Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ – ರಣವೀರ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ – ರಣವೀರ್ ಸಿಂಗ್

Bollywood

ರಿಷಬ್ ಅದ್ಭುತ ಅಭಿನಯ ತೋರಿಸೋದು ಉದ್ದೇಶವಾಗಿತ್ತು, ನೋವಾಗಿದ್ದರೆ ಕ್ಷಮಿಸಿ – ರಣವೀರ್ ಸಿಂಗ್

Public TV
Last updated: December 2, 2025 12:30 pm
Public TV
Share
2 Min Read
Ranveer Singh
SHARE

– ಹೊಗಳಲು ಮುಂದಾಗಿ ರಣವೀರ್ ಯಡವಟ್ಟು

ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ (Rishab Shetty0 ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಕ್ಷಮೆಯಾಚಿಸಿದ್ದಾರೆ.

ಈ ಕುರಿತು ರಣವೀರ್ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. `ಕಾಂತಾರ ಚಾಪ್ಟರ್ 1′ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಉದ್ದೇಶವಾಗಿತ್ತು. ನಾನೊಬ್ಬ ನಟನಾಗಿ ಆ ನಿರ್ದಿಷ್ಟ ದೃಶ್ಯದಲ್ಲಿ ನಟಿಸುವುದು ಎಷ್ಟು ಸವಾಲಾಗಿರುತ್ತದೆ ಎನ್ನೋದು ನನಗೆ ಚೆನ್ನಾಗಿ ಗೊತ್ತು. ಅವರ ನಟನೆಗೆ ಅಪಾರ ಮೆಚ್ಚುಗೆಯಿದೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಹಾಗೂ ನಂಬಿಕೆಯನ್ನು ನಾನು ಗೌರವಿಸುತ್ತೇನೆ. ನನ್ನಿಂದ ನಿಮ್ಮ ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಿರಲಿ. ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಬಾಲಿವುಡ್‌ ನಟ ರಣವೀರ್‌ ಸಿಂಗ್‌

ranveer singh apologise

ಈ ಸಂಬಂಧ ಹಿಂದೂ ಜನಜಾಗೃತಿ ಸಮಿತಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದೆ. ಸಮುದಾಯ ಆರಾಧಿಸುವ ಚಾಮುಂಡಿದೇವಿಯನ್ನು ಹೆಣ್ಣು ದೆವ್ವ ಎಂದು ಅವಮಾನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಡೆದಿದ್ದೇನು?
ಗೋವಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಟನೆಯನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಅಪಹಾಸ್ಯ ಮಾಡಿದ್ದರು. ಇದರ ಬೆನ್ನಲ್ಲೇ ತುಳುನಾಡಿನ ದೈವಕ್ಕೆ ರಣವೀರ್ ಸಿಂಗ್ ಅಪಮಾನ ಮಾಡಿದ್ದಾರೆಂದು ಸೋಷಿಯಲ್ ಮೀಡಿಯಾ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ರಿಷಬ್ ಅವರ ಕಾಂತಾರ ಸಿನಿಮಾವನ್ನು ಥಿಯೇಟರ್‌ನಲ್ಲಿ ನೋಡಿದ್ದೆ. ಅದ್ಭುತವಾಗಿತ್ತು ನಿಮ್ಮ ನಟನೆ. ಅದರಲ್ಲೂ ಹೆಣ್ಣು ದೆವ್ವ ನಿಮ್ಮ ಮೈಸೇರುವ ದೃಶ್ಯವಂತೂ ಅತ್ಯದ್ಭುತವಾಗಿತ್ತು. ಆ ದೃಶ್ಯದಲ್ಲಿ ನಿಮ್ಮ ನಟನೆ ಹಾಗೂ ನಿಮ್ಮ ನೋಟ ಮಜವಾಗಿತ್ತು ಅಂತ ರಣವೀರ್ ಸಿಂಗ್ ಅನುಕರಣೆ ಮಾಡಿದ್ದರು. ಅನುಕರಣೆ ಮಾಡಿದ್ದಕ್ಕೆ ದೈವಾರಾಧಕರು ಆಕ್ರೋಶ ಹೊರಹಾಕಿದ್ದರು. ಕಾರ್ಯಕ್ರಮ ನಡೆಯುವಾಗ ರಿಷಬ್ ಶೆಟ್ಟಿ ಮುಂದಿನ ಸಾಲಿನಲ್ಲೇ ಕುಳಿತಿದ್ದರು. ರಣವೀರ್ ಅನುಕರಣೆಗೆ ಸ್ವತಃ ರಿಷಬ್ ಅವರೇ ನಕ್ಕಿದ್ದಾರೆ ಎನ್ನಲಾಗಿತ್ತು. ಆದರೆ ರಿಷಬ್ ಬೇರೆ ಸಂದರ್ಭದಲ್ಲಿ ನಕ್ಕಿದ್ದನ್ನು ಈ ಸಂದರ್ಭಕ್ಕೆ ಸೇರಿಸಿ, ಎಡಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ರಣವೀರ್ ಸಿಂಗ್ ಕದ್ರಿ ಮಂಜುನಾಥನ ಸನ್ನಿಧಿಗೆ ಬಂದು ಕ್ಷಮೆ ಕೇಳ್ಬೇಕು – ದೈವಾರಾಧಕರ ಆಗ್ರಹ

TAGGED:KantaraRanveer Singhrishab shettyಕಾಂತಾರದೈವರಣವೀರ್ ಸಿಂಗ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Luiz Inacio Lula da 3
Latest

ಭಾರತ – ಬ್ರೆಜಿಲ್ 5 ವರ್ಷಗಳಲ್ಲಿ 20 ಶತಕೋಟಿ ಡಾಲರ್‌ಗೂ ಹೆಚ್ಚು ವ್ಯಾಪಾರದ ಗುರಿ

Public TV
By Public TV
10 minutes ago
bagalkote riot case hindu activist arrested
Bagalkot

ಬಾಗಲಕೋಟೆ ಗಲಭೆ ಕೇಸ್ – ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೈ ಮುರಿದುಕೊಂಡ ಹಿಂದೂ ಕಾರ್ಯಕರ್ತ

Public TV
By Public TV
23 minutes ago
GBA
Bengaluru City

ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಹರಾಜು

Public TV
By Public TV
35 minutes ago
Mysuru Fire Accident Nursing College
Districts

ಮೈಸೂರು | ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ – ಧಗಧಗ ಹೊತ್ತಿ ಉರಿದ ಕಟ್ಟಡ

Public TV
By Public TV
1 hour ago
pratap simha siddaramaiah
Districts

ಸಿದ್ದರಾಮಯ್ಯಗೆ ತಾಖತ್ ಇದ್ರೆ ಮೈಸೂರು ಸಿಟಿಯಲ್ಲಿ ಸ್ಪರ್ಧೆ ಮಾಡೋಕೆ ಹೇಳಿ ನೋಡೋಣ: ಯತೀಂದ್ರಗೆ ಪ್ರತಾಪ್ ಸಿಂಹ ಸವಾಲ್‌

Public TV
By Public TV
1 hour ago
Bengaluru Mahadevapura Child Death Protest
Bengaluru City

ರಸ್ತೆ ಗುಂಡಿಗೆ ಮಗು ಬಲಿ – ರಸ್ತೆ ಸರಿಯಿಲ್ಲ ಅಂತ ಪ್ರತಿಭಟಿಸಿದವರ ವಿರುದ್ಧ FIR

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?