Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಮಂತ್ರಣ ಪತ್ರಿಕೆ ವೈರಲ್ ಆದ ಬೆನ್ನಲ್ಲೇ ಲಂಡನ್‍ಗೆ ತೆರಳಿದ ರಣ್‍ಬೀರ್-ಆಲಿಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಆಮಂತ್ರಣ ಪತ್ರಿಕೆ ವೈರಲ್ ಆದ ಬೆನ್ನಲ್ಲೇ ಲಂಡನ್‍ಗೆ ತೆರಳಿದ ರಣ್‍ಬೀರ್-ಆಲಿಯಾ

Bollywood

ಆಮಂತ್ರಣ ಪತ್ರಿಕೆ ವೈರಲ್ ಆದ ಬೆನ್ನಲ್ಲೇ ಲಂಡನ್‍ಗೆ ತೆರಳಿದ ರಣ್‍ಬೀರ್-ಆಲಿಯಾ

Public TV
Last updated: October 24, 2019 1:19 pm
Public TV
Share
2 Min Read
ranbir kapoor and alia bhat
SHARE

ಮುಂಬೈ: ಬಾಲಿವುಡ್ ಕ್ಯೂಟ್ ಕಪಲ್ ರಣ್‍ಬೀರ್ ಕಪೂರ್ ಹಾಗೂ ಆಲಿಯಾ ಭಟ್ ಅವರ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಇಬ್ಬರು ಲಂಡನ್‍ಗೆ ತೆರಳಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ಸೆಲೆಬ್ರಿಟಿ ಫೋಟೋಗ್ರಾಫರ್ ವೈರಲ್ ಭಯಾನಿ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಆಲಿಯಾ ಭಟ್ ಹಾಗೂ ರಣ್‍ಬೀರ್ ಕಪೂರ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ರಣ್‍ಬೀರ್ ಹಾಗೂ ಆಲಿಯಾ ಲಂಡನ್‍ನಲ್ಲಿ ಒಟ್ಟಿಗೆ ರಜೆಯನ್ನು ಕಳೆಯುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. ರಣ್‍ಬೀರ್ ಹಾಗೂ ಆಲಿಯಾ ಒಟ್ಟಿಗಿರುವ ಫೋಟೋ ನೋಡಿದ ಅಭಿಮಾನಿಗಳು ಇಬ್ಬರು ಲಂಡನ್‍ನಲ್ಲಿ ಮದುವೆ ಆಗುತ್ತಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಏಕೆಂದರೆ ಇತ್ತೀಚೆಗೆ ರಣ್‍ಬೀರ್ ಹಾಗೂ ಆಲಿಯಾ ಮದುವೆ ಕಾರ್ಡ್ ವೈರಲ್ ಆಗಿತ್ತು.

 

View this post on Instagram

 

#ranbirkapoor #aliabhatt in London ❤❤❤❤

A post shared by Viral Bhayani (@viralbhayani) on Oct 23, 2019 at 11:30am PDT

ಆಮಂತ್ರಣ ಪತ್ರಿಕೆಯಲ್ಲಿ ಕಪೂರ್ ಹಾಗೂ ಭಟ್ ಕುಟುಂಬದವರ ಹೆಸರಿದ್ದು, ಜೊತೆಗೆ ಅದರಲ್ಲಿ ಮದುವೆ ಆಗುವ ಸ್ಥಳ ಹಾಗೂ ದಿನಾಂಕ ಕೂಡ ಉಲ್ಲೇಖಿಸಲಾಗಿತ್ತು. ಈ ಆಮಂತ್ರಣ ಪತ್ರಿಕೆಯಲ್ಲಿ ಜನವರಿ 22, 2020ರಂದು ಜೋಧಪುರ್‍ನ ಉಮೇದ್ ಭವನದಲ್ಲಿ ರಣ್‍ಬೀರ್ ಹಾಗೂ ಆಲಿಯಾ ಮದುವೆಯಾಗಲಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಆದರೆ ಅಭಿಮಾನಿಗಳು ವೈರಲ್ ಆಗಿರುವ ಆಮಂತ್ರಣ ಪತ್ರಿಕೆಯನ್ನು ನಕಲಿ ಎಂದು ಹೇಳಿದ್ದರು.

 

View this post on Instagram

 

#aliabhatt with #ranbirkapoor in London ❤❤❤❤ #viralbhayani @viralbhayani

A post shared by Viral Bhayani (@viralbhayani) on Oct 23, 2019 at 2:30am PDT

ಆಲಿಯಾ ಭಟ್ ವಿಮಾನ ನಿಲ್ದಾಣಕ್ಕೆ ಹೋಗುತ್ತಿದ್ದ ವೇಳೆ ಮಾಧ್ಯಮದವರು ಈ ಬಗ್ಗೆ ಪ್ರಶ್ನಿಸಿದ್ದರು. ಆಗ ಆಲಿಯಾ ನಗುತ್ತಾ, ಈಗ ನಾನು ಏನೂ ಹೇಳಲಿ? ಎಂದು ಉತ್ತರ ನೀಡಿ ಅಲ್ಲಿಂದ ಹೊರಟು ಹೋಗಿದ್ದರು. ಈ ಹಿಂದೆ ರಣ್‍ಬೀರ್ ಹಾಗೂ ಆಲಿಯಾ ಮದುವೆ ಆಗಿರುವ ಫೋಟೋವೊಂದು ವೈರಲ್ ಆಗಿತ್ತು. ಮದುವೆ ಜಾಹೀರಾತಿನಲ್ಲಿ ನಟಿಸಿದ ಆಲಿಯಾ ಇರುವ ಫೋಟೋವನ್ನು ರಣ್‍ಬೀರ್ ಅವರನ್ನು ಫೋಟೋಶಾಪ್ ಮಾಡಿ ವೈರಲ್ ಮಾಡಲಾಗಿತ್ತು.

 

View this post on Instagram

 

Good morning ❤ #aliabhatt

A post shared by Viral Bhayani (@viralbhayani) on Oct 21, 2019 at 9:32pm PDT

TAGGED:Alia Bhatbollywoodinvitation cardlondonPublic TVRanbir Kapoorಆಮಂತ್ರಣ ಪತ್ರಿಕೆಆಲಿಯಾ ಭಟ್ಪಬ್ಲಿಕ್ ಟಿವಿಬಾಲಿವುಡ್ರಣ್‍ಬೀರ್ ಕಪೂರ್ಲಂಡನ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
5 hours ago
Mantralaya Guruvaibhavotsava Rishab Shetty Jaggesh
Districts

ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ – ಶ್ರೀಗಳಿಂದ ನಟ ರಿಷಬ್ ಶೆಟ್ಟಿ, ಜಗ್ಗೇಶ್‌ಗೆ ಸನ್ಮಾನ

Public TV
By Public TV
5 hours ago
big bulletin 24 February 2026 part 1
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-1

Public TV
By Public TV
5 hours ago
big bulletin 24 February 2026 part 2
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-2

Public TV
By Public TV
5 hours ago
big bulletin 24 February 2026 part 3
Big Bulletin

ಬಿಗ್‌ ಬುಲೆಟಿನ್‌ 24 February 2026 ಭಾಗ-3

Public TV
By Public TV
5 hours ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?