Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ

Latest

ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ

Public TV
Last updated: March 21, 2026 7:49 am
Public TV
Share
1 Min Read
Strait of Hormuz 2
SHARE

ರಾಂಚಿ: ಹಾರ್ಮುಜ್‌ ಜಲಸಂಧಿ (Strait of Hormuz) ಬಳಿ ತೈಲ ಸಾಗಿಸುತ್ತಿದ್ದ ಹಡಗಿನಲ್ಲಿ ರಾಂಚಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಳಿ ತರಲು ಕೇಂದ್ರ ಮತ್ತು ಜಾರ್ಖಂಡ್‌ ಸರ್ಕಾರಕ್ಕೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ರಾಂಚಿ (Ranchi) ಮೂಲದ ಕ್ಯಾಪ್ಟನ್ ರಾಕೇಶ್ ರಂಜನ್ ಮೃತ ವ್ಯಕ್ತಿ. ಫೆಬ್ರವರಿ 2 ರಂದು ಖಾಸಗಿ ಕಂಪನಿಯ ಒಡೆತನದ ‘ASP ಅವನಾ- RPSL-MUM-172’ ಹಡಗನ್ನು ಸೇರಿಕೊಂಡಿದ್ದರು. ರಂಜನ್ ಮಾರ್ಚ್ 18 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.  ಇದನ್ನೂ ಓದಿ: ವಿಶ್ವದ ಅತಿ ದೊಡ್ಡ LNG ಘಟಕ ದುರಸ್ತಿಗೆ 5 ವರ್ಷ ಬೇಕು!

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಈ ಪ್ರದೇಶದಲ್ಲಿ ಹಡಗು ಸಂಚಾರ ಸ್ಥಗಿತಗೊಂಡ ನಂತರ, ಫೆಬ್ರವರಿ 28 ರಿಂದ ಹಾರ್ಮುಜ್ ಜಲಸಂಧಿಯಿಂದ ಸುಮಾರು 14 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಈ ಹಡಗು ಸಿಲುಕಿಕೊಂಡಿತ್ತು.

ನನ್ನ ಸಹೋದರನ ಮೃತದೇಹವನ್ನು ಆದಷ್ಟು ಬೇಗ ವಾಪಸ್ ತರಲು ಸಹಾಯ ಮಾಡುವಂತೆ ನಾನು ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ವಿನಂತಿಸುತ್ತೇನೆ. ಕಂಪನಿಯು ಅವರ ಹಣಕಾಸಿನ ಬಾಕಿ ಬಿಡುಗಡೆ ಮಾಡುವಲ್ಲಿ ಯಾವುದೇ ಅಡೆತಡೆ ಆಗಬಾರದು. ಸರ್ಕಾರವು ಈ ವಿಷಯವನ್ನು ಮೇಲ್ವಿಚಾರಣೆ ಮಾಡಬೇಕು ಎಂದು ಅವರ ಹಿರಿಯ ಸಹೋದರ ಉಮೇಶ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕದ ಫೈಟರ್‌ ಜೆಟ್‌ ಲ್ಯಾಂಡಿಂಗ್‌ ನಿರಾಕರಿಸಿ ನಮ್ಮದು ತಟಸ್ಥ ದೇಶ ಎಂದ ಶ್ರೀಲಂಕಾ

ಮೃತದೇಹವನ್ನು ಮರಳಿ ತರಲು ಸಹಾಯ ಕೋರಿ ಸಿಎಂ ಸೊರೇನ್ ಮತ್ತು ರಾಂಚಿ ಸಂಸದ ಸಂಜಯ್ ಸೇಠ್ ಅವರಿಗೆ ಪತ್ರಗಳನ್ನು ಕಳುಹಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

TAGGED:indiaIran WarRachiStrait of Hormuzಇರಾನ್‌ ಯುದ್ಧಭಾರತರಾಂಚಿಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
3 hours ago
Praful Hinge 1 1
Cricket

1 ಪಂದ್ಯ, 3 ವಿಕೆಟ್‌, 3 ದಾಖಲೆ – ʻರಾಜʼರನ್ನು ಉರುಳಿಸಿ ಇತಿಹಾಸ ಬರೆದ ಪ್ರಫುಲ್‌ ಹಿಂಗೆ ಯಾರು?

Public TV
By Public TV
3 hours ago
MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
4 hours ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
5 hours ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
5 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?