Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ

Cricket

477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ

Public TV
Last updated: February 27, 2026 7:00 pm
Public TV
Share
3 Min Read
Ranji Trophy Final Jammu Kashmir vs Karnataka
SHARE

– ಚೊಚ್ಚಲ ಗೆಲುವಿನತ್ತ ಜಮ್ಮು ಕಾಶ್ಮೀರ

ಹುಬ್ಬಳ್ಳಿ: ರಣಜಿ ಟ್ರೋಫಿ ಫೈನಲ್‌ನಲ್ಲಿ(Ranji Trophy Final) ಜಮ್ಮು ಕಾಶ್ಮೀರ 477 ರನ್‌ಗಳ ಭಾರೀ ಮುನ್ನಡೆ ಪಡೆದಿದ್ದು ನಾಳೆ ಏನಾದರೂ ಪವಾಡ ನಡೆದರೆ ಮಾತ್ರ ಕರ್ನಾಟಕ (Karnataka) ಚಾಂಪಿಯನ್‌ ಆಗಬಹುದು.

ಮೂರನೇ ದಿನ 5 ವಿಕೆಟ್‌ ನಷ್ಟಕ್ಕೆ 220 ರನ್‌ ಗಳಿಸಿದ್ದ ಕರ್ನಾಟಕ ಇಂದು 73 ರನ್‌ ಸೇರಿಸಿ 93.3 ಓವರ್‌ಗಳಲ್ಲಿ 293 ರನ್‌ಗಳಿಗೆ ಆಲೌಟ್‌ ಆಯ್ತು. ನಿನ್ನೆ ಔಟಾಗದೇ ಇದ್ದ ಮಯಾಂಕ್‌ ಅಗರ್‌ವಾಲ್‌ 160 ರನ್‌ ಹೊಡೆದರೆ ಕೃತಿಕ್‌ ಕೃಷ್ಣ 36 ರನ್‌, ವಿಜಯ್‌ ಕುಮಾರ್‌ ವೈಶಾಕ್‌ ಔಟಾಗದೇ 17 ರನ್‌ ಹೊಡೆದರು.

Five-wicket haul ✅
6️⃣0️⃣ wickets in the season ✅

🎥 The delivery that sealed yet another fifer for Auqib Nabi and made him the leading wicket-taker of the #RanjiTrophy 2025-26 season 🫡

Updates ▶️ https://t.co/G0ytZLEyNB@IDFCFIRSTBank pic.twitter.com/BrkJfWXhTN

— BCCI Domestic (@BCCIdomestic) February 27, 2026


291 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ ಜಮ್ಮು ಕಾಶ್ಮೀರ (Jammu Kashmir) 57 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 186 ರನ್‌ ಹೊಡೆದಿದೆ. ಖಮ್ರಾನ್‌ ಇಕ್ಬಾಲ್‌ ಔಟಾಗದೇ 94 ರನ್‌, ಅಬ್ದುಲ್‌ ಸಮಾದ್‌ 32 ರನ್‌, ಸಾಹಿಲ್‌ ಲೂತ್ರಾ ಔಟಾಗದೇ 16 ರನ್‌ ಹೊಡೆದು ನಾಳೆಗೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಕರ್ನಾಟಕ ಪರ ವೇಗಿ ಪ್ರಸಿದ್ಧ್‌ ಕೃಷ್ಣ 2 ವಿಕೆಟ್‌ ಪಡೆದರೆ ವಿಜಯ್‌ ಕುಮಾರ್‌ ವೈಶಾಕ್‌ ಮತ್ತು ಶ್ರೇಯಾಸ್‌ ಗೋಪಾಲ್‌ ತಲಾ ಒಂದೊಂದು ವಿಕೆಟ್‌ ಗಳಿಸಿದರು.

WHAT. JUST. HAPPENED. THERE? 😲

The ball kisses the stumps, but the bails completely refuse to budge!

