Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪವಿತ್ರಾ ಲೋಕೇಶ್, ನರೇಶ್ ಮುತ್ತಿಟ್ಟ ವಿಡಿಯೋ ವಿರುದ್ಧ ರಮ್ಯಾ ಕಿಡಿಕಿಡಿ

Public TV
Last updated: January 6, 2023 12:47 pm
Public TV
Share
2 Min Read
FotoJet 1 10
SHARE

ತೆಲುಗಿನ ಹೆಸರಾಂತ ನಟ ನರೇಶ್ ಬಾಬು ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್ ‘ಕಿಸ್’ ಮಾಡಿದ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡಿದ್ದರು. ವಿಡಿಯೋ ಕೊನೆಗೆ ಅತೀ ಶೀಘ್ರದಲ್ಲೇ ಮದುವೆ ಆಗುತ್ತಿರುವ ವಿಷಯವನ್ನೂ ಹಂಚಿಕೊಂಡಿದ್ದರು. ಈ ವಿಡಿಯೋ ಸಖತ್ ವೈರಲ್ ಕೂಡ ಆಗಿತ್ತು. ಈ ವಿಡಿಯೋ ಹಂಚಿಕೊಂಡ ಐದು ದಿನಗಳ ನಂತರ ನರೇಶ್ ಅವರ ಪತ್ನಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕಿಡಿಕಾರಿದ್ದಾರೆ.

pavitra lokesh

ವಿಡಿಯೋ ಕುರಿತು ಮಾತನಾಡಿರುವ ರಮ್ಯಾ, ‘ಯಾವುದೇ ಕಾರಣಕ್ಕೂ ಈ ಮದುವೆ ಆಗುವುದಕ್ಕೆ ನಾನು ಬಿಡುವುದಿಲ್ಲ. ಅಸಲಿಯಾಗಿ ನಾನು ಡಿವೋರ್ಸ್ ಕೊಟ್ಟಿಲ್ಲ. ಕೋರ್ಟಿನಲ್ಲಿ ಡಿವೋರ್ಸ್ ಕೇಸ್ ನಡೆಯುತ್ತಿದೆ. ಈ ವೇಳೆಯಲ್ಲಿ ಈ ಹುಚ್ಚಾಟವನ್ನು ಅವರು ಬಿಡಬೇಕು. ಯಾವುದೇ ಕಾರಣಕ್ಕೂ ನರೇಶ್ ಅವರನ್ನು ಬಿಟ್ಟು ಕೊಡಲು ನಾನು ತಯಾರಿಲ್ಲ’ ಎಂದು ಪವಿತ್ರಾ ಲೋಕೇಶ್ ವಿರುದ್ಧ ಗುಡುಗಿದ್ದಾರೆ. ಇದನ್ನೂ ಓದಿ: ಮಲ್ಟಿಸ್ಟಾರ್ ಸಿನಿಮಾಗಳಿಗೆ ಗುಡ್ ಬೈ ಹೇಳಿದ ಕಿಚ್ಚ ಸುದೀಪ್

pavitra

ಪವಿತ್ರಾ ಲೋಕೇಶ್ ಮತ್ತು ನರೇಶ್ ಬಾಬು ಬಿಡುಗಡೆ ಮಾಡಿದ್ದ ವಿಡಿಯೋ ಕುರಿತಾಗಿಯೂ ಹಲವು ಅನುಮಾನಗಳು ವ್ಯಕ್ತವಾಗಿವೆ. ಅಸಲಿಯಾಗಿ ಈ ವಿಡಿಯೋ ಅವರ ಮದುವೆಗೆ ಸಂಬಂಧಿಸಿದ್ದಾ ಎನ್ನುವ ಪ್ರಶ್ನೆ ಮೂಡಿದೆ. ನರೇಶ್ ಬಾಬು ಅವರು ರಮ್ಯಾ ಅವರಿಂದ ಡಿವೋರ್ಸ್ ಪಡೆಯದೇ ಹೇಗೆ ಈ ರೀತಿಯ ವಿಡಿಯೋ ಮಾಡಲಿಕ್ಕೆ ಸಾಧ್ಯ? ಎನ್ನುವ ಚರ್ಚೆಯನ್ನೂ ಅದು ಹುಟ್ಟುಹಾಕಿದೆ. ಈ ರೀತಿ ಮಾಡಿದರೆ ಕಾನೂನು ಬಾಹೀರ ಅಲ್ಲವಾ ಎಂದು ಹಲವರು ಪ್ರಶ್ನೆಯನ್ನೂ ಕೇಳಿದ್ದಾರೆ. ಆದರೆ, ಆ ವಿಡಿಯೋ ಅವರ ಮದುವೆಗೆ ಸಂಬಂಧಿಸಿದ್ದು ಅಲ್ಲ ಎಂದು ಹೇಳಲಾಗುತ್ತಿದೆ. ಸಿನಿಮಾವೊಂದರ ಪ್ರಚಾರಕ್ಕಾಗಿ ಅವರು ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ.

