Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೂಸು ಹುಟ್ಟುವ ಮುಂಚೆ ವಿದೇಶದಲ್ಲಿ ಮಗುವಿಗೆ ಬಟ್ಟೆ ಶಾಪಿಂಗ್ ಮಾಡಿದ ರಣ್‌ಬೀರ್ ಕಪೂರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಕೂಸು ಹುಟ್ಟುವ ಮುಂಚೆ ವಿದೇಶದಲ್ಲಿ ಮಗುವಿಗೆ ಬಟ್ಟೆ ಶಾಪಿಂಗ್ ಮಾಡಿದ ರಣ್‌ಬೀರ್ ಕಪೂರ್

Bollywood

ಕೂಸು ಹುಟ್ಟುವ ಮುಂಚೆ ವಿದೇಶದಲ್ಲಿ ಮಗುವಿಗೆ ಬಟ್ಟೆ ಶಾಪಿಂಗ್ ಮಾಡಿದ ರಣ್‌ಬೀರ್ ಕಪೂರ್

Public TV
Last updated: June 28, 2022 1:40 pm
Public TV
Share
1 Min Read
alia bhatt
SHARE

ರಣ್‌ಬೀರ್ ಕಪೂರ್ ಮತ್ತು ಆಲಿಯಾ ಭಟ್ ಈಗಾಗಲೇ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಟಿ ಆಲಿಯಾ ಅಮ್ಮನಾಗ್ತಿದ್ದಾರೆ. ಈ ಬೆನ್ನಲ್ಲೇ ಕಪೂರ್ ಕುಟುಂಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈ ಮಧ್ಯೆ ಹೊಸದೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಈಗಿಂದಲೇ ರಣ್‌ಬೀರ್ ಮಗುವಿಗೆ ವಿದೇಶದಲ್ಲಿ ಬಟ್ಟೆ ಖರೀದಿ ಮಾಡ್ತಿದ್ದಾರಂತೆ.

alia bhat 5

ಬಾಲಿವುಡ್‌ನ ಪ್ರೇಮ ಪಕ್ಷಿಗಳು ರಣ್‌ಬೀರ್ ಮತ್ತು ಆಲಿಯಾ ಪೋಷಕರಾಗುತ್ತಿರುವ ಖುಷಿಯಲ್ಲಿದ್ದಾರೆ. ನಿನ್ನೆಯಷ್ಟೇ ನಟಿ ಆಲಿಯಾ ಕೂಡ ಮುಗುವಿನ ಸ್ಕ್ಯಾನಿಂಗ್ ಫೋಟೋ ನೋಡುತ್ತಿರುವ ಭಾವಚಿತ್ರ ಶೇರ್ ಮಾಡಿ, ಫ್ಯಾನ್ಸ್‌ಗೆ ತಾವು ಅಮ್ಮನಾಗುತ್ತಿರುವ ಸಿಹಿ ಸುದ್ದಿ ತಿಳಿಸಿದ್ದರು. ಈ ಬೆನ್ನಲ್ಲೇ ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ರಣ್‌ಬೀರ್ ಮಗುವಿಗೆ ವಿದೇಶದಲ್ಲಿ ಬಟ್ಟೆ ಖರೀದಿ ಮಾಡ್ತಿದ್ದಾರೆ ಎಂಬ ಸುದ್ದಿ ಸೌಂಡ್ ಮಾಡುತ್ತಿದೆ. ಇದನ್ನೂ ಓದಿ:ಮಲಯಾಳಂ ನಟಿ ಅಂಬಿಕಾ ರಾವ್ ನಿಧನ

 

View this post on Instagram

 

A post shared by Alia Bhatt ????☀️ (@aliaabhatt)

ಚಿತ್ರರಂಗದಲ್ಲಿ ಸಖತ್ ಬೇಡಿಕೆಯಿರುವಾಗಲೇ ಆಲಿಯಾ ಹಸೆಮಣೆ ಏರಿದ್ದು ಎಲ್ಲರಿಗೂ ಅಚ್ಚರಿ ತಂದಿತ್ತು. ಈಗ ಮದುವೆಯಾಗಿ ಎರಡೂವರೆ ತಿಂಗಳಿಗೆ ಗುಡ್ ನ್ಯೂಸ್ ಕೊಟ್ಟಿರುವುದು ಖುಷಿಯ ಜತೆ ಸರ್ಪ್ರೈಸ್ ನೀಡಿದೆ. ಹೀಗಿರುವಾಗ ತಂದೆಯಾಗುತ್ತಿರುವ ಖುಷಿಯಲ್ಲಿ ರಣ್‌ಬೀರ್ ಕಪೂರ್ ಮಗುವಿನ ಆಗಮನದ ಮುಂಚೆಯೇ ಮಗುವಿನ ಅಗತ್ಯ ವಸ್ತುಗಳ‌ ಕಡೆಗೆ ಗಮನ ಕೊಡ್ತಿದ್ದಾರೆ. ಮಗುವಿನ ಎಂಟ್ರಿಯ ಮುಂಚಿತವಾಗಿ ವಿದೇಶದಲ್ಲಿ ರಣ್‌ಬೀರ್ ಬಟ್ಟೆಗಳನ್ನು ಶಾಪಿಂಗ್ ಮಾಡ್ತಿದ್ದಾರೆ. ಒಟ್ನಲ್ಲಿ ಪ್ರೇಮ ಪಕ್ಷಿಗಳ ಖುಷಿ ನೋಡಿ ಇಡೀ ಚಿತ್ರರಂಗ ಮತ್ತು ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ.

Live Tv

TAGGED:Alia BhatbollywoodRanbir Kapoorಆಲಿಯಾ ಭಟ್ಬಾಲಿವುಡ್ರಣ್‍ಬೀರ್ ಕಪೂರ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Siddaramaiah 5
Bidar

ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Public TV
By Public TV
47 seconds ago
Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
33 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
44 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
44 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
1 hour ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?