Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌

Bollywood

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌

Public TV
Last updated: February 10, 2026 7:45 pm
Public TV
Share
1 Min Read
ranveer singh deepika padukone 2
SHARE

ಬಾಲಿವುಡ್ ನಟ ರಣವೀರ್ ಸಿಂಗ್‌ (Ranveer Singh) ಅವರಿಗೆ ವಾಟ್ಸಪ್‌ನಲ್ಲಿ ವಾಯ್ಸ್‌ ಮೆಸೇಜ್‌ ಕಳಿಸಿ ಬೆದರಿಕೆ ಹಾಕಲಾಗಿದೆ. ದುಷ್ಕರ್ಮಿಗಳು ಕೋಟ್ಯಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆದರಿಕೆ ಬಂದ ನಂತರ ಮುಂಬೈ ಪೊಲೀಸರಿಗೆ ಅವರು ಮಾಹಿತಿ ನೀಡಿದ್ದು, ಅವರ ಮನೆಯ ಹೊರಗೆ ಭದ್ರತೆ ಹೆಚ್ಚಿಸಲಾಗಿದೆ. ಬೆದರಿಕೆ ಸಂದೇಶ ಕಳಿಸಿದವರು ತಮ್ಮನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನವರು (Lawrence Bishnoi Gang) ಎಂದು ಹೇಳಿಕೊಂಡಿದ್ದಾರೆ.

ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದು, ವಾಯ್ಸ್‌ ಮೆಸೇಜ್‌ನಲ್ಲಿರೋ ಧ್ವನಿ ಯಾರದ್ದೂ ಎಂದು ಪತ್ತೆಹಚ್ಚಲು ಮುಂದಾಗಿದ್ದಾರೆ. ಬೆದರಿಕೆ ಬಂದ ನಂತರ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (Deepika Padukone) ದಂಪತಿ ವಾಸಿಸುವ ಹೌಸಿಂಗ್ ಸೊಸೈಟಿಯ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ: ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ

ಹೌಸಿಂಗ್ ಸೊಸೈಟಿ ಆಡಳಿತ ಮಂಡಳಿಯು ಪೊಲೀಸ್ ಸಿಬ್ಬಂದಿ ಮತ್ತು ಖಾಸಗಿ ಅಂಗರಕ್ಷಕರ ನಿಯೋಜನೆಯ ಬಗ್ಗೆ ಸ್ಪಷ್ಟೀಕರಣ ಕೋರಿ ಪೊಲೀಸರಿಗೆ ಪತ್ರ ಬರೆದಿದೆ. ಇದರಿಂದ ಹಲವಾರು ನಿವಾಸಿಗಳು ಅನಾನುಕೂಲತೆ ಉಂಟಾಗುತ್ತಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಬಾಲಿವುಡ್‌ ನಟ, ನಿರ್ಮಾಪಕರಿಗೆ ಬೆದರಿಕೆಗಳು ಬರುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿತ್ತು. ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿತ್ತು. ಪುಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಿದ್ದರು. ಬಂಧಿತರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದವರು ಎಂದು ಪೊಲೀಸರು ದೃಢಪಡಿಸಿದ್ದರು. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!

TAGGED:bollywoodDeepika PadukoneLawrence Bishnoi gangmumbaiRanveer Singh
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Bengaluru Kalaburagi Vande Bharat Express train
Bagalkot

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Public TV
By Public TV
13 minutes ago
Restaurant Hotel
Bengaluru City

ಹೋಟೆಲ್‌ಗಳಿಗೆ ಸಂಕಷ್ಟ – ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್‌ ಸರಬರಾಜು ಬಂದ್‌

Public TV
By Public TV
14 minutes ago
Mariana L Naishuler
Latest

ಚೆನ್ನೈನ US ಕಾನ್ಸುಲೇಟ್ ಜನರಲ್ ಆಗಿ ಮರಿಯಾನಾ ಎಲ್.ನೈಶುಲರ್ ಅಧಿಕಾರ ಸ್ವೀಕಾರ

Public TV
By Public TV
42 minutes ago
Attack on Iranian oil facilities US objects to Israels actions
Latest

ಇರಾನ್‌ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್‌ ದಾಳಿಗೆ ಅಮೆರಿಕ ಅಸಮಾಧಾನ

Public TV
By Public TV
52 minutes ago
Mallikarjuna Mutya 3
Districts

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ

Public TV
By Public TV
1 hour ago
Karwar Container Car Accident
Crime

ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?