Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾರಾ ಮಹೇಶ್ ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಅನಿತಾ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಾರಾ ಮಹೇಶ್ ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಅನಿತಾ ಕುಮಾರಸ್ವಾಮಿ

Districts

ಸಾರಾ ಮಹೇಶ್ ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಅನಿತಾ ಕುಮಾರಸ್ವಾಮಿ

Public TV
Last updated: October 18, 2019 5:38 pm
Public TV
Share
1 Min Read
collage anitha kumarswamy
SHARE

ರಾಮನಗರ: ಸಮ್ಮಿಶ್ರ ಸರ್ಕಾರದಲ್ಲಿ ನೀಡಿದ ಯೋಜನೆಗಳನ್ನು ಬಿಜೆಪಿ ತಡೆ ಹಿಡಿದಿದೆ. ಅದಕ್ಕೆ ಮಾಜಿ ಸಚಿವ ಸಾರಾ ಮಹೇಶ್ ರಾಜೀನಾಮೆ ನೀಡಿದ್ದರು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ರಾಮನಗರದ ಕೈಲಾಂಚದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾ.ರಾ ಮಹೇಶ್ ರಾಜೀನಾಮೆ ಕೊಟ್ಟಿದ್ದು ಬೇರೆ ಕಾರಣಕ್ಕೆ. ಸಮ್ಮಿಶ್ರ ಸರ್ಕಾರದಲ್ಲಿ ಸಿಕ್ಕ ಅನುದಾನ ಯೋಜನೆಗಳನ್ನು ಬಿಜೆಪಿ ಸರ್ಕಾರ ಜೆಡಿಎಸ್-ಕಾಂಗ್ರೆಸ್ ಇರುವ ಕಡೆಗಳಲ್ಲಿ ತಡೆ ಹಿಡಿದಿದ್ದಾರೆ. ಆ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದರು. ಈಗ ವಾಪಸ್ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

vishwanath sara mahesh

ಇದೇ ವೇಳೆ ಶಾಸಕ ಸಾರಾ ಮಹೇಶ್ ಮತ್ತು ಅನರ್ಹ ಶಾಸಕ ಎಚ್ ವಿಶ್ವನಾಥ್ ಅವರ ಆಣೆ- ಪ್ರಮಾಣ ವಿಚಾರವಾಗಿ ಮಾತನಾಡಿದ ಅವರು, ಇಬ್ಬರೂ ಹಿರಿಯ ನಾಯಕರೇ, ಅವರು ಒಬ್ಬರ ಮೇಲೊಬ್ಬರು ಆರೋಪ ಮಾಡೋದು ಬೇಕಾಗಿಲ್ಲ. ನಾನು ಸಾ.ರಾ ಮಹೇಶ್ ಜೊತೆ ಮಾತನಾಡಿದ್ದೇನೆ. ವಿಶ್ವನಾಥ್ ಹಿರಿಯರಿದ್ದಾರೆ, ಏನ್ ಬೇಕೋ ಮಾತಾಡಲಿ. ನೀವೇನೂ ರಿಯಾಕ್ಟ್ ಮಾಡೋಕೆ ಹೋಗಬೇಡಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ಕೆಲ ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್ ಶಾಸಕರು ಪಕ್ಷ ಬಿಟ್ಟು ಹೋಗುವುದು ಕೇವಲ ರೂಮರ್ಸ್ ಅಷ್ಟೇ. ಯಾರೂ ಕೂಡ ಪಕ್ಷ ಬಿಟ್ಟು ಹೋಗುವ ಮನಸ್ಥಿತಿಯಲ್ಲಿಲ್ಲ ಎಂದು ಹೇಳಿದರು.

TAGGED:Anita KumaraswamybjpPublic TVramanagaraResignationSara Maheshಅನಿತಾ ಕುಮಾರಸ್ವಾಮಿಪಬ್ಲಿಕ್ ಟಿವಿಬಿಜೆಪಿರಾಜೀನಾಮೆರಾಮನಗರಸಾರಾ ಮಹೇಶ್
Share This Article
Facebook Whatsapp Whatsapp Telegram

Cinema news

Spandana Somanna
BBK 12 | ಬಿಗ್‌ ಬಾಸ್‌ ಮನೆಯಿಂದ ಸ್ಪಂದನಾ ಔಟ್‌
Cinema Latest Main Post TV Shows
Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories
yash mother compound demolition
ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ; ಯಶ್ ತಾಯಿಗೆ ಕೋರ್ಟ್ ಶಾಕ್ – ಕಾಂಪೌಂಡ್ ಧ್ವಂಸ
Cinema Hassan Latest Main Post Sandalwood

You Might Also Like

01 2
Big Bulletin

ಬಿಗ್‌ ಬುಲೆಟಿನ್‌ 04 January 2026 ಭಾಗ-1

Public TV
By Public TV
39 minutes ago
02 3
Big Bulletin

ಬಿಗ್‌ ಬುಲೆಟಿನ್‌ 04 January 2026 ಭಾಗ-2

Public TV
By Public TV
41 minutes ago
03 2
Big Bulletin

ಬಿಗ್‌ ಬುಲೆಟಿನ್‌ 04 January 2026 ಭಾಗ-3

Public TV
By Public TV
44 minutes ago
JJR Nagar Om Shakti Maladharis Stone Pelting
Bengaluru City

Bengaluru | ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲೆಸೆತ

Public TV
By Public TV
52 minutes ago
Venezuela Oil Reserve
Latest

Venezuela | ವಿಶ್ವದ ಅತಿದೊಡ್ಡ ತೈಲ ನಿಕ್ಷೇಪದ ಮೇಲೆ ಟ್ರಂಪ್‌ ಕಣ್ಣಿಟ್ಟಿದ್ದೇಕೆ? ಭಾರತದ ಮೇಲೆ ಏನು ಪರಿಣಾಮ?

Public TV
By Public TV
1 hour ago
Chinnaswamy Stadium Rain Alert
Bengaluru City

IPL 2026 | ಬೆಂಗಳೂರಿನಿಂದ ಐಪಿಎಲ್‌ ಎತ್ತಂಗಡಿ..? – ಟ್ವಿಸ್ಟ್‌ ಕೊಟ್ಟ ಎಂಸಿಎ ಟ್ವೀಟ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?