Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಭಕ್ಕಾಗಿ ಮದ್ಯದಂಗಡಿ ಮಾಲೀಕರೇ ಎಣ್ಣೆ ಕಳ್ಳತನ ಮಾಡುತ್ತಿದ್ದಾರೆ: ರಮೇಶ್ ಜಾರಕಿಹೊಳಿ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಲಾಭಕ್ಕಾಗಿ ಮದ್ಯದಂಗಡಿ ಮಾಲೀಕರೇ ಎಣ್ಣೆ ಕಳ್ಳತನ ಮಾಡುತ್ತಿದ್ದಾರೆ: ರಮೇಶ್ ಜಾರಕಿಹೊಳಿ ಆರೋಪ

Belgaum

ಲಾಭಕ್ಕಾಗಿ ಮದ್ಯದಂಗಡಿ ಮಾಲೀಕರೇ ಎಣ್ಣೆ ಕಳ್ಳತನ ಮಾಡುತ್ತಿದ್ದಾರೆ: ರಮೇಶ್ ಜಾರಕಿಹೊಳಿ ಆರೋಪ

Public TV
Last updated: April 19, 2020 4:01 pm
Public TV
Share
1 Min Read
ramesh jarakiholi
SHARE

ಬೆಳಗಾವಿ(ಚಿಕ್ಕೋಡಿ): ಮದ್ಯದ ಅಂಗಡಿಗಳ ಮಾಲೀಕರೇ ಮದ್ಯವನ್ನು ಕಳ್ಳತನ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಲಾಭಕ್ಕಾಗಿ ಮದ್ಯ ಅಂಗಡಿ ಮಾಲೀಕರೇ ಮದ್ಯವನ್ನ ಕಳ್ಳತನ ಮಾಡಿಸಿ, ಹೆಚ್ಚಿನ ದರಕ್ಕೆ ಅದನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ ಈ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

Liquor Shops 2 copy

ಕೊರೊನಾ ವೈರಸ್ ಹತೋಟಿಗೆ ಬರುವವರೆಗೂ ಮದ್ಯದ ಅಂಗಡಿ ಪ್ರಾರಂಭಿಸಬೇಡಿ ಎಂದು ಸಿಎಂ ಬಳಿ ಮನವಿ ಮಾಡಿಕೊಂಡಿದ್ದೇನೆ. ಅದಕ್ಕೆ ಸಿಎಂ ಯಡಿಯೂರಪ್ಪ ಕೂಡ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ಕೊರೊನಾ ನಿಯಂತ್ರಣಕ್ಕೆ ತರಲು ರಾಜ್ಯದಲ್ಲಿ ಎಲ್ಲಾ ಸಚಿವರು, ಶಾಸಕರು ಕೆಲಸ ಮಾಡುತ್ತಿದ್ದಾರೆ. ತಬ್ಲಿಘಿ ಜಮಾತ್‍ನಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹಬ್ಬಿದೆ. ರಾಜ್ಯದಲ್ಲಿ ಇನ್ನು 15 ದಿನಗಳಲ್ಲಿ ಕೊರೊನಾ ಹತೋಟಿಗೆ ಬರುವ ಆಶಾವಾದ ಇದೆ ಅಭಿಪ್ರಾಯ ವ್ಯಕ್ತಪಡಿಸಿದರು.

liquor bottle

ಇದೇ ಸಂದರ್ಭದಲ್ಲಿ ಮಾತನಾಡಿದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ನಾನು ಕೊರೊನಾ ಸಂದರ್ಭದಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ಸುಳ್ಳು. ನನಗೆ ಫೋಟೋಗೆ ಪೋಸ್ ಕೊಟ್ಟು ಸುಳ್ಳು ಪ್ರಚಾರ ಪಡೆಯಲು ಬರುವದಿಲ್ಲ. ನಾನು ಕ್ಷೇತ್ರದಲ್ಲಿ ಹೋದರೆ ಜನ ಸೇರುತ್ತಾರೆ ಎಂಬ ಕಾರಣಕ್ಕೆ ನಾನು ಎಲ್ಲಿಯೂ ಹೋಗಿಲ್ಲ. ಆದರೆ ಕ್ಷೇತ್ರದ ಜನರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

TAGGED:belagaviCorona VirusliquorLiquor Store OwnersPublic TVRamesh jarakiholitheftಕಳ್ಳತನಕೊರೊನಾ ವೈರಸ್ಪಬ್ಲಿಕ್ ಟಿವಿಬೆಳಗಾವಿಮದ್ಯಮದ್ಯದಂಗಡಿ ಮಾಲೀಕರುರಮೇಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
3 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
4 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
4 hours ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
4 hours ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
4 hours ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?