bus on Hampi tour overturns three students one teacher injured 2
Bellary

ಹಂಪಿ ಪ್ರವಾಸಕ್ಕೆ ಬಂದಿದ್ದ ಕೇರಳದ ಬಸ್ ಪಲ್ಟಿ- ಮೂವರು ವಿದ್ಯಾರ್ಥಿಗಳು, ಓರ್ವ ಶಿಕ್ಷಕಿಗೆ ಗಾಯ

Public TV
By Public TV
30 minutes ago
BY Vijayendra
Bengaluru City

ಕಾಂಗ್ರೆಸ್ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ ಆಗಿದೆ – ವಿಜಯೇಂದ್ರ ಕಿಡಿ

Public TV
By Public TV
40 minutes ago
Piyush Goyal
Latest

ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

Public TV
By Public TV
1 hour ago
Syed Naseer Hussain
Latest

ಕರ್ನಾಟಕದ 8,000 ಕೋಟಿಗೂ ಅಧಿಕ ಹಣ ಬಾಕಿ – ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಆಗ್ರಹ

Public TV
By Public TV
2 hours ago
B.Y Vijayendra
Bengaluru City

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಆರೋಪ – ಆರ್.ಬಿ ತಿಮ್ಮಾಪೂರ ರಾಜೀನಾಮೆಗೆ ಬಿಗಿಪಟ್ಟು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?