ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಹಗೆಯೊಂದರಲ್ಲಿ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ನೀಡಿದ್ದಾರೆ. ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿರುವುದಾಗಿ ಚಂಪತ್ ರಾಯ್ ತಿಳಿಸಿದ್ದಾರೆ. ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಜನರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಒಟ್ಟು 7.5 ಕೋಟಿ ರೂ. ದೇಣಿಗೆಯನ್ನು ಅಕ್ರಮವಾಗಿ ಹಂಚಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಗಳನ್ನು 3 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, 79 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಈ ಕುರಿತ ಟಾಪ್ ಸುದ್ದಿಗಳು ಇಲ್ಲಿದ್ದು, ಕ್ವಿಕ್ ಲುಕ್‌ನಲ್ಲಿ ವೀಕ್ಷಿಸಬಹುದಾಗಿದೆ.
click: ಸಿಸಿಟಿವಿ ಕ್ಯಾಮೆರಾವಿದ್ದರೂ ಕಳ್ಳತನ – ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ರಹಸ್ಯ ಕ್ಯಾಮೆರಾದಲ್ಲಿ ಬಯಲಾಗಿದ್ದೇಗೆ?
click: ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ

click: ರಾಮನ ಲೆಕ್ಕ ‘ರಹಸ್ಯ’ ಬಯಲಾಗಿದ್ದು ಹೇಗೆ..? – ಕಳೆದ 20 ದಿನಗಳಲ್ಲಿ ಏನೇನಾಯ್ತು..?

click: ರಾಮನ ಸುಳ್ಳು ಲೆಕ್ಕಕ್ಕೆ ‘ಅಷ್ಟ ಬಂಧನ’ – ಅರೆಸ್ಟ್ ಆಗಿರೋ 8 ಮಂದಿ ಏನು ಮಾಡುತ್ತಿದ್ದರು?

click: ರಾಮಭಕ್ತರ ಅಗ್ನಿಪರೀಕ್ಷೆ ಬೇಡ, ಕಾಣಿಕೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್ ಎಚ್ಚರಿಕೆ

click: ರಾಮಮಂದಿರ ದೇಣಿಗೆ; 42 ದಿನಗಳಲ್ಲಿ 70 ಬಾರಿ ಕಳ್ಳತನ – ತನಿಖೆ ವೇಳೆ ಎಸ್‌ಐಟಿ ಸಿಕ್ತು ಸಾಕ್ಷ್ಯ

click: ದಿನಕ್ಕೆ 2 ಶಿಫ್ಟ್, 40 ಸಿಬ್ಬಂದಿ ಬಳಕೆ – ರಾಮನ ದೇಣಿಗೆ ಲೆಕ್ಕ ಹೇಗೆ ನಡೆಯುತ್ತೆ?

click: ಉದ್ಧವ್ ಠಾಕ್ರೆ ರಾಮ ಮಂದಿರಕ್ಕೆ ನೀಡಿದ್ದ ಬೆಳ್ಳಿ ಇಟ್ಟಿಗೆ ಏನಾಯ್ತು? – ಸಂಜಯ್ ರಾವತ್ ಪ್ರಶ್ನೆ

click: ರಾಮಮಂದಿರ ದೇಣಿಗೆ ವಿವಾದ: ತಪ್ಪು ನಡೆದಿದ್ರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು: ಪೇಜಾವರ ಶ್ರೀ

click: ರಾಮ ಮಂದಿರ ದೇಣಿಗೆ ಕಳ್ಳತನ ವಿವಾದ – SIT ವರದಿ ಬಳಿಕ 8 ಮಂದಿ ವಿರುದ್ಧ ಎಫ್‌ಐಆರ್, ಇಬ್ಬರು ಅರೆಸ್ಟ್


