Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯ್ ದೇವರಕೊಂಡ ಜತೆ ಅಂತರ ಕಾಯ್ದುಕೊಂಡ ರಶ್ಮಿಕಾ: ಇದು ಜ್ಯೋತಿಷಿ ಮಾತಿನ ಎಫೆಕ್ಟ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಜಯ್ ದೇವರಕೊಂಡ ಜತೆ ಅಂತರ ಕಾಯ್ದುಕೊಂಡ ರಶ್ಮಿಕಾ: ಇದು ಜ್ಯೋತಿಷಿ ಮಾತಿನ ಎಫೆಕ್ಟ್?

Cinema

ವಿಜಯ್ ದೇವರಕೊಂಡ ಜತೆ ಅಂತರ ಕಾಯ್ದುಕೊಂಡ ರಶ್ಮಿಕಾ: ಇದು ಜ್ಯೋತಿಷಿ ಮಾತಿನ ಎಫೆಕ್ಟ್?

Public TV
Last updated: May 11, 2022 3:23 pm
Public TV
Share
2 Min Read
FotoJet 4 10
SHARE

ದಕ್ಷಿಣದ ಸಾಕಷ್ಟು ಸಿಲೆಬ್ರಿಟಿಗಳಿಗೆ ಭವಿಷ್ಯ ಹೇಳುವ ವೇಣು ಸ್ವಾಮಿ, ಈ ಹಿಂದೆ ರಶ್ಮಿಕಾ ಮಂದಣ್ಣ ಅವರ ಭವಿಷ್ಯ ನುಡಿದಿದ್ದರು ಅನ್ನುವ ವಿಷಯ ತೆಲುಗು ಚಿತ್ರರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಈ ವೇಣು ಸ್ವಾಮಿ ಹತ್ತಿರ ರಶ್ಮಿಕಾ ಮತ್ತು ಅವರ ತಾಯಿ ಭವಿಷ್ಯ ಕೇಳಲು ಹೋಗುತ್ತಿದ್ದರು ಎಂಬ ವಿಷಯವನ್ನು ಸ್ವತಃ ಜ್ಯೋತಿಷಿ ವೇಣು ಸ್ವಾಮಿ ಅವರೇ ಬಹಿರಂಗ ಪಡಿಸಿದ್ದರು. ಇವರು ಹೇಳಿದ್ದ ಭವಿಷ್ಯ ರಶ್ಮಿಕಾ ಜೀವನದಲ್ಲಿ ನಿಜವಾಗಿದ್ದರಿಂದ ಪದೇ ಪದೇ ರಶ್ಮಿಕಾ ಕುಟುಂಬ ಇವರನ್ನು ಸಂಪರ್ಕಿಸುತ್ತಿತ್ತು ಎನ್ನುವುದು ಬಹಿರಂಗ.  ಇದನ್ನೂ ಓದಿ : ಮಗುವಿಗಾಗಿ ಪ್ಲ್ಯಾನ್ ಮಾಡಿದ್ದಾರಂತೆ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್

rashmika mandanna 1

ಹಾಗಾಗಿಯೇ ಕೆಲ ತಿಂಗಳ ಹಿಂದೆ, ವೇಣು ಸ್ವಾಮಿ ಬಳಿ ರಶ್ಮಿಕಾ ಅವರು ಭವಿಷ್ಯ ಕೇಳಲು ಹೋದಾಗ ಆತಂಕಕಾರಿ ಸಂಗತಿಯೊಂದನ್ನು ತಿಳಿಸಿದ್ದರಂತೆ. ತಾವು ಹೇಳಿದಂತೆ ಮಾಡದೇ ಹೋದರೆ, ಮುಂದಿನ ಭವಿಷ್ಯ ಕರಾಳವಾಗಿ ಇರಲಿದೆ ಎಂಬ ಎಚ್ಚರಿಕೆ ಕೂಡ ಕೊಟ್ಟಿದ್ದರಂತೆ. ಆದರೆ, ಆ ವೇಳೆಯಲ್ಲಿ ಜ್ಯೋತಿಷಿಯ ಮೇಲೆಯೇ ಗರಂ ಆಗಿದ್ದರಂತೆ ರಶ್ಮಿಕಾ. ಇದೀಗ ಜ್ಯೋತಿಷಿ ಹೇಳಿದ್ದು ನಿಜವಾಗುತ್ತಿದೆ ಅನಿಸಿದ್ದರಿಂದ ಜ್ಯೋತಿಷಿ ಹೇಳಿದಂತೆ ಕೇಳಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ ವಿವಾದ : ಶಶಿ ತರೂರು ಮತ್ತು ಅನುಪಮ್ ಖೇರ್ ಜಟಾಪಟಿ

