Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದ್ರೆ, ಅದು ದೇಶದ, ಬಿಹಾರ ಜನರ ದುರಾದೃಷ್ಟ – ರಾಮಲಿಂಗಾ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದ್ರೆ, ಅದು ದೇಶದ, ಬಿಹಾರ ಜನರ ದುರಾದೃಷ್ಟ – ರಾಮಲಿಂಗಾ ರೆಡ್ಡಿ

Bengaluru City

ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದ್ರೆ, ಅದು ದೇಶದ, ಬಿಹಾರ ಜನರ ದುರಾದೃಷ್ಟ – ರಾಮಲಿಂಗಾ ರೆಡ್ಡಿ

Public TV
Last updated: November 13, 2025 1:21 pm
Public TV
Share
2 Min Read
Ramalinga Reddy
SHARE

– 2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತೆ
– ರಾಜು ಕಾಗೆ ಪ್ರತ್ಯೇಕ ರಾಜ್ಯ ಕೇಳೋದು ‌ತಪ್ಪು ಎಂದ ಸಚಿವ

ಬೆಂಗಳೂರು: ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಬೇಸರ ಹೊರಹಾಕಿದರು.

ಬಿಹಾರ ಚುನಾವಣೆ (Bihar Elections 2025) ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಸಮೀಕ್ಷೆಯಲ್ಲಿ NDA ಮುನ್ನಡೆ ಕೊಡಲಾಗಿದೆ. ಒಂದು ವೇಳೆ ಬಿಹಾರದಲ್ಲಿ NDA ಬಂದ್ರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ. ಬಿಹಾರದಲ್ಲಿ 20 ವರ್ಷಗಳಿಂದ NDA ಅವರು ಆಡಳಿತ ಮಾಡ್ತಿದ್ದಾರೆ. ಆದರೂ ಬಿಹಾರ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಬಂದ ಮೇಲೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಜಾಸ್ತಿ ಆಗ್ತಿದೆ. ಕೇಂದ್ರ ಸರ್ಕಾರ ಯಾಕೆ ಗಮನ ಕೊಡ್ತಿಲ್ಲ ಅಂತ ಕಿಡಿಕಾರಿದರು.

pm modi road show bihar

ಬಿಹಾರದ ಜನರು ಬೆಂಗಳೂರಿಗೆ (Bengaluru) ಬಂದು ಕೆಲಸ ಮಾಡ್ತಿದ್ದಾರೆ. ಅಲ್ಲಿ ಕೆಲಸ ಸಿಗದೇ ಇರೋದಕ್ಕೆ ಬರ್ತಿದ್ದಾರೆ. ಇದು ಅಭಿವೃದ್ಧಿ ಅಗ್ತಿಲ್ಲ ಅನ್ನೋದಕ್ಕೆ ಉದಾಹರಣೆ. ಬಿಹಾರ ರಾಜ್ಯ ಅಭಿವೃದ್ಧಿ ಆಗಿಲ್ಲ. ನಿರುದ್ಯೋಗ ಜಾಸ್ತಿ ಆಗಿದೆ. ಒಂದು ವೇಳೆ NDA ಅಧಿಕಾರಕ್ಕೆ ಬಂದ್ರೆ ಅದು ಬಿಹಾರ ಜನರ ದುರಾದೃಷ್ಟ ಅಂತ ಲೇವಡಿ ಮಾಡಿದ್ರು.

2028ರಲ್ಲೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ
ಇನ್ನೂ ಕಾಂಗ್ರೆಸ್ ಸರ್ವನಾಶ ಆಗುತ್ತೆ ಎಂಬ ಮಾಜಿ ಸಚಿವ ರಾಜಣ್ಣ ಹೇಳಿಕೆಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಪಕ್ಷವೇ (Congress Party) ಅಧಿಕಾರಕ್ಕೆ ಬರುತ್ತದೆ ಎಂದು ನುಡಿದರು.

DK Shivakumar

ನಾವು ಅಭಿವೃದ್ದಿ ಕೆಲಸ ಮಾಡಿದ್ದೇವೆ, ಅದು ನಮಗೆ ಶ್ರೀರಕ್ಷೆ. ಬಿಜೆಪಿ-ಜೆಡಿಎಸ್ ವಿಪಕ್ಷದಲ್ಲಿ ನಾಯಕತ್ವ ಕೊರತೆ ಇದೆ. ಬಿಜೆಪಿ ಸೊರಗಿ ಹೋಗ್ತಿದೆ. ಬಿಜೆಪಿಗೆ ಈಗ ಇರೋ ಸ್ಥಾನವೂ ಮುಂದಿನ ಚುನಾವಣೆಯಲ್ಲಿ ಬರೊಲ್ಲ. ನಮ್ಮ ಪಕ್ಷ 136 ಸ್ಥಾನಕ್ಕಿಂತ ಜಾಸ್ತಿ ಸ್ಥಾನ ಬರ್ತೀವಿ‌ ಎಂದರು. ಇದೇ ವೇಳೆ 2028ಕ್ಕೆ ರಾಮಲಿಂಗಾರೆಡ್ಡಿ ಸಿಎಂ ಸ್ಥಾನದ ಆಕಾಂಕ್ಷಿ ಆಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ನಾನು ನಾನು ಯಾವತ್ತೂ ಸಿಎಂ ಆಗೊಲ್ಲ ಎಂದರು.

