Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Breaking- ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರನ್ನು ನಿರ್ದೇಶಕ ಆಗಿ ಲಾಂಚ್ ಮಾಡ್ತಿದ್ದಾರೆ ರಮೇಶ್ ರೆಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Breaking- ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರನ್ನು ನಿರ್ದೇಶಕ ಆಗಿ ಲಾಂಚ್ ಮಾಡ್ತಿದ್ದಾರೆ ರಮೇಶ್ ರೆಡ್ಡಿ

Cinema

Breaking- ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರನ್ನು ನಿರ್ದೇಶಕ ಆಗಿ ಲಾಂಚ್ ಮಾಡ್ತಿದ್ದಾರೆ ರಮೇಶ್ ರೆಡ್ಡಿ

Public TV
Last updated: June 22, 2022 1:01 pm
Public TV
Share
1 Min Read
FotoJet 71
SHARE

ಕನ್ನಡದ ಮತ್ತೋರ್ವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ನಿರ್ದೇಶಕರಾಗಿ ಲಾಂಚ್ ಆಗಲಿದ್ದಾರೆ ಎಂದು ಮೊನ್ನೆಯಷ್ಟೇ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿ ಮಾಡಿತ್ತು. ಅದೀಗ ನಿಜವಾಗಿದೆ. ಶಿವರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದ ಮೂಲಕ ಅರ್ಜುನ್ ಜನ್ಯ ನಿರ್ದೇಶಕರಾಗುವುದು ಪಕ್ಕಾ ಆಗಿದೆ. ಕನ್ನಡದ ಹೆಸರಾಂತ ನಿರ್ಮಾಪಕ ರಮೇಶ್ ರೆಡ್ಡಿ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅರ್ಜುನ್ ಅವರನ್ನು ನಿರ್ದೇಶಕನನ್ನಾಗಿ ಲಾಂಚ್ ಮಾಡುತ್ತಿದ್ದಾರೆ.

FotoJet 1 48

ವಿ.ಹರಿಕೃಷ್ಣ ಸಂಗೀತ ನಿರ್ದೇಶನದಿಂದ ಸಿನಿಮಾ ನಿರ್ದೇಶಕನಾಗಿ ಬದಲಾಗುತ್ತಿದ್ದಂತೆ, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುವಲ್ಲಿ ಸಖತ್ ಬ್ಯುಸಿಯಾಗಿದ್ದರು. ಈ ನಡುವೆಯೂ ಅವರು ಸುಂದರವಾದ ಕಥೆಯೊಂದನ್ನು ಬರೆದಿದ್ದಾರಂತೆ. ತಾವೇ ಬರೆದ ಕಥೆಯನ್ನೇ ಸಿನಿಮಾ ಮಾಡುವುದಾಗಿ ಆಪ್ತರೊಂದಿಗೆ ತಿಳಿಸಿದ್ದಾರೆ. ಇದನ್ನೂ ಓದಿ:ಒಲವೇ ಜೀವನ ಲೆಕ್ಕಾಚಾರ ಅಂತಿದ್ದಾರೆ ಯುವ ಜೋಡಿ

shivaraj kumar 1 1

ಶಿವರಾಜ್ ಕುಮಾರ್ ಅವರಿಗಾಗಿ ಈ ಕಥೆಯನ್ನು ಅರ್ಜುನ್ ಜನ್ಯ ಬರೆದಿದ್ದು, ಶಿವಣ್ಣನಿಗೆ ಕಥೆಯನ್ನೂ ಹೇಳಿದ್ದಾರಂತೆ. ಇತ್ತೀಚೆಗೆ ಶಿವರಾಜ್ ಕುಮಾರ್ ನಟನೆಯ ಬಹುತೇಕ ಚಿತ್ರಗಳಿಗೆ ಅರ್ಜುನ್ ಜನ್ಯ ಮ್ಯೂಸಿಕ್ ಮಾಡಿದ್ದಾರೆ. ಹಿಟ್ ಹಾಡುಗಳನ್ನೂ ಕೊಟ್ಟಿದ್ದಾರೆ. ಅಲ್ಲದೇ, ಒಂದಷ್ಟು ಸಿನಿಮಾಗಳಿಗೆ ಅರ್ಜುನ್ ಬಂಡವಾಳವನ್ನೂ ಹೂಡಿದ್ದಾರೆ. ಅನೇಕ ವಿಭಾಗಗಳಲ್ಲಿ ಪರಿಣಿತಿ ಪಡೆದಿರುವುದರಿಂದ ನಿರ್ದೇಶಕರಾಗಿ ಇಲ್ಲಿಯೂ ಹೆಸರು ಮಾಡುವ ಕನಸು ಇವರದ್ದು.

Live Tv

TAGGED:arjun janyaDirectionRamesh ReddysandalwoodShivraj Kumarಅರ್ಜುನ್ ಜನ್ಯನಿರ್ದೇಶನರಮೇಶ್ ರೆಡ್ಡಿಶಿವರಾಜ್ ಕುಮಾರ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
56 minutes ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
1 hour ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
2 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
2 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?