Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್‍ನಲ್ಲಿ ಪ್ರಾಮಾಣಿಕರಿಗೆ ಅವಕಾಶವಿಲ್ಲ: ರಮೇಶ್ ಬಾಬು ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಜೆಡಿಎಸ್‍ನಲ್ಲಿ ಪ್ರಾಮಾಣಿಕರಿಗೆ ಅವಕಾಶವಿಲ್ಲ: ರಮೇಶ್ ಬಾಬು ಅಸಮಾಧಾನ

Davanagere

ಜೆಡಿಎಸ್‍ನಲ್ಲಿ ಪ್ರಾಮಾಣಿಕರಿಗೆ ಅವಕಾಶವಿಲ್ಲ: ರಮೇಶ್ ಬಾಬು ಅಸಮಾಧಾನ

Public TV
Last updated: March 7, 2020 1:43 pm
Public TV
Share
1 Min Read
dvg ramesh babu
SHARE

ದಾವಣಗೆರೆ: ಕಳೆದ 40 ವರ್ಷಗಳಿಂದ ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು, ಶನಿವಾರ ದಾವಣಗೆರೆಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದ ವಿಚಾರವನ್ನು ಖಚಿತ ಪಡಿಸಿದ್ದಾರೆ.

ದಾವಣಗೆರೆಯಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ ರಮೇಶ್ ಬಾಬು, ನಿನ್ನೆಯೇ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇಷ್ಟರಲ್ಲೇ ಬೇರೆ ಪಕ್ಷದ ಜೊತೆ ಗುರುತಿಸಿಕೊಳ್ಳುವೆ. ಅಲ್ಲದೆ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಆಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಹೇಳುವ ಮೂಲಕ ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

jds

ಜೆಡಿಎಸ್ ಪಕ್ಷದಲ್ಲಿ ಪ್ರಾಮಾಣಿಕರಿಗೆ ಅವಕಾಶವಿಲ್ಲ, ಪಕ್ಷಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷದ ಅಗತ್ಯವಿದೆ ಎಂಬ ಕಾರ್ಯಕರ್ತರ ನಂಬಿಕೆಗೆ ಇಂದು ಅನ್ಯಾಯವಾಗುತ್ತಿದೆ. ಆದ್ದರಿಂದ ಜೆಡಿಎಸ್ ಪಕ್ಷದ ನಿಷ್ಠರು ಪಕ್ಷ ಬಿಡುತ್ತಿದ್ದಾರೆ. ಅಲ್ಲದೆ ಜೆಡಿಎಸ್ ಪ್ರಾದೇಶಿಕ ಪಕ್ಷದ ಅಸ್ಥಿತ್ವವನ್ನು ಕಳೆದುಕೊಳ್ಳುತ್ತಿದೆ. ಬೇರೆ ಪಕ್ಷದಿಂದ ಆಫರ್ ಬಂದರೆ ಪರಿಗಣಿಸುತ್ತೇನೆ. ನನ್ನ ಮುಂದಿನ ಹಾದಿ ಮುಕ್ತವಾಗಿದೆ, ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಜೆಡಿಎಸ್ ಪಕ್ಷದ ಮೇಲಿನ ತಮ್ಮ ಅಸಮಾಧಾನ ಹೊರ ಹಾಕಿದರು.

TAGGED:davanagerejdsPublic TVramesh babuResignationಜೆಡಿಎಸ್ದಾವಣಗೆರೆಪಬ್ಲಿಕ್ ಟಿವಿರಮೇಶ್ ಬಾಬುರಾಜೀನಾಮೆ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
31 minutes ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
31 minutes ago
Retired RBI Officer Murder
Crime

ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಬರ್ಬರ ಹತ್ಯೆ

Public TV
By Public TV
47 minutes ago
japan earthquake
Latest

ಉತ್ತರ ಜಪಾನ್‌ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ

Public TV
By Public TV
1 hour ago
Crude oil
Latest

ತೀವ್ರಗೊಂಡ ಇರಾನ್ ಸಂಘರ್ಷ – ತೈಲ ವ್ಯಾಪಾರಕ್ಕೆ ಡಾಲರ್ ಬದಲು ಯುವಾನ್ ಬಳಕೆಗೆ UAE ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?