Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತ್ಯಾಚಾರ ಅಪರಾಧಿ ರಾಮ್ ರಹೀಮ್‌ಗೆ ಮತ್ತೆ ಬಿಡುಗಡೆ ಭಾಗ್ಯ – 15ನೇ ಬಾರಿಗೆ 40 ದಿನ ಪೆರೋಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಅತ್ಯಾಚಾರ ಅಪರಾಧಿ ರಾಮ್ ರಹೀಮ್‌ಗೆ ಮತ್ತೆ ಬಿಡುಗಡೆ ಭಾಗ್ಯ – 15ನೇ ಬಾರಿಗೆ 40 ದಿನ ಪೆರೋಲ್

Court

ಅತ್ಯಾಚಾರ ಅಪರಾಧಿ ರಾಮ್ ರಹೀಮ್‌ಗೆ ಮತ್ತೆ ಬಿಡುಗಡೆ ಭಾಗ್ಯ – 15ನೇ ಬಾರಿಗೆ 40 ದಿನ ಪೆರೋಲ್

Public TV
Last updated: January 5, 2026 5:15 pm
Public TV
Share
2 Min Read
Gurmeet Ram Rahim singh
SHARE

ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಹರಿಯಾಣದ (Haryana) ಡೇರಾ ಸಚ್ಚಾ ಸೌದಾ (Dera Sacha Sauda) ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೆ ಬಿಡುಗಡೆ ಭಾಗ್ಯ ಸಿಕ್ಕಿದೆ. 2017ರಲ್ಲಿ ಜೈಲು ಸೇರಿದ ಬಳಿಕ 15ನೇ ಬಾರಿಗೆ 40 ದಿನಗಳ ಅವಧಿಗೆ ಪೆರೋಲ್ ದೊರಕಿದೆ.

ಸ್ವಯಂ ಘೋಷಿತ ದೇವಮಾನವ ರಾಮ್ ರಹೀಮ್‌ಗೆ (Gurmeet Ram Rahim Singh) ಇದು 2017ರಿಂದ 15ನೇ ಬಾರಿಗೆ ಪೆರೋಲ್ ಮಂಜುರಾಗಿದ್ದು, 40 ದಿನಗಳ ಅವಧಿಗೆ ನೀಡಲಾಗಿದೆ. ಇಂದು (ಜ.5) ರೋಹ್ಟಕ್‌ನಲ್ಲಿರುವ ಸುನಾರಿಯಾ ಜೈಲಿನಿಂದ ಹೊರಬಂದಿದ್ದು, ಈ ಅವಧಿಯಲ್ಲಿ ಸಿರ್ಸಾ ಪ್ರಧಾನ ಕಚೇರಿಯ ಡೇರಾದಲ್ಲಿಯೇ ಇರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:ರೇಪ್‌ ಅಪರಾಧಿ ರಾಮ್ ರಹೀಮ್‌ಗೆ 14ನೇ ಪೆರೋಲ್ – 3 ತಿಂಗಳ ಬಳಿಕ ಮತ್ತೆ 40 ದಿನ ರಜೆ!

ಇದಕ್ಕೂ ಮುನ್ನ 2025ರ ಆಗಸ್ಟ್ ತಿಂಗಳಲ್ಲಿ 40 ದಿನಗಳ ಕಾಲ 14ನೇ ಬಾರಿಗೆ ಪೆರೋಲ್ ನೀಡಲಾಗಿತ್ತು. ಅದಲ್ಲದೇ 2025ರ ಏಪ್ರಿಲ್‌ನಲ್ಲಿ 21 ದಿನ ಹಾಗೂ 2025ರ ಜನವರಿಯಲ್ಲಿ 30 ದಿನಗಳ ಕಾಲ ಪೆರೋಲ್ ನೀಡಲಾಗಿತ್ತು.

ಡೇರಾ ಸಚ್ಚಾ ಸೌದಾದಲ್ಲಿ ಇಬ್ಬರು ಶಿಷ್ಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 2017ರಲ್ಲಿ ಆತನಿಗೆ 20 ವರ್ಷಗಳ ಶಿಕ್ಷೆ ವಿಧಿಸಿತ್ತು. 2019ರಲ್ಲಿ ಪತ್ರಕರ್ತ ರಾಮ್ ಚಂದರ್ ಛತ್ರಪತಿ ಅವರ ಕೊಲೆ ಪ್ರಕರಣದಲ್ಲೂ ರಾಮ್ ರಹಿಮ್ ಸೇರಿದಂತೆ ಇತರ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಈ ಹಿಂದೆ ಪಂಜಾಬ್, ಹರಿಯಾಣ ಮತ್ತು ನೆರೆಯ ರಾಜ್ಯಗಳಲ್ಲಿ ಚುನಾವಣೆಗಳ ಸಮಯದಲ್ಲಿ ಆತನಿಗೆ ಪೆರೋಲ್ ನೀಡಲಾಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ಹರಿಯಾಣ ಉಪಚುನಾವಣೆಯ ಸಮಯದಲ್ಲಿ 40 ದಿನಗಳವರೆಗೆ. ಅದಕ್ಕೂ ಮೊದಲು, 2020ರಲ್ಲಿ ಹರಿಯಾಣ ವಿಧಾನಸಭಾ ಚುನಾವಣೆ ಸಮಯದಲ್ಲಿ 40 ದಿನ ಪೆರೋಲ್ ನೀಡಲಾಗಿತ್ತು. ಅಲ್ಲದೇ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆಯೂ ಪೆರೋಲ್ ಮಂಜೂರು ಮಾಡಲಾಗಿತ್ತು.

ಚುನಾವಣೆ ಸಮಯದಲ್ಲಿ ಪೆರೋಲ್ ನೀಡಿದ್ದರೂ ಸಹ, ರಾಮ್ ರಹೀಮ್‌ಗೆ ಚುನಾವಣೆಗೆ ಸಂಬAಧಿಸಿದ ಚಟುವಟಿಕೆಗಳಲ್ಲಿ ಭಾಗವಹಿಸುವುದು, ಭಾಷಣ ಮಾಡುವುದು ಮತ್ತು ಚುನಾವಣೆ ಇರುವ ರಾಜ್ಯಗಳಲ್ಲಿ ಉಳಿಯುವುದನ್ನು ನಿಷೇಧಿಸಲಾಗಿತ್ತು.ಇದನ್ನೂ ಓದಿ: ಅನುಯಾಯಿ ಅತ್ಯಾಚಾರ, ಕೊಲೆ ಕೇಸ್‌ – ಪೆರೋಲ್‌ ಮೇಲೆ ಹೊರಬಂದು ಕೇಕ್‌ ಕಟ್‌ ಮಾಡಿದ ಗುರ್ಮಿತ್‌ ಸಿಂಗ್‌

 

 

.

TAGGED:chandigarhconvictGurmeet Ram Rahim Singhparoleಅತ್ಯಾಚಾರ ಅಪರಾಧಿಚಂಡೀಗಢಪೆರೋಲ್ರಾಮ್ ರಹೀಮ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
50 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
2 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
3 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?