ಬೆಂಗಳೂರು: ಒಂದೇ ದಿನದ ಮಟ್ಟಿಗೆ ರಾಜ್ಯಕ್ಕೆ ಬಂದರೂ ಕರ್ನಾಟಕ (Karnataka) ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ (Randeep Surjewala) ಎರಡು ಕ್ಲೋಸ್ ಡೋರ್ ಮೀಟಿಂಗ್ ಮಾಡಿದ್ದಾರೆ.
ಇಂದು ಚಿಕ್ಕಬಳ್ಳಾಪುರದಲ್ಲಿ (Chikkaballpura) ಆಯೋಜನೆಗೊಂಡಿದ್ದ ಮನರೇಗಾ ಬಚಾವೋ ಸಂಗ್ರಾಮ ಪ್ರತಿಭಟನಾ ಸಮಾವೇಶಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಆಗಮಿಸಿದ್ದರು. ಇದನ್ನೂ ಓದಿ: ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್ ಮನವಿ
ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಆಗಮಿಸಿ ದೆಹಲಿಗೆ ತೆರಳಲು ಜಕ್ಕೂರು ಏರೋಡ್ರೋಮ್ (Jakkuru Airdrome) ಆಗಮಿಸಿದರು. ಈ ವೇಳೆ ವಿಮಾನ ನಿಲ್ದಾಣದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆ 15 ನಿಮಿಷ ಮಾತುಕತೆ ನಡೆಸಿದರು. ಇದನ್ನೂ ಮೋದಿ: ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

