Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಚಾಸಾಬ್ ಕನಸು ನನಸು ಮಾಡಿದ ಗ್ರಾಮಸ್ಥರು- ಭದ್ರಾಚಲಂಗೆ ತೆರಳಿದ ರಾಮಭಕ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಾಚಾಸಾಬ್ ಕನಸು ನನಸು ಮಾಡಿದ ಗ್ರಾಮಸ್ಥರು- ಭದ್ರಾಚಲಂಗೆ ತೆರಳಿದ ರಾಮಭಕ್ತ

Districts

ಪಾಚಾಸಾಬ್ ಕನಸು ನನಸು ಮಾಡಿದ ಗ್ರಾಮಸ್ಥರು- ಭದ್ರಾಚಲಂಗೆ ತೆರಳಿದ ರಾಮಭಕ್ತ

Public TV
Last updated: March 30, 2022 11:00 am
Public TV
Share
2 Min Read
kolar 2 2
SHARE

ಕೋಲಾರ: ರಾಮಭಕ್ತ, ಕೋಲಾರದ ಪಬ್ಲಿಕ್ ಹೀರೋ ಪಾಚಾಸಾಬ್‌ ಕನಸನ್ನು ಗ್ರಾಮಸ್ಥರು ನನಸು ಮಾಡುವ ಮೂಲಕ ಹಿಂದೂ -ಮುಸ್ಲಿಂ ಸಾಮರಸ್ಯ ಮೆರೆದಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ರಾಮಕೋಟಿ ಬರೆದು ಶ್ರೀರಾಮನ ಸನ್ನಿದಾನ ಭದ್ರಾಚಲಂಗೆ ರಾಮಕೋಟಿ ನಾಮವನ್ನು ಕೊಂಡೊಯ್ಯಬೇಕು ಎನ್ನುವ ಕನಸಿಗೆ ಗ್ರಾಮಸ್ಥರೊಂದಿಗೆ ಪ್ರಯಾಣ ಬೆಳೆಸಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಜನಿಸಿ ಸುಮಾರು 20 ವರ್ಷಗಳ ಕಾಲ ರಾಮನ ಜಪ ಮಾಡುತ್ತಾ, ರಾಮನಾಮವನ್ನು ಕೋಟಿ ಸಾರಿ ಬರೆದ ಬಂಡಾರವನ್ನು ಗ್ರಾಮಸ್ಥರ ಸಹಕಾರದಿಂದ ಭದ್ರಾಚಲಂಗೆ ಸಮರ್ಪಿಸಲು ಪ್ರಯಾಣ ಬೆಳೆಸಿದರು.

kolar 5

ನಿತ್ಯ ಶ್ರೀರಾಮನನ್ನೇ ಆರಾಧಿಸುತ್ತಿರುವ ಭಕ್ತನಾಗಿರುವ ಇವರು, ಶ್ರೀರಾಮ ನಾಮವನ್ನು ಕೋಟಿ ಸಾರಿ ಬರೆದು ರಾಮನ ಮೇಲೆ ಇದ್ದ ಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಶ್ರೀರಾಮನ ಮೇಲೆ ಅಪಾರವಾದ ಭಕ್ತಿಯನ್ನು ಹೊಂದಿರುವ ಪಾಚಾಸಾಬ್ ಅವರು, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಾಗೊಂದಿ ಗ್ರಾಮದ ಮುಸ್ಲಿಂ ಸಮುದಾಯದ ಪಾಚಾಸಾಬಿ ಎಲ್ಲಾ ಜಾತಿ ಒಂದೇ ಎಂಬ ಭಾವನೆಯಿಂದ ಶ್ರೀರಾಮನನ್ನು ಆರಾಧಿಸುತ್ತಾ ರಾಮನಿಗೆ ಪರಮಭಕ್ತನಾಗಿದ್ದಾರೆ.