A lucky escape for Qamran Iqbal 😬

Updates ▶️ https://t.co/G0ytZLEyNB#RanjiTrophy | @IDFCFIRSTBank pic.twitter.com/Eh2dzkbS9K

— BCCI Domestic (@BCCIdomestic) February 27, 2026

ನಾಳೆ ಕೊನೆಯ ದಿನವಾಗಿದ್ದು ಜಮ್ಮು ಕಾಶ್ಮೀರವನ್ನು ಬೇಗನೇ ಆಲೌಟ್‌ ಮಾಡಿ ಏಕದಿನ ಶೈಲಿಯಲ್ಲಿ ಬ್ಯಾಟ್‌ ಬೀಸಿದರೆ ಮಾತ್ರ ಕರ್ನಾಟಕ ಜಯಗಳಿಸಬಹುದು. ಈ ರೀತಿ ಫಲಿತಾಂಶ ಬರಬೇಕಾದರೆ ಪವಾಡವೇ ನಡೆಯಬೇಕು. ಒಂದು ವೇಳೆ ಮಧ್ಯಾಹ್ನದವರೆಗೆ ಜಮ್ಮು ಕಾಶ್ಮೀರ ಬ್ಯಾಟಿಂಗ್‌ ಮಾಡಿ ನಂತರ ಕರ್ನಾಟಕ ಬ್ಯಾಟಿಂಗ್‌ ಮಾಡಿ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡರೆ ಮೊದಲ ಇನ್ನಿಂಗ್ಸ್‌ ಮುನ್ನಡೆ ಆಧಾರದಲ್ಲಿ ಜಮ್ಮು ಕಾಶ್ಮೀರದಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಲಿದೆ.

On our way to Hubli to cheer the J&K cricket team as they play the final of the Ranji Trophy. They’ve already made lakhs of people so very proud of their achievements by reaching the final. I’m really looking forward to spending the day tomorrow in the stands cheering them on. pic.twitter.com/rvBTpyhnac

— Omar Abdullah (@OmarAbdullah) February 27, 2026


ಹುಬ್ಬಳ್ಳಿಗೆ ಸಿಎಂ:
ಚೊಚ್ಚಲ ರಣಜಿ ಚಾಂಪಿಯನ್‌ ಆಗುವ ಹೊಸ್ತಿಲಿನಲ್ಲಿರುವ ಜಮ್ಮು ಕಾಶ್ಮೀರದ ಕೊನೆಯ ದಿನದ ಆಟವನ್ನು ವೀಕ್ಷಿಸಲು ಸಿಎಂ ಒಮರ್‌ ಅಬ್ದುಲ್ಲಾ ಹುಬ್ಬಳ್ಳಿಗೆ ಬರುತ್ತಿದ್ದಾರೆ.

ವಿಮಾನದಲ್ಲಿ ಕುಳಿತ ಫೋಟೋವನ್ನು ಹಂಚಿಕೊಂಡಿರುವ ಅವರು, ರಣಜಿ ಟ್ರೋಫಿಯ ಫೈನಲ್ ಪಂದ್ಯ ಆಡುತ್ತಿರುವ ಜಮ್ಮು ಕಾಶ್ಮೀರ ಕ್ರಿಕೆಟ್ ತಂಡವನ್ನು ಹುರಿದುಂಬಿಸಲು ಹುಬ್ಬಳ್ಳಿಗೆ ನಾವು ಹೋಗುತ್ತಿದ್ದೇವೆ. ಅವರು ಈಗಾಗಲೇ ಫೈನಲ್ ತಲುಪುವ ಮೂಲಕ ಲಕ್ಷಾಂತರ ಜನರು ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಪಡುವಂತೆ ಮಾಡಿದ್ದಾರೆ. ನಾಳೆಯ ದಿನವನ್ನು ಸ್ಟ್ಯಾಂಡ್‌ಗಳಲ್ಲಿ ಅವರನ್ನು ಹುರಿದುಂಬಿಸುತ್ತಾ ಕಳೆಯಲು ನಾನು ನಿಜವಾಗಿಯೂ ಎದುರು ನೋಡುತ್ತಿದ್ದೇನೆ. ಎಂದು ಬರೆದಿದ್ದಾರೆ.

TAGGED:jammu kashmirkarnatakaOmar abdullahRanji Trophy Finalಒಮರ್ ಅಬ್ದುಲ್ಲಾಜಮ್ಮು ಕಾಶ್ಮೀರರಣಜಿ ಟ್ರೋಫಿ ಫೈನಲ್‌
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
6 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
43 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
48 minutes ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
1 hour ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?