ನವೆಂಬರ್ ಕ್ರಾಂತಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾವ ಕ್ರಾಂತಿಯೂ ಇಲ್ಲ ಏನೂ ಇಲ್ಲ. ಬಿಜೆಪಿ ಅವರು ಸುಳ್ಳು ಮಾಹಿತಿ ಕೊಡ್ತಾರೆ. ನೀವು ತೋರಿಸ್ತೀರಾ ಅದಕ್ಕೆ ಬಿಜೆಪಿ ಅವರು ಮಾತಾಡ್ತಾರೆ. ಯಾವ ಕ್ರಾಂತಿಯೂ ಇಲ್ಲ ಅಂತ ಕುಟುಕಿದರು.

Raju Kage

ರಾಜು ಕಾಗೆ ಪ್ರತ್ಯೇಕ ರಾಜ್ಯ ಕೇಳೋದು ‌ತಪ್ಪು
ಇದೇ ವೇಳೆ ಶಾಸಕ ರಾಜು ಕಾಗೆ (Raju Kage) ಪ್ರತ್ಯೇಕ ರಾಜ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಾಸಕ ರಾಜುಕಾಗೆ ಅವರು ಪ್ರತ್ಯೇಕ ಉತ್ತರ ರಾಜ್ಯದ ಬೇಕು ಅನ್ನೋದು ತಪ್ಪು. 1956 ರಲ್ಲಿ ನಮ್ಮ ರಾಜ್ಯ ಉದಯ ಆಯ್ತು. 78 ವರ್ಷಗಳಲ್ಲಿ ಉತ್ತರ ಕರ್ನಾಟಕ ಸಾಕಷ್ಟು ಅಭಿವೃದ್ಧಿ ಆಗಿದೆ. ರಾಜು ಕಾಗೆ ಅವರಿಗೆ ಇನ್ನು ಅಭಿವೃದ್ಧಿ ಆಗಬೇಕು ಅಂತ ಇರಬೇಕು. ಕಾಂಗ್ರೆಸ್ ಉತ್ತರ ಕರ್ನಾಟಕಕ್ಕೆ ಸಾಕಷ್ಟು ಅಭಿವೃದ್ಧಿ ಮಾಡಿದೆ. ಕರ್ನಾಟಕವನ್ನ ಎರಡು ಮಾಡಬೇಕು ಅನ್ನೋದು ತಪ್ಪು. ಬೇರೆ ರಾಜ್ಯ ಮಾಡೋ ಬಗ್ಗೆ ಮಾತಾಡೋದು ಸೂಕ್ತ ಅಲ್ಲ‌ ಅಂತ‌ ತಿಳಿವಳಿಕೆ ಹೇಳಿದರು.

ಅಭಿವೃದ್ಧಿ ಮಾಡಬೇಕು ಅಂತ ಕೇಳಲಿ ತಪ್ಪಲ್ಲ. ಆದರೆ ಪ್ರತ್ಯೇಕ ರಾಜ್ಯ ಕೇಳೋದು ತಪ್ಪು. ಉತ್ತರ ಕರ್ನಾಟಕ ಎಲ್ಲಾ ಸರ್ಕಾರದಲ್ಲೂ ಅಭಿವೃದ್ಧಿ ಆಗಿದೆ. ಹೆಚ್ಚು ಅನುದಾನ ಕೇಳೋದು ತಪ್ಪಲ್ಲ. ಸರ್ಕಾರ ಅದಕ್ಕೆ ಸ್ಪಂದನೆ ನೀಡಬೇಕು ಅಂತ ತಿಳಿಸಿದರು.

TAGGED:Bihar Resultcongressndaraju kageRamalinga reddysiddaramaiahಎನ್‍ಡಿಎಕಾಂಗ್ರೆಸ್ಬಿಹಾರ ಚುನಾವಣಾ ಫಲಿತಾಂಶರಾಮಲಿಂಗಾ ರೆಡ್ಡಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
30 minutes ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
36 minutes ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
1 hour ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
1 hour ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
2 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?