Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಣ್‌ವೀರ್ ಸಿಂಗ್ ಕೊಂಕಣಿ ಕಲಿಯುವ ಇಚ್ಛೆ ಹಿಂದಿನ, ವಿಚಿತ್ರ ಕಾರಣ ತಿಳಿಸಿದ ದೀಪಿಕಾ ಪಡುಕೋಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ರಣ್‌ವೀರ್ ಸಿಂಗ್ ಕೊಂಕಣಿ ಕಲಿಯುವ ಇಚ್ಛೆ ಹಿಂದಿನ, ವಿಚಿತ್ರ ಕಾರಣ ತಿಳಿಸಿದ ದೀಪಿಕಾ ಪಡುಕೋಣೆ

Bollywood

ರಣ್‌ವೀರ್ ಸಿಂಗ್ ಕೊಂಕಣಿ ಕಲಿಯುವ ಇಚ್ಛೆ ಹಿಂದಿನ, ವಿಚಿತ್ರ ಕಾರಣ ತಿಳಿಸಿದ ದೀಪಿಕಾ ಪಡುಕೋಣೆ

Public TV
Last updated: July 5, 2022 4:00 pm
Public TV
Share
2 Min Read
deepika 1 1
SHARE

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಇತ್ತೀಚೆಗಷ್ಟೇ ಕೊಂಕಣಿ ಸಮುದಾಯದ ಕಾರ್ಯಕ್ರಮವೊಂದಲ್ಲಿ ಭಾಗಿಯಾಗಿದ್ದರು. ಈ ವೇಳೆ ರಣ್‌ವೀರ್‌ಗೆ ಕೊಂಕಣಿ ಕಲಿಯುವ ಇಚ್ಛೆ ಇದ್ದು, ಈ ಹಿಂದಿನ ಉದ್ದೇಶವನ್ನ ದೀಪಿಕಾ ಪಡುಕೋಣೆ ರಿವೀಲ್ ಆಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ranveer singh deepika padukone 3ನಟಿ ದೀಪಿಕಾ ಕರ್ನಾಟಕದ ಮೂಲದವರು, ಅವರ ಮಾತೃ ಭಾಷೆ ಕೊಂಕಣಿ ಹಾಗಾಗಿ ಇತ್ತೀಚೆಗಷ್ಟೇ ಕೊಂಕಣಿ ಸಮುದಾಯದ ಕ್ಯಾಲಿಫೋರ್ನಿಯಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ದೀಪಿಕಾ ಕೊಂಕಣಿ ಇಚ್ಛೆಯ ಹಿಂದಿರುವ ವಿಚಾರವನ್ನ ರಿವೀಲ್ ಮಾಡಿದ್ದಾರೆ. ಈ ಮೊದಲು ಕೊಂಕಣಿ ಕಲಿಯುವ ಇಚ್ಛೆ ವ್ಯಕ್ತಪಡಿಸಿದರ ಅಸಲಿ ವಿಚಾರ ಕೇಳಿ ದೀಪಿಕಾ ಅಚ್ಚರಿ ಪಟ್ಟಿದ್ದರಂತೆ. ಇದನ್ನೂ ಓದಿ:ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ಗೆ ಕರ್ನಾಟಕದಲ್ಲಿ ಧರ್ಮ ಸಂಕಟ

ranveer singh deepika padukone 6

ನಾನು ಕೊಂಕಣೆ ಅರ್ಥಮಾಡಿಕೊಳ್ಳುತ್ತೇನೆ. ಇದರ ಹಿಂದೆ ಒಂದು ಕಾರಣವಿದೆ. ನನಗೆ ಮಕ್ಕಳು ಹುಟ್ಟಿದ ನಂತರ ದೀಪಿಕಾ ಮತ್ತು ಮಕ್ಕಳು ಕೊಂಕಣಿಯಲ್ಲಿ ಮಾತನಾಡಿದರೆ ನನಗೆ ಅರ್ಥವಾಗದಿದ್ದರೆ ಎಂಬ ಭಯ ಹಾಗಾಗಿ ಸ್ಪಷ್ಟವಾಗಿ ಕೊಂಕಣಿ ಕಲಿಯಲು ಬಯಸುತ್ತೇನೆ ಎಂದು ಈ ವೇಳೆ ರಣ್‌ವೀರ್ ಮಾತನಾಡಿದ್ದಾರೆ.