Rashmika Vijay

ಈ ಹಿಂದೆ ವೇಣು ಸ್ವಾಮಿ ಅವರು ರಶ್ಮಿಕಾ ಅವರಿಗೆ ‘ನಿನಗೆ ಲವ್ ಅಫೇರ್ ಆಗುವುದಿಲ್ಲ. ಹಾಗಾಗಿ ವಿಜಯ್ ದೇವರಕೊಂಡ ಜೊತೆಗೆ ಕಾಣಿಸಿಕೊಳ್ಳದೇ ಇರುವುದು ಒಳ್ಳೆಯದು ಎಂದು ಭಯಂಕರ ಜ್ಯೋತಿಷ್ಯ ಹೇಳಿದ್ದರಂತೆ. ನಿಮ್ಮ ಬಳಿ ಬರುವ ಅನೇಕರಿಂದ ಪ್ರೀತಿಯಲ್ಲಿ ಮೋಸ ಹೋಗುತ್ತೀರಿ. ಲವ್ ಅಫೇರ್ ನಿಮಗೆ ಸಮಸ್ಯೆಯಾಗಿ ಕಾಡಲಿದೆ ಎಂದಿದ್ದರಂತೆ. ಈ ಮಾತಿಗೆ ರಶ್ಮಿಕಾ ಗರಂ ಆಗಿ ವೇಣು ಸ್ವಾಮಿ ಅವರಿಂದಲೇ ದೂರವಾಗಿದ್ದರಂತೆ. ಈಗ ವೇಣು ಸ್ವಾಮಿ ಅವರ ಮಾತು ಕೇಳುವುದಕ್ಕಾಗಿಯೇ ವಿಜಯ್ ದೇವರಕೊಂಡ ಅವರಿಂದ ಅಂತರ ಕಾಪಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಜ್ಯೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿ ನಾರಾಯಣ್ ನಿಧನ

rashmika mandanna 4

ಮೊನ್ನೆಯಷ್ಟೇ ವಿಜಯ್ ದೇವರಕೊಂಡ ಅವರ ಹುಟ್ಟು ಹಬ್ಬವಿದ್ದು, ಅಂದು ರಶ್ಮಿಕಾ ಮಂದಣ್ಣ ವಿಶ್ ಮಾಡುವುದಾಗಲೇ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಳ್ಳುವುದಾಗಲಿ ಮಾಡಿಲ್ಲ. ವಾರಕ್ಕೆರಡು ಬಾರಿ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಇತ್ತೀಚೆಗೆ ಒಂಟಿಯಾಗಿ ಓಡಾಡುತ್ತಿದೆ. ಹೀಗಾಗಿ ರಶ್ಮಿಕಾ ಅವರು ವಿಜಯ್ ಅವರಿಂದ ಅಂತರ ಕಾಪಾಡಿಕೊಂಡಿದ್ದಾರೆ ಎನ್ನುವುದು ತೆಲುಗು ಸಿನಿಮಾ ರಂಗದಲ್ಲಿ ಹರಡಿದ ಗಾಸಿಪ್.

TAGGED:AstrologerRashmika MandannatollywoodVenu SwamyVijay Devokondaಜ್ಯೋತಿಷಿಟಾಲಿವುಡ್ರಶ್ಮಿಕಾ ಮಂದಣ್ಣವಿಜಯ್ ದೇವರಕೊಂಡವೇಣು ಸ್ವಾಮಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 minutes ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
10 minutes ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
25 minutes ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
1 hour ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
1 hour ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?