Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ

Cinema

ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ

Public TV
Last updated: July 20, 2022 12:52 pm
Public TV
Share
1 Min Read
ramya krishna
SHARE

ದಕ್ಷಿಣ ಭಾರತದ ಸ್ಟಾರ್ ನಟಿ ರಮ್ಯಾಕೃಷ್ಣ ವಯಸ್ಸು 50 ವರ್ಷವಾದ್ದರೂ ಈಕೆಯ ಮೇಲಿರುವ ಕ್ರೇಜ್ ಒಂದಚೂರು ಕಡಿಮೆಯಾಗಿಲ್ಲ. ಪವರ್‌ಫುಲ್ ಪಾತ್ರಗಳ ಮೂಲಕ ಅಭಿಮಾನಿಗಳನ್ನ ರಂಜಿಸುತ್ತಲೇ ಬಂದಿದ್ದಾರೆ. ಈಗ ತಮ್ಮ ಖಾಸಗಿ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ರಮ್ಯಾಕೃಷ್ಣ ಮತ್ತು ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್ ವದಂತಿಗೆ ಪತಿ ಕೃಷ್ಣವಂಶಿ ರಿಯಾಕ್ಟ್ ಮಾಡಿದ್ದಾರೆ.

ramya 1 1ಕನ್ನಡದ ಜತೆ ಪರಭಾಷೆ ಚಿತ್ರಗಳಲ್ಲಿ ನೇಮು ಫೇಮು ಗಿಟ್ಟಿಸಿಕೊಂಡಿರುವ ನಟಿ ರಮ್ಯಾಕೃಷ್ಣಗೆ ಬಾಹುಬಲಿ ಚಿತ್ರದ ಶಿವಗಾಮಿ ಪಾತ್ರ ಮತ್ತಷ್ಟು ಹೆಸರನ್ನ ತಂದುಕೊಟ್ಟಿತ್ತು. ಸದಾ ಸಿನಿಮಾಗಳ ವಿಚಾರವಾಗಿ ಹೈಪ್ ಕ್ರಿಯೇಟ್ ಮಾಡೋ ನಟಿ ಈಗ ಡಿವೋರ್ಸ್ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪತಿ ಕೃಷ್ಣವಂಶಿ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

ramya krishna 1

2003ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದ ಈ ಜೋಡಿಯ ಪ್ರೀತಿಗೆ ಸಾಕ್ಷಿಯಾಗಿ ಒಬ್ಬ ಮಗನಿದ್ದಾನೆ. ಇತ್ತೀಚೆಗಷ್ಟೇ ನೀಡಿದ ಸಂದರ್ಶನದಲ್ಲಿ ಕೃಷ್ಣವಂಶಿಗೆ ನಿರೂಪಕಿ ಡಿವೋರ್ಸ್ ವದಂತಿಯ ಕುರಿತು ಪ್ರಶ್ನಿಸಿದ್ದಾರೆ. ಫ್ಯಾಮಿಲಿ ಜವಬ್ದಾರಿಗೆ ಹೆದರಿ ಮದುವೆಯೇ ಬೇಡವೆಂದು ಅಂದುಕೊಂಡಿದ್ದೆ, ನಂತರ ರಮ್ಯಾಕೃಷ್ಣ ಅವರೊಂದಿಗೆ ಮದುವೆಯಾಯಿತು. ಯಾವುದೇ ನಿಯಮಗಳನ್ನ ನನ್ನ ಮೇಲೆ ಹೇರದೆ, ನನನ್ನಷ್ಟಕ್ಕೆ ಇರೋಕೆ ಬಿಟ್ಟಳು. ಇನ್ನು ಅವರೊಂದಿಗೆ ಡಿವೋರ್ಸ್ ಅಂತೀರಾ, ಇದರಲ್ಲಿ ಸತ್ಯಾಂಶವಿಲ್ಲ. ಪಬ್ಲಿಕ್ ಫಿಗರ್ ಅಂದಮೇಲೆ ಇವೆಲ್ಲಾ ಕಾಮನ್ ಎಂದು ನಿರ್ದೇಶಕ ಕೃಷ್ಣವಂಶಿ ಮಾತನಾಡಿದ್ದಾರೆ. ಡಿವೋರ್ಸ್ ವದಂತಿಗೆ ತಮ್ಮ ಉತ್ತರದ ಮೂಲಕ ಅಂತ್ಯ ಹಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:directorkrishnavamsiramya krishnatollywoodಕೃಷ್ಣ ವಂಶಿಟಾಲಿವುಡ್ರಮ್ಯಾ ಕೃಷ್ಣ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bengaluru Techie Couple Suicide Kothanur
Bengaluru City

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

Public TV
By Public TV
6 minutes ago
Bihar Stampede
Latest

ಬಿಹಾರದ ದೇವಾಲಯದಲ್ಲಿ ಕಾಲ್ತುಳಿತ – 8 ಮಂದಿ ಸಾವು; ಹಲವರಿಗೆ ಗಾಯ

Public TV
By Public TV
7 minutes ago
DK Shivakumar 1 1
Bengaluru City

ಹಳ್ಳಿಗಳಿಗೂ ಗ್ಯಾಸ್‌ ತಂದ್ರು, ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು: ಕೇಂದ್ರಕ್ಕೆ ಡಿಕೆಶಿ ಪ್ರಶ್ನೆ

Public TV
By Public TV
30 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
46 minutes ago
Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
53 minutes ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?