Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳುʼ- ಲಲಿತಾ ನಾಯ್ಕ್‌ ವಿರುದ್ಧ ಕೇಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ʻಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳುʼ- ಲಲಿತಾ ನಾಯ್ಕ್‌ ವಿರುದ್ಧ ಕೇಸ್‌

Crime

ʻಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳುʼ- ಲಲಿತಾ ನಾಯ್ಕ್‌ ವಿರುದ್ಧ ಕೇಸ್‌

Public TV
Last updated: November 28, 2025 10:29 pm
Public TV
Share
1 Min Read
BT Lalitha Naik
SHARE

ದಾವಣಗೆರೆ: ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಆರೋಪದ ಮೇಲೆ ಬಂಡಾಯ ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್‌ (B.T Lalita Naik) ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ನ.23 ರಂದು ಭಾನುವಾರ ದಾವಣಗೆರೆ (Davanagere) ನಗರದ ಎವಿಕೆ ಕಾಲೇಜ್‌ನಲ್ಲಿ‌ ನಡೆದ ಸಂವಾದದಲ್ಲಿ “ರಾಮಾಯಣದಲ್ಲಿರುವ (Ramayana) ಶ್ರೀರಾಮ, ಲಕ್ಷ್ಮಣ, ರಾವಣರು ಆದರ್ಶರಲ್ಲ ಅವರು ಕ್ರೂರಿಗಳು” ಎಂಬ ಹೇಳಿಕೆ ನೀಡಿದ್ದರು. ಅಲ್ಲದೇ ಭಕ್ತಿಯ ಜೊತೆಗೆ ಬೆರೆತ ಮೌಢ್ಯಗಳು ಜನರ ವಿಚಾರ ಶಕ್ತಿಯನ್ನು ಹಾಳುಮಾಡಿವೆ. ದೇಗುಲಗಳು ಜನರನ್ನ ಮೌಢ್ಯತೆಗೆ ತಳ್ಳುತ್ತಿವೆ. ಗ್ರಂಥಾಲಯಗಳು ಜ್ಞಾನಾರ್ಜನೆಯತ್ತ ಕರೆದೊಯ್ಯುತ್ತವೆ. ಮೌಢ್ಯಗಳಿಂದ ಹೊರಬರಲು ಶಿಕ್ಷಣವೇ ಪರಿಹಾರ. ಮನುಷ್ಯನ ತಪ್ಪುಗಳೇ ಸಾಹಿತ್ಯ, ಮಹಾಕಾವ್ಯಗಳಾಗಿ ರೂಪಿತಗೊಂಡಿವೆ. ಇದನ್ನೂ ಓದಿ: ಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳು – ಬಿ.ಟಿ ಲಲಿತಾ ನಾಯಕ್ ವಿವಾದ

ರಾಮಾಯಣ ಮತ್ತು ಮಹಾಭಾರತ ಕೂಡ ಇಂತಹದ್ದೇ ಸಾಹಿತ್ಯ. ಶಾಂತಿಯ ಪ್ರತೀಕವಾಗಿರುವ ಬುದ್ಧನ ಕೈಯಲ್ಲಿ ಕತ್ತಿ, ಗುರಾಣಿ, ಖಡ್ಗ ಏನೂ ಇಲ್ಲ. ಮಹಾತ್ಮ ಗಾಂಧೀಜಿ ಕೈಯಲ್ಲಿ ಚರಕ ಮಾತ್ರ ಇದೆ. ಇತ್ತೀಚೆಗೆ ಶ್ರೀರಾಮನ ಕೈಗೆ ಬಿಲ್ಲು, ಬಾಣ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಈ ಸಂಬಂಧ ಬಡಾವಣೆ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (Sumoto Case) ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್‌ 299 (ಧಾರ್ಮಿಕ ಭಾವನೆಗೆ ಧಕ್ಕೆ), ಸೆಕ್ಷನ್‌ 353 (ಸಾರ್ವಜನಿಕವಾಗಿ ಅವಹೇಳನ) ಹಾಗೂ ಸೆಕ್ಷನ್‌ 352 (ಶಾಂತಿ ಕದಡಲು ಉದ್ದೇಶಪೂರ್ವ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಂದೆಯ ಪರ ಬ್ಯಾಟಿಂಗ್‌ – ಜಾತಿ ಅಸ್ತ್ರ ಪ್ರಯೋಗಿಸಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಯತೀಂದ್ರ

TAGGED:B.T Lalita NaikdavanagereRamayanaSumoto Case
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

rain with thunder and lightning in many parts of kodagu
Districts

ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

Public TV
By Public TV
20 minutes ago
Take It Back It Is Not Mine UP Womans Honesty Wins Praise After Bank Error Credits Rs 10 Crore
Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
By Public TV
1 hour ago
Basavaraj Bommai
Bagalkot

ಉಪ ಚುನಾವಣೆಯಲ್ಲಿ ಸೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಲಿದೆ: ಬೊಮ್ಮಾಯಿ

Public TV
By Public TV
1 hour ago
Jacob Duffy
Cricket

ಡಫಿ ಮಿಂಚು| ಆರ್‌ಸಿಬಿ ಕ್ಯಾಪ್‌ ಧರಿಸಿದ ಮೊದಲ ಪಂದ್ಯದಲ್ಲೇ ಭರ್ಜರಿ ಬೌಲಿಂಗ್‌

Public TV
By Public TV
2 hours ago
Lightning
Districts

ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ

Public TV
By Public TV
2 hours ago
auto gas
Bengaluru City

ಹಲವೆಡೆ ಆಟೋ ಗ್ಯಾಸ್ ಬಂಕ್‌ಗಳು ಬಂದ್‌ – ಲೀಟರ್‌ಗೆ 100 ರೂ. ಏರಿಸಿದ್ದಕ್ಕೆ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?