Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂತ್ರಸ್ತ ಮಹಿಳೆಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂತ್ರಸ್ತ ಮಹಿಳೆಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಪತ್ರ

Latest

ಸಂತ್ರಸ್ತ ಮಹಿಳೆಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಿ: ಸಿಎಂ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಪತ್ರ

Public TV
Last updated: May 4, 2024 1:36 pm
Public TV
Share
2 Min Read
RAHUL SIDDARAMAIAH
SHARE

ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸುದೀರ್ಘ ಪತ್ರ ಬರೆದಿದ್ದಾರೆ.

ಪ್ರಜ್ವಲ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಯಾರೇ ಆದರೂ ಕಠಿಣ ಕ್ರಮ ತೆಗೆದುಕೊಳ್ಳಿ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಅನೇಕರನ್ನ ಕ್ರೂರವಾಗಿ ಪ್ರಜ್ವಲ್ ನಡೆಸಿಕೊಂಡಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು. ಈ ಪ್ರಕರಣದಲ್ಲಿ ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿವಾಸಕ್ಕೆ ಎಸ್‍ಐಟಿ ತಂಡ – ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು

PRAJWAL REVANNA 2 1

ಹಾಸನದ ಹಾಲಿ ಸಂಸದರು ನಡೆಸಿದ ಭೀಕರ ಲೈಂಗಿಕ ದೌರ್ಜನ್ಯದ ಬಗ್ಗೆ ನಾನು ನಿಮಗೆ ಪತ್ರ ಬರೆಯುತ್ತಿದ್ದೇನೆ. ಪ್ರಜ್ವಲ್ ರೇವಣ್ಣ ಹಲವಾರು ವರ್ಷಗಳಿಂದ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ಚಿತ್ರೀಕರಿಸಿದ್ದಾರೆ. ಅವರನ್ನು ಸಹೋದರ ಮತ್ತು ಮಗನಂತೆ ನೋಡುತ್ತಿದ್ದ ಅನೇಕರನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ನಮ್ಮ ತಾಯಂದಿರು ಮತ್ತು ಸಹೋದರಿಯರ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಠಿಣ ಸಂಭವನೀಯ ಶಿಕ್ಷೆ ಆಗಬೇಕಿದೆ ಎಂದು ತಿಳಿಸಿದ್ದಾರೆ.

ಇನ್ನೂ ಆಘಾತಕಾರಿ ಸಂಗತಿಯೆಂದರೆ, ಈ ಭೀಕರ ಆರೋಪಗಳನ್ನು ಬಿಜೆಪಿಯ ಹಿರಿಯ ನಾಯಕತ್ವದ ಗಮನಕ್ಕೆ ತಂದರೂ, ಪ್ರಧಾನಿ ಸಾಮೂಹಿಕ ಅತ್ಯಾಚಾರಿಗಾಗಿ ಪ್ರಚಾರ ಮಾಡಿದರು. ಅರ್ಥಪೂರ್ಣ ತನಿಖೆಯನ್ನು ಹಳಿತಪ್ಪಿಸಲು ಭಾರತದಿಂದ ಪಲಾಯನ ಮಾಡಲು ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿ ಅವಕಾಶ ನೀಡಿದೆ. ಈ ಅಪರಾಧಗಳ ಆಳವಾದ ವಿಕೃತ ಸ್ವರೂಪ ತಿಳಿದೂ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರು ಸಹಾಯ ಮಾಡುವುದು ಖಂಡನಾರ್ಯವಾಗಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಮನೆ ದೇವರು ಈಶ್ವರನ ಪ್ರಸಾದ ತಂದ ಅರ್ಚಕ

h.d.revanna prajwal revanna

ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಈ ಪ್ರಮಾಣದಲ್ಲಿ ಮೌನವಾಗಿರುವ ಜನಪ್ರತಿನಿಧಿಯನ್ನು ನನ್ನ ಎರಡು ದಶಕಗಳ ಸಾರ್ವಜನಿಕ ಜೀವನದಲ್ಲಿ ನೋಡಿಲ್ಲ. ಹರಿಯಾಣದ ನಮ್ಮ ಕುಸ್ತಿಪಟುಗಳಿಂದ ಹಿಡಿದು ಮಣಿಪುರದ ನಮ್ಮ ಸಹೋದರಿಯರವರೆಗೂ ಭಾರತೀಯ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಬಗ್ಗೆ ಪ್ರಧಾನಿಯವರು ಮೌನವಾಗಿರುವ ಮೂಲಕ ಅಪರಾಧಿಗಳಿಗೆ ಬೆಂಬಲದ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ನ್ಯಾಯಕ್ಕಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದಾಗಿದೆ. ಗಂಭೀರ ಆರೋಪಗಳ ತನಿಖೆಗಾಗಿ ಕರ್ನಾಟಕ ಸರ್ಕಾರವು ವಿಶೇಷ ತನಿಖಾ ತಂಡವನ್ನು ರಚಿಸಿದೆ. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿ ಅವರನ್ನು ಶೀಘ್ರವಾಗಿ ಭಾರತಕ್ಕೆ ಹಸ್ತಾಂತರಿಸುವಂತೆ ಪ್ರಧಾನಿಗೆ ಮನವಿ ಮಾಡಲಾಗಿದೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಬೇಕು‌ ಎಂದು ಪತ್ರದಲ್ಲಿ ಬರೆದಿದ್ದಾರೆ.

TAGGED:prajwal revannaRahul Gandhisiddaramaiahಪ್ರಜ್ವಲ್ ರೇವಣ್ಣರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Fatal accident on Bengaluru Mysuru highway four killed
Crime

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

Public TV
By Public TV
16 minutes ago
Davanagere 1
Davanagere

ದಾವಣಗೆರೆ ಉಪಸಮರಕ್ಕೂ ಮುನ್ನವೇ ಭುಗಿಲೆದ್ದ ಬಂಡಾಯ; 20ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಬಿಜೆಪಿ ಸೇರ್ಪಡೆ

Public TV
By Public TV
8 hours ago
Shivaraj Tangadagi
Districts

ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು – ಸಿದ್ದಗಂಗಾ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Public TV
By Public TV
9 hours ago
AI Image
Latest

ಪುರುಷರೂ ಅನುಭವಿಸ್ತಾರೆ ಗರ್ಭಧಾರಣೆಯ ಲಕ್ಷಣ –  ಏನಿದು ಕುವೇಡ್ ಸಿಂಡ್ರೋಮ್?

Public TV
By Public TV
9 hours ago
DJ Halli Murder 1
Bengaluru City

ಡಿಜೆ ಹಳ್ಳಿಯಲ್ಲಿ ಅಪ್ರಾಪ್ತೆ ಕೊಲೆಗೈದಿದ್ದ ಹಂತಕ ಅಜ್ಮೀರ್​​ನಲ್ಲಿ ಅರೆಸ್ಟ್

Public TV
By Public TV
9 hours ago
ULFA I Terrorist Attack On Assam Police
Crime

ಅಸ್ಸಾಂನಲ್ಲಿ ನಿಷೇಧಿತ ಉಲ್ಫಾ (ಐ) ಉಗ್ರರ ದಾಳಿ – ನಾಲ್ವರು ಪೊಲೀಸರಿಗೆ ಗಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?