Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್‌ನಲ್ಲಿ ಸ್ಥಾನ ಭದ್ರ ಮಾಡಿಕೊಂಡ ರಶ್ಮಿಕಾ ಮಂದಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಾಲಿವುಡ್‌ನಲ್ಲಿ ಸ್ಥಾನ ಭದ್ರ ಮಾಡಿಕೊಂಡ ರಶ್ಮಿಕಾ ಮಂದಣ್ಣ

Bengaluru City

ಬಾಲಿವುಡ್‌ನಲ್ಲಿ ಸ್ಥಾನ ಭದ್ರ ಮಾಡಿಕೊಂಡ ರಶ್ಮಿಕಾ ಮಂದಣ್ಣ

Public TV
Last updated: December 3, 2023 4:41 pm
Public TV
Share
1 Min Read
rashmika mandanna 5
SHARE

ರಶ್ಮಿಕಾ ಮಂದಣ್ಣ (Rashmika Mandanna) ಆಕಾಶದಲ್ಲಿ ತೇಲಾಡುತ್ತಿದ್ದಾರೆ. ‘ಅನಿಮಲ್’ (Animal) ಸಿನಿಮಾ ಮೊದಲ ದಿನ ನೂರಾ ಹದಿನಾರು ಕೋಟಿ ಗಳಿಸಿದೆ. ಸಾನ್ವಿ ಸಂತಸಕ್ಕೆ ಕಾರಣ ಅದಲ್ಲ. ಈ ಚಿತ್ರದಲ್ಲಿ ಗೀತಾಂಜಲಿಯಾಗಿ ಜನರ ಮನಸನ್ನು ರಶ್ಮಿಕಾ ಕದ್ದ ರೀತಿ ಇದೆಯಲ್ಲ. ಅದೇ ಶ್ರೀವಲ್ಲಿ ಬಾಲಿವುಡ್ ಬದುಕಿಗೆ ಹೊಸ ಅಡಿಗಲ್ಲು ಹಾಕಿದೆ. ರಶ್ಮಿಕಾ ಹವಾ ಜೋರಾಗಿದೆ.

rashmika mandanna 4ರಶ್ಮಿಕಾ ಬಾಲಿವುಡ್‌ಗೆ ಕಾಲಿಟ್ಟು ಹಲವು ವರ್ಷ ಕಳೆದಿದೆ. ‘ಮಿಷನ್ ಮಜ್ನೂ’ ಹಾಗೂ ‘ಗುಡ್‌ಬೈ’ ಸಿನಿಮಾ ಬಂದಿತ್ತು. ಅಷ್ಟೇ ಬೇಗ ಸಿನಿಮಾ ಮಕಾಡೆ ಮಲಗಿತ್ತು. ರಶ್ಮಿಕಾ ಸುದ್ದಿಯಾದರು. ಆದರೆ ಸದ್ದು ಮಾಡಲಿಲ್ಲ. ಕಾರಣ ಅದರಲ್ಲಿ ಇದ್ದದ್ದೇ ಅಷ್ಟು ಅವಕಾಶ. ಅಷ್ಟೇ ಪಾತ್ರ. ಇನ್ನೇನು ಮಾಡೋಕಾಗುತ್ತೆ? ಸಾನ್ವಿ ಸೈಲೆಂಟ್ ಸುನಾಮಿಯಂತಿದ್ದರು. ಆದರೆ ‘ಅನಿಮಲ್’ ಸಿನಿಮಾ ನೋಡಿದವರು ಮಾತ್ರ, ದಿಸ್ ಈಸ್ ಕ್ರಶ್ಮಿಕಾ ಪಕ್ಕಾ ರಶ್ಮಿಕಾ. ರಿಯಲ್ ಟ್ಯಾಲೆಂಟೆಡ್ ಗರ್ಲ್ ಹೀಗೆ ಶಹಬ್ಬಾಶ್‌ಗಿರಿ ಕೊಡುತ್ತಿದ್ದಾರೆ. ರಣ್‌ಬೀರ್ ಪತ್ನಿ ಆಲಿಯಾ ಭಟ್ (Aliaa Bhatt) ಕೂಡ ಶ್ರೀವಲ್ಲಿ ನಟನೆ ನೋಡಿ ಬೆರಗಾಗಿದ್ದಾರೆ. ರಶ್ಮಿಕಾ ಮಂದಣ್ಣಗೆ ಭೇಷ್ ಎಂದಿದ್ದಾರೆ.

rashmika mandanna 1 2ಸ್ಯಾಂಡಲ್‌ವುಡ್, ಕಾಲಿವುಡ್, ಟಾಲಿವುಡ್‌ನಿಂದ ನೇರ ಬಾಲಿವುಡ್‌ಗೆ ಹೋದ ಹುಡುಗಿಗೆ ಗೆಲುವು ದಕ್ಕಿರಲಿಲ್ಲ. ಈಗ ಒಂದೇ ಸಲಕ್ಕೆ ಜಾಕ್‌ಪಾಟ್ ಹೊಡೆದಿದೆ. ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಣಬೀರ್ (Ranbir Kapoor) ಹೀರೋ ಬಂಪರ್ ಹಿಟ್. ‘ಕಿರಿಕ್ ಪಾರ್ಟಿ’ ಸಾನ್ವಿ ಈಗ ಅನಿಮಲ್ ಗೀತಾಂಜಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಆ್ಯನಿವರ್ಸರಿಯಂದು ಗುಡ್ ನ್ಯೂಸ್ ಕೊಟ್ಟ ‘ರಾಧಾ ರಮಣ’ ನಟಿ ಕಾವ್ಯಾ

‘ಅನಿಮಲ್’ ಸಕ್ಸಸ್ ನಂತರ ರಶ್ಮಿಕಾ ಮಂದಣ್ಣಗೆ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಕ್ಕಿದೆ. ಈ ಒಂದು ಸಿನಿಮಾ ಇಷ್ಟೊಂದು ಸುದ್ದಿ ಮಾಡಿದ ಮೇಲೆ ಬಾಲಿವುಡ್ ಸ್ಟಾರ್ ನಟರಿಗೆ ನಾಯಕಿಯಾಗೋದ್ರಲ್ಲಿ ಅನುಮಾನವಿಲ್ಲ.

TAGGED:animal filmbollywoodRanbir KapoorRashmika Mandannaಅನಿಮಲ್ಬಾಲಿವುಡ್ರಣ್‍ಬೀರ್ ಕಪೂರ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Kushalnagar
Districts

ನಾಯಿಯಿಂದ ಚಿರತೆ ಬಾಯಿಗೆ ಜನ – ಬೀದಿನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಗ್ರಾಮಸ್ಥರ ವಿರೋಧ

Public TV
By Public TV
27 minutes ago
Raichuru Death
Crime

ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್

Public TV
By Public TV
35 minutes ago
marigowda MUDA
Bengaluru City

ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್‌ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
