Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಪ್ಪಿಲ್ಲವೆಂದು ಬೇಡಿಕೊಂಡ್ರೂ ಕ್ಯಾರೇ ಎಂದಿಲ್ಲ- ಕೊನೆಗೆ ಬೈಕನ್ನೇ ಪೊಲೀಸ್ರ ಕೈಗಿತ್ತ ಸವಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಪ್ಪಿಲ್ಲವೆಂದು ಬೇಡಿಕೊಂಡ್ರೂ ಕ್ಯಾರೇ ಎಂದಿಲ್ಲ- ಕೊನೆಗೆ ಬೈಕನ್ನೇ ಪೊಲೀಸ್ರ ಕೈಗಿತ್ತ ಸವಾರ

Districts

ತಪ್ಪಿಲ್ಲವೆಂದು ಬೇಡಿಕೊಂಡ್ರೂ ಕ್ಯಾರೇ ಎಂದಿಲ್ಲ- ಕೊನೆಗೆ ಬೈಕನ್ನೇ ಪೊಲೀಸ್ರ ಕೈಗಿತ್ತ ಸವಾರ

Public TV
Last updated: November 30, 2019 2:05 pm
Public TV
Share
1 Min Read
RMG TRAFFIC copy
SHARE

ರಾಮನಗರ: ಟ್ರಾಫಿಕ್ ದರ ಜಾಸ್ತಿಯಾದ ಬಳಿಕ ಪೊಲೀಸರು ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಬಳಿ ಬೈಕ್ ಸವಾರನ ಮೇಲೆ ಟ್ರಾಫಿಕ್ ಪೊಲೀಸರೊಬ್ಬರು ದರ್ಪ ತೋರಿರುವ ಘಟನೆ ನಡೆದಿದೆ.

ಚನ್ನಪಟ್ಟಣದ ಆಣಿಗೆರೆ ಗ್ರಾಮದ ಕೆಂಪೇಗೌಡ ಬೈಕ್‍ನಲ್ಲಿ ಬರುತ್ತಿದ್ದರು. ಈ ವೇಳೆ ಟ್ರಾಫಿಕ್ ಪೊಲೀಸ್ ನಿಲ್ಲಿಸಲು ಸೂಚಿಸಿದರು. ಆದರೆ ಇದನ್ನ ಗಮನಿಸದ ಕೆಂಪೇಗೌಡ ಮುಂದೆ ಸಾಗಿದರು. ಇದರಿಂದ ಸಿಟ್ಟಿಗೆದ್ದ ಟ್ರಾಫಿಕ್ ಪೊಲೀಸ್ ಬೈಕ್ ಅಡ್ಡಗಟ್ಟಿ ಪೊಲೀಸ್ ಠಾಣೆಗೆ ನಡಿ ಎಂದು ಅವಾಜ್ ಹಾಕಿದರು.

RMG 1

ಈ ವೇಳೆ ಬೈಕ್ ಸವಾರ ಕೆಂಪೇಗೌಡ, ಟ್ರಾಫಿಕ್ ಪೊಲೀಸ್ ಬಳಿ ‘ಸಾರ್ ಕೈ ಮುಗಿತೀನಿ.. ಬಿಟ್ಟು ಬಿಡಿ ಅಂತ ಪರಿಪರಿಯಾಗಿ ಬೇಡಿಕೊಂಡರು. ಆದರೆ ಸವಾರ ಎಷ್ಟೇ ಅಂಗಲಾಚಿದರೂ ಟ್ರಾಫಿಕ್ ಪೊಲೀಸ್ ಕಿಂಚಿತ್ತೂ ಕರುಣೆ ತೋರಲೇ ಇಲ್ಲ. ಇತ್ತ ಬೈಕ್ ಸವಾರನ ಪರವಾಗಿ ಸಾರ್ವಜನಿಕರು ಕೂಡ ಸ್ಥಳಕ್ಕೆ ಬಂದು ಪೊಲೀಸರ ಬಳಿ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಇದರಿಂದ ಬೇಸರಗೊಂಡ ಸವಾರ ತನ್ನ ಬೈಕನ್ನು ಪೊಲೀಸರಿಗೇ ಕೊಟ್ಟು ನಡೆದುಕೊಂಡು ಹೋಗಿದ್ದಾರೆ.

RMG 2 copy

TAGGED:bikePublic TVramanagartraffic policeಟ್ರಾಫಿಕ್ ಪೊಲೀಸ್ಪಬ್ಲಿಕ್ ಟಿವಿಬೈಕ್ರಾಮನಗರಸವಾರ
Share This Article
Facebook Whatsapp Whatsapp Telegram

Cinema news

Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood

You Might Also Like

Rahul Gandhi Mallikarjun Kharge
Latest

ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ

Public TV
By Public TV
27 minutes ago
Budget 2026 1
Bengaluru City

Union Budget 2026 | ಏ.1 ರಿಂದ ಹೊಸ ಆದಾಯ ತೆರಿಗೆ ನೀತಿ, 7 ಅಪರೂಪದ ಕಾಯಿಲೆಗಳ ಔಷಧಿ ಅಗ್ಗ – ಯಾವುದು ದುಬಾರಿ?

Public TV
By Public TV
36 minutes ago
Narendra Modi gandhiji
Latest

ಗಾಂಧಿ ಹೆಸರಿನಲ್ಲಿ ಹೊಸ ಯೋಜನೆ ಪ್ರಕಟ

Public TV
By Public TV
57 minutes ago
CJ Roy Funeral
Bengaluru City

ಮಣ್ಣಲ್ಲಿ ಮಣ್ಣಾದ ಉದ್ಯಮಿ ಸಿ.ಜೆ ರಾಯ್ – ಕ್ರಿಶ್ಚಿಯನ್ ಸಂಪ್ರದಾಯದಂತೆ ಅಂತ್ಯಸಂಸ್ಕಾರ

Public TV
By Public TV
1 hour ago
Chabahar Port
Latest

Budget 2026 | ಇರಾನ್‌ಗೆ ಇಲ್ಲ, ಬಾಂಗ್ಲಾ ಅನುದಾನ ಅರ್ಧ ಕಡಿತ

Public TV
By Public TV
1 hour ago
siddaramaiah
Kalaburagi

ಕರ್ನಾಟಕಕ್ಕೆ ಒಂದು ಚೊಂಬು ಕೊಟ್ಟಿದ್ದಾರೆ: ಬಜೆಟ್‌ನಿಂದ ಅನ್ಯಾಯ ಆಗಿದೆ ಎಂದ ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?