Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 119 ಕೋಟಿಯ ದುಬಾರಿ ಪ್ಲ್ಯಾಂಟ್ ಖರೀದಿಸಿದ ರಣ್‌ವೀರ್ ಸಿಂಗ್-ದೀಪಿಕಾ ಪಡುಕೋಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | 119 ಕೋಟಿಯ ದುಬಾರಿ ಪ್ಲ್ಯಾಂಟ್ ಖರೀದಿಸಿದ ರಣ್‌ವೀರ್ ಸಿಂಗ್-ದೀಪಿಕಾ ಪಡುಕೋಣೆ

Bollywood

119 ಕೋಟಿಯ ದುಬಾರಿ ಪ್ಲ್ಯಾಂಟ್ ಖರೀದಿಸಿದ ರಣ್‌ವೀರ್ ಸಿಂಗ್-ದೀಪಿಕಾ ಪಡುಕೋಣೆ

Public TV
Last updated: July 11, 2022 1:45 pm
Public TV
Share
1 Min Read
deepika 1 2
SHARE

ಬಾಲಿವುಡ್‌ನ ಸ್ಟಾರ್ ಜೋಡಿ ರಣ್‌ವೀರ್ ಮತ್ತು ದೀಪಿಕಾ ಪಡುಕೋಣೆ ಚಿತ್ರರಂಗದಲ್ಲಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಈ ಜೋಡಿ ಮುಂಬೈನ ಬಾಂದ್ರಾದಲ್ಲಿ ಹೊಸ ಪ್ಲ್ಯಾಂಟ್ ಅನ್ನು ಖರೀದಿಸಿದೆ. 119 ಕೋಟಿಯ ದುಬಾರಿ ಮನೆಯನ್ನ ರಣ್‌ವೀರ್ ಸಿಂಗ್ ದಂಪತಿ ಖರೀದಿ ಮಾಡಿದ್ದಾರೆ.

ranveer singh deepika padukone 6ಜೋಡಿ ಹಕ್ಕಿಗಳಾಗಿ ಸಾಕಷ್ಟು ಹಿಟ್ ಚಿತ್ರಗಳನ್ನ ಕೊಟ್ಟಿರೋ ದೀಪಿಕಾ ಮತ್ತು ರಣ್‌ವೀರ್ ನಿಜಜೀವನದಲ್ಲೂ ಬೆಸ್ಟ್ ಜೋಡಿಯಾಗಿ ಒಬ್ಬರಿಗೊಬ್ಬರು ಸಾಥ್ ನೀಡುತ್ತಿದ್ದಾರೆ. ಇದೀಗ ಮುಂಬೈನ ಐಷರಾಮಿ ಮನೆಯನ್ನ 119 ಕೋಟಿಗೆ ಖರೀದಿ ಮಾಡಿದ್ದಾರೆ. ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್‌ಗೆ ನೆರೆಹೊರೆಯವರಾಗಿದ್ದು, ಇವರಿಬ್ಬರ ಮನೆಯ ಮಧ್ಯೆ ದೀಪಿಕಾ ದಂಪತಿ ಮನೆ ಖರೀದಿಸಿದ್ದಾರೆ. ಇದನ್ನೂ ಓದಿ:ಡಾರ್ಲಿಂಗ್ ಪ್ರಭಾಸ್ ಚಿತ್ರದಲ್ಲಿ ಬಾಲಿವುಡ್ ಬ್ಯೂಟಿ ಕರೀನಾ ಕಪೂರ್

ranveer singh deepika padukone 2ಯುಎಸ್ ಪ್ರವಾಸದಲ್ಲಿದ್ದ ಈ ಜೋಡಿ ಮುಂಬೈನಲ್ಲಿ ಇದೀಗ ಐಷರಾಮಿ ಮನೆ ಖರೀದಿಸಿರುವುದು ಬಿಟೌನ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಬಾಲಿವುಡ್ ಬಿಗ್ ಸ್ಟಾರ್ ಶಾರುಖ್ ಮತ್ತು ಸಲ್ಮಾನ್ ಮನೆಯ ಬಳಿ ದೀಪಿಕಾ ದಂಪತಿ ಮನೆ ಖರೀದಿಸಿರುವುದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodDeepika padakoneRanveer Singhದೀಪಿಕಾ ಪಡುಕೋಣೆಬಾಲಿವುಡ್ಮುಂಬೈ ಬಾಂದ್ರಾರಣ್‍ವೀರ್ ಸಿಂಗ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Accident on bengaluru mysuru expressway car overturns on side road
Districts

ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – ಪಕ್ಕದ ರಸ್ತೆಗೆ ಉರುಳಿಬಿದ್ದ ಕಾರು

Public TV
By Public TV
23 seconds ago
income tax returns
Latest

ಆದಾಯ ತೆರಿಗೆ ಪದ್ದತಿಯಲ್ಲಿ ಏನು ಬದಲಾವಣೆ? ಇಲ್ಲಿದೆ ಪೂರ್ಣ ವಿವರ

Public TV
By Public TV
19 minutes ago
gajendra elephant
Bengaluru City

ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

Public TV
By Public TV
26 minutes ago
AI Image
Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
By Public TV
34 minutes ago
g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
58 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?