ಬಂಗಾರಪೇಟೆ ತಾಲೂಕಿನ ಮಾಗೊಂದಿ ಗ್ರಾಮದ ಬಡಕುಟುಂಬದಲ್ಲಿ ಜನಿಸಿದ ಪಾಚಾಸಾಬ್‌ ಪಂಡಿತ ಪಾಚಾಸಾಬ್‌ ಎಂದೇ ಚಿರಪರಿಚಿತರು. ಕನ್ನಡದಲ್ಲಿ ಲೋವರ್ ಸೆಕೆಂಡರಿ ಪಾಸಾಗಿ, ಮೈಸೂರು ಮಹಾರಾಜರ ಕಾಲದಲ್ಲಿ ಕೋಲಾರ ಜಿಲ್ಲೆಯ ಜಕ್ಕರಸಕುಪ್ಪ, ರಾಮನಗರ ಜಿಲ್ಲೆಯ ಅಂಚೆಕೆಂಪನದೊಡ್ಡಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉಪಾಧ್ಯಾಯರಾಗಿ ನಂತರ ಮುಖ್ಯೋಪಾಧ್ಯಾಯರಾಗಿ 26 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

kolar 1 1

ಆಂಧ್ರಪ್ರದೇಶದ ಭದ್ರಾಚಲಂ ಶ್ರೀರಾಮನ ಪರಮ ಭಕ್ತರಾಗಿರುವ ಪಾಚಾಸಾಬ್ ತಾಮ್ರದ ತಗಡು ಹಾಗೂ ಪುಸ್ತಕಗಳಲ್ಲಿ ರಾಮನಾಮಗಳನ್ನು ಬರೆಯಲು ಮುಂದುವರಿಸಿದರು. 97  ವರ್ಷ ವಯಸ್ಸಾದರೂ, ಪ್ರತಿದಿನ ನಮಾಜ್ ಮಾಡಿ, ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಮಾಡುತ್ತಿದ್ದರು. ಇದನ್ನೂ ಓದಿ: ಹಿಜಬ್ ಧರಿಸಿ ಪರೀಕ್ಷೆಗೆ ಅವಕಾಶ- 7 ಮಂದಿ ಅಮಾನತು

ಇಂತಹ ಪಾಚಾ ಸಾಬಿ ಕನಸನ್ನು ಗ್ರಾಮಸ್ಥರು ನನಸು ಮಾಡಿದ್ದಾರೆ. ಮಿನಿ ಬಸ್ ಮಾಡಿ ಗ್ರಾಮಸ್ಥರು ಅವರೊಂದಿಗೆ ಭದ್ರಚಲಂಗೆ ತೆರಳಿದ್ದಾರೆ. ಪಾಚಾಸಾಬಿ ಸರ್ವಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದ್ದಾರೆ.

kolar 3 1

ರಾಮನಾಮವನ್ನು ಕೋಟಿ ಸಾರಿ ಬರೆದಿದ್ದು, ಅವುಗಳನ್ನು ಅವರ ಮನೆಯಲ್ಲಿ ರಕ್ಷಿಸಲು ಸಾಧ್ಯವಾಗುತ್ತಿಲ್ಲ. ಬಹು ವರ್ಷದ ಕನಸಾಗಿರುವ ರಾಮಕೋಟಿಯನ್ನು ಅಯೋಧ್ಯೆ ಅಥವಾ ಭದ್ರಾಚಲಂ ದೇವಸ್ಥಾನಕ್ಕೆ ತಲುಪಿಸಬೇಕು ಎನ್ನುವ ಬಯಕೆ ನನಸಾಗುತ್ತಿದೆ. ಇದನ್ನೂ ಓದಿ: ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

TAGGED:BhadrachalamKolarrama devoteeಕೋಲಾರಭದ್ರಾಚಲಂರಾಮಭಕ್ತ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
25 seconds ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
12 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
17 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
24 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
38 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?