“ I am in a position where I can understand Konkani but there is a reason why , it’s because when we do have children I don’t want their mother to speak to them in Konkan without me understanding”- Ranveer ????????

Ranveer Singh joins Deepika Padukone for an interview in CA USA ???? pic.twitter.com/cYav3nzQSE

— Ranveer Singh TBT (@Ranveertbt) July 4, 2022

ನಂತರ ದೀಪಿಕಾ, ರಣ್‌ವೀರ್ ನನ್ನ ಬಳಿ ಬಂದು ಕೊಂಕಣಿ ಕಲಿಯಲು ಆಸೆ ಎಂದಾಗ ಖುಷಿಪಟ್ಟೆ ಆದರೆ ನಂತರ ಕಾರಣ ತಿಳಿಸಿದ್ದು ಅಚ್ಚರಿ ಮೂಡಿಸಿತ್ತು. ರಣ್‌ವೀರ್‌ಗೆ ನಿಜಕ್ಕೂ ಕೊಂಕಣಿ ಕಲಿಯಬೇಕು ಎಂಬ ಇಚ್ಛೆಯಿಲ್ಲ. ನಮ್ಮ ಮಕ್ಕಳು ಅವರ ವಿರುದ್ಧ ತಿರುಗಿ ಬಿದ್ದರೆ ಎಂಬ ಭಯವಿದೆ ಎಂದು ದೀಪಿಕಾ ತಿಳಿಸಿದ್ದಾರೆ. ಒಟ್ನಲ್ಲಿ ಇದೀಗ ಇಬ್ಬರು ಕೊಂಕಣಿ ವಿಚಾರವಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodDeepika PadukonekonkaniRanveer Singhಕೊಂಕಣಿದೀಪಿಕಾ ಪಡುಕೋಣೆಬಾಲಿವುಡ್ರಣ್‍ವೀರ್ ಸಿಂಗ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
1 minute ago
submarine cable 1
Latest

ಡಿಜಿಟಲ್ ಹೆದ್ದಾರಿಯನ್ನೇ ಕತ್ತರಿಸುತ್ತೇವೆ – ವಿಶ್ವಕ್ಕೆ ಇರಾನ್‌ ಬೆದರಿಕೆ | ಭಾರತಕ್ಕೆ ಏನು?

Public TV
By Public TV
43 minutes ago
KOMUL
Districts

ಕೋಮುಲ್ ಕಚೇರಿ ಮೇಲೆ ದಿಢೀರ್ ʻಲೋಕಾʼ ದಾಳಿ – ದಾಖಲೆಗಳ ಪರಿಶೀಲನೆ

Public TV
By Public TV
1 hour ago
Dharwad MLA vinay Kulkarni sentenced to life imprisonment Lesson of Rajadharma in Judgment Upanishad Quotation Judge Santosh Gajanan Bhat
Court

ವಿನಯ್‌ ಕುಲಕರ್ಣಿಗೆ ಜೀವಾವಧಿ |ತೀರ್ಪಿನಲ್ಲಿ ರಾಜಧರ್ಮದ ಪಾಠ – ಉಪನಿಷತ್ ಸಾರ ಉಲ್ಲೇಖ

Public TV
By Public TV
2 hours ago
SSLC Exams
Bagalkot

ನಾಳೆ SSLC ಫಲಿತಾಂಶ ಪ್ರಕಟ

Public TV
By Public TV
2 hours ago
Maharashtra Lady traffic jam
Latest

ಬಿಜೆಪಿ ರ‍್ಯಾಲಿಯಿಂದ ಟ್ರಾಫಿಕ್ ಜಾಮ್ – Get Out From Here ಎಂದು`ಮಹಾ’ ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಮಹಿಳೆ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?