Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Bengaluru City

ಉಸಿರುಗಟ್ಟಿ ಟೆಕ್ಕಿ ಸಾವು ಕೇಸ್‌ಗೆ ಟ್ವಿಸ್ಟ್ – ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆಯಾದ ಶರ್ಮಿಳಾ

Public TV
Last updated: January 11, 2026 9:24 pm
Public TV
Share
2 Min Read
Bengaluru Ramamurthy Nagar Techie Death case
SHARE

– ತಲೆದಿಂಬಿನಿಂದ ಉಸಿರುಗಟ್ಟಿಸಿ, ಬಳಿಕ ಬೆಂಕಿ ಹಚ್ಚಿ ಪರಾರಿಯಾಗಿದ್ದ ಆರೋಪಿ

ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದಲ್ಲಿ (Ramamurthy Nagar) ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆಕೆಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ಬಲಿಯಾಗಿದೆ.

ಶರ್ಮಿಳಾ (34) ಮೃತ ದುರ್ದೈವಿ. ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರು | ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು?

ಜನವರಿ 3ರ ರಾತ್ರಿ ಘಟನೆ ನಡೆದಿದ್ದು, ಜ.5ರಂದು ಬೆಳಕಿಗೆ ಬಂದಿದೆ. ಘಟನೆ ನಡೆದ ದಿನ ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ವಾಸಿಸುತ್ತಿದ್ದ ಫ್ಲ್ಯಾಟ್‌ನ ರೂಮ್‌ವೊಂದರಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿತ್ತು. ಇದನ್ನ ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು. ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ರೂಮಿನಿಂದ ಹೊರಬರಲಾಗದೇ ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿತ್ತು.

ಈ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಯಾರಾದರೂ ಮನೆಗೆ ಬಂದು ಹೋಗಿರಬಹುದಾ ಎಂದು ಅನುಮಾನ ವ್ಯಕ್ತವಾಗಿತ್ತು. ಪೊಲೀಸರ ತನಿಖೆ ವೇಳೆ ಅನುಮಾನಾಸ್ಪದವಾಗಿ ಕಂಡ ಯುವಕ ಕರ್ನಲ್‌ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಈ ವೇಳೆ ಇದು ಆಕಸ್ಮಿಕವಲ್ಲ. ಕೊಲೆ ಅನ್ನೋದು ಗೊತ್ತಾಗಿದೆ.

ಟೆಕ್ಕಿ ಶರ್ಮಿಳಾನ್ನು ಕೊಲೆ ಮಾಡಿದ್ದು ಕೇರಳ ಮೂಲದ ಹದಿನೆಂಟು ವರ್ಷದ ಕರ್ನಲ್ ಕುರಯ್. ಶರ್ಮಿಳಾ ಹಾಗೂ ಆರೋಪಿ ಅಕ್ಕಪಕ್ಕದ ನಿವಾಸಿಗಳು. ಸಾಮಾನ್ಯವಾಗಿ ಶರ್ಮಿಳಾ ಆರೋಪಿ ಕರ್ನಲ್ ಎದುರು ಬಂದಾಗ ಸ್ಮೈಲ್‌ ಕೊಟ್ಟು ಮಾತನಾಡಿಸುತ್ತಿದ್ದಳು. ಇದನ್ನೇ ಪ್ರೀತಿ ಎದುಕೊಂಡಿದ್ದ ಆರೋಪಿ ಆಕೆಯನ್ನು ನಿಜವಾಗಿಯೂ ಪ್ರೀತಿಸಲು ಆರಂಭಿಸಿದ್ದ. ಘಟನೆ ನಡೆದ ದಿನ ರಾತ್ರಿ ಶರ್ಮಿಳಾ ಮನೆಗೆ ಏಕಾಏಕಿ ಹಿಂದಿನಿಂದ ತಬ್ಬಿಕೊಂಡಿದ್ದ. ಗಾಬರಿಯಾದ ಶರ್ಮಿಳಾ ಆತನನ್ನು ತಳ್ಳಿ, ಬೈದಿದ್ದಳು. ಇದರಿಂದ ಕೋಪಗೊಂಡ ಆರೋಪಿ ಹಲ್ಲೆ ಮಾಡಿ, ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಗಾಬರಿಯಲ್ಲಿ ಅದೇ ತಲೆದಿಂಬಿಗೆ ಬೆಂಕಿ ಹಚ್ಚಿ, ಅಲ್ಲಿಂದ ಎಸ್ಕೇಪ್ ಆಗಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: Bengaluru | ಅಪಾರ್ಟ್‌ಮೆಂಟ್‌ನ 16ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಆತ್ಮಹತ್ಯೆ

TAGGED:bengalurucrimeFire accidentRamamurthy Nagarಟೆಕ್ಕಿಬೆಂಕಿ ಅವಘಡಬೆಂಗಳೂರುರಾಮಮೂರ್ತಿ ನಗರ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
14 minutes ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
31 minutes ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
33 minutes ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
1 hour ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?