Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಬ್ಲಿಕ್ ಪ್ಲೇಸ್ ನಲ್ಲಿ ಪೊಲೀಸ್ ಪೇದೆಗೆ ಕಿಸ್ ಕೊಟ್ಟ ರಣ್‍ವೀರ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಪಬ್ಲಿಕ್ ಪ್ಲೇಸ್ ನಲ್ಲಿ ಪೊಲೀಸ್ ಪೇದೆಗೆ ಕಿಸ್ ಕೊಟ್ಟ ರಣ್‍ವೀರ್ ಸಿಂಗ್

Bollywood

ಪಬ್ಲಿಕ್ ಪ್ಲೇಸ್ ನಲ್ಲಿ ಪೊಲೀಸ್ ಪೇದೆಗೆ ಕಿಸ್ ಕೊಟ್ಟ ರಣ್‍ವೀರ್ ಸಿಂಗ್

Public TV
Last updated: November 2, 2017 9:14 am
Public TV
Share
1 Min Read
ran cop 2
SHARE

ಮುಂಬೈ: ಬಾಲಿವುಡ್ ನ ಹ್ಯಾಂಡ್‍ಸಮ್ ಹೀರೋ ರಣ್‍ವೀರ್ ಸಿಂಗ್ ಪೊಲೀಸ್ ಪೇದೆಯೊಬ್ಬರಿಗೆ ಕಿಸ್ ಕೊಟ್ಟಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಹೌದು. ರಣ್‍ವೀರ್ ಸಿಂಗ್ ಜಿಮ್ ಮುಗಿಸಿಕೊಂಡು ಬಂದಾಗ ಪೊಲೀಸ್ ಪೇದೆಯೊಬ್ಬರನ್ನು ಭೇಟಿಯಾಗಿದ್ದಾರೆ. ಪೊಲೀಸ್ ಪೇದೆ ನಾನು ನಿಮ್ಮ ಅಭಿಮಾನಿ ಎಂದು ಹೇಳಿದ್ದು, ಕೊನೆಗೆ ಹೋಗುವಾಗ ರಣ್‍ವೀರ್ ಕಿಸ್ ಕೊಟ್ಟಿದ್ದಾರೆ. ಸದ್ಯ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ran cop 1

ರಣ್‍ವೀರ್ ಯಾವಗಲೂ ಎಲ್ಲ ನಟರಗಿಂತ ವಿಭಿನ್ನವಾಗಿ ಕಾಣಿಸುತ್ತಾರೆ. ತಮ್ಮ ಜೀವನ ಶೈಲಿ, ಡ್ರೆಸಿಂಗ್, ಹೇರ್ ಸ್ಟೈಲ್ ಹೀಗೆ ಎಲ್ಲದರಲ್ಲಿಯೂ ರಣ್‍ವೀರ್ ಡಿಫರೆಂಟ್ ಆಗಿರುತ್ತಾರೆ. ಈ ಹಿಂದೆ ರಣ್‍ವೀರ್ ಸಿಂಗ್ ತಮ್ಮ ಟ್ವಿಟರ್ ಮತ್ತು ಇನ್‍ ಸ್ಟಾಗ್ರಾಂನಲ್ಲಿ ಲಂಗ ಹಾಕಿಕೊಂಡಿರುವ ಫೋಟೋವೊಂದನ್ನು ಅಪ್ಲೋಡ್ ಮಾಡಿಕೊಂಡಿದ್ದರು. ಅದಕ್ಕೆ ಗೆಳತಿ ಗುಳಿ ಕೆನ್ನೆ ಬೆಡಗಿ ದೀಪಿಕಾ `ನೋ’ ಎಂದು ಕಮೆಂಟ್ ಮಾಡಿ ನಾಯಿ ಮರಿಗಳು ಕಣ್ಮುಚ್ಚಿರುವ ಮೂರು ಎಮೋಜಿಗಳನ್ನು ಹಾಕಿದ್ದರು.

ಸದ್ಯ ಪದ್ಮಾವತಿಯ ಸಿನಿಮಾದ ಪ್ರಮೋಷನ್ ದಲ್ಲಿ ರಣ್‍ವೀರ್ ಬ್ಯುಸಿಯಾಗಿದ್ದಾರೆ. ಪದ್ಮಾವತಿ ಭಾರತೀಯ ಸಿನಿರಂಗದ ಬಹುನಿರೀಕ್ಷಿತ ಸಿನಿಮಾ ಆಗಿದ್ದು, ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ರಣ್‍ವೀರ್ ಸಿಂಗ್ ನಟಿಸಿದ್ದಾರೆ. ಪದ್ಮಾವತಿಯಾಗಿ ನಟಿ ದೀಪಿಕಾ ನಟಿಸಿದರೆ, ರಾಜ ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್ ಬಣ್ಣ ಹಚ್ಚಿದ್ದಾರೆ. ಈಗಾಗಲೇ ಫಸ್ಟ್ ಲುಕ್, ಟ್ರೇಲರ್ ಮತ್ತು ಹಾಡುಗಳಿಂದ ಜನಮನ್ನಣೆ ಗಳಿಸಿರುವ ಪದ್ಮಾವತಿ ಡಿಸೆಂಬರ್ 01ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ.

ran cop 3

Ranveer Singh

rav

ranveer nosering

ranveer 1

Padmavati Trailer 24

Padmavati Trailer 18

Padmavati Trailer 21

Padmavati Trailer 16

Padmavati Trailer 9

Padmavati Trailer 10

Padmavati Trailer 12

Padmavati Trailer 6

Padmavati Trailer 5

Padmavathi 4

Padmavati 3

TAGGED:bollywoodcinemakisspadmavathiPublic TVRanveer Singhviral photoಕಿಸ್ಪದ್ಮಾವತಿಪಬ್ಲಿಕ್ ಟಿವಿಬಾಲಿವುಡ್ರಣ್‍ವೀರ್ ಸಿಂಗ್ವೈರಲ್ ಫೋಟೋಸಿನಿಮಾ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಗೂ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
10 minutes ago
Air Canada Express Crew
Latest

Air Canada Plane Crash | 330 ಅಡಿ ದೂರಕ್ಕೆ ಬಿದ್ದರೂ ಉಳಿದ ಸಿಬ್ಬಂದಿ – ಸೀಟಿನಲ್ಲಿ ಸಿಲುಕಿ ಅದೃಷ್ಟವಶಾತ್ ಪಾರು

Public TV
By Public TV
43 minutes ago
Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
2 hours ago
clashes over mosque issue fight between 2 groups ullala mangaluru
Dakshina Kannada

ಮಸೀದಿ ವಿಚಾರದಲ್ಲಿ ಗಲಾಟೆ – 2 ತಂಡಗಳ ನಡುವೆ ಮಾರಾಮಾರಿ

Public TV
By Public TV
3 hours ago
towing 1
Bengaluru City

ಬೆಂಗ್ಳೂರಲ್ಲಿ ಇಂದಿನಿಂದ ಟೋಯಿಂಗ್ ಆರಂಭ – 5 ಜಿಬಿಎ ವ್ಯಾಪ್ತಿಗೆ ತಲಾ ಎರಡೆರಡು ವಾಹನಗಳ ವ್ಯವಸ್ಥೆ

Public TV
By Public TV
3 hours ago
Karaga 01
Bengaluru City

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?