pavitra lokesh 1 1

ಸದ್ಯ ನರೇಶ್ ಬಾಬು ಮತ್ತು ಪವಿತ್ರಾ ಲೋಕೇಶ್ ಜೊತೆಯಾಗಿ ‘ಮಲ್ಲಿ ಪೆಳ್ಳಿ’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಲ್ಲಿ ಪಳ್ಳಿ ಎಂದರೆ ಮದುವೆ ಎಂದು ಅರ್ಥ. ಈ ಸಿನಿಮಾದ ಪ್ರಚಾರಕ್ಕಾಗಿ ಇಂಥದ್ದೊಂದು ವಿಡಿಯೋ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ ತೆಲುಗು ಸಿನಿಮಾ ರಂಗದಲ್ಲಿ ಗುಸುಗುಸು ಪಿಸುಪಿಸು ಮಾತಿಗೂ ಕಾರಣವಾಗಿದೆ. ಡಿವೋರ್ಸ್ ಸಿಗದೇ ಇಂಥದ್ದೊಂದು ಸಾಹಸ ಮಾಡುವುದಕ್ಕೆ ಹೇಗೆ ಸಾಧ್ಯ? ಎಂದು ಪ್ರಶ್ನೆ ಮಾಡಲಾಗುತ್ತಿದೆ.

pavitra lokesh 2

ಈ ವಿಡಿಯೋ ಏನೇ ಇರಲಿ ನರೇಶ್ ಬಾಬು ಮತ್ತು ಪವಿತ್ರಾ ಲೋಕೇಶ್ ಜೊತೆಯಾಗಿಯೇ ಬದುಕುತ್ತಿದ್ದಾರೆ ಎನ್ನುವುದಕ್ಕೆ ಈಗಾಗಲೇ ಹಲವು ಸಾಕ್ಷಿಗಳು ಸಿಕ್ಕಿವೆ. ಮೈಸೂರು ಲಾಡ್ಜ್ ವೊಂದರಲ್ಲಿ ಅವರಿಬ್ಬರೂ ಇರುವಂತಹ ವಿಷಯವೂ ಗುಟ್ಟಾಗಿ ಉಳಿದಿಲ್ಲ. ಆದರೆ, ಈ ವಿಡಿಯೋ ಕುರಿತಾಗಿ ಅವರೇ ಸ್ಪಷ್ಟನೆಯನ್ನು ನೀಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:kissmarriageNaresh BabuPavitra LokeshRamyavideoಕಿಸ್ನರೇಶ್ ಬಾಬುಪವಿತ್ರಾ ಲೋಕೇಶ್ಮದುವೆರಮ್ಯಾವಿಡಿಯೋ
Share This Article
Facebook Whatsapp Whatsapp Telegram

You Might Also Like

kea
Bengaluru City

CET: ಎಂಜಿನಿಯರಿಂಗ್ ಆಪ್ಷನ್ಸ್ ದಾಖಲು ಆರಂಭ- ಕೆಇಎ

Public TV
By Public TV
14 seconds ago
Satish Jarkiholi 2
Bengaluru City

ರಂಭಾಪುರಿ ಶ್ರೀಗಳಿಗೂ ಕಾಂಗ್ರೆಸ್ ಪಕ್ಷಕ್ಕೂ ಏನ್ ಸಂಬಂಧ? – ಸತೀಶ್ ಜಾರಕಿಹೊಳಿ ಟಾಂಗ್

Public TV
By Public TV
3 minutes ago
Ashok Nagar Rowdysheeter Arrest
Bengaluru City

ಸೂಪರ್ ಮಾರ್ಟ್‌ನಲ್ಲಿ ಖರೀದಿಸಿ, ಬಳಿಕ ಬಿಲ್ ಕಟ್ಟು ಅಂದ್ರೆ ಚಾಕು ತೋರಿಸಿ ಎಸ್ಕೇಪ್

Public TV
By Public TV
16 minutes ago
R Ashok 1
Bengaluru City

ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್ ಆದೇಶ ಸ್ವಾಗತಾರ್ಹ: ಆರ್ ಅಶೋಕ್

Public TV
By Public TV
16 minutes ago
SATISH JARKIHOLI 1
Bengaluru City

ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ

Public TV
By Public TV
36 minutes ago
Jharkhand Elephant
Latest

ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

Public TV
By Public TV
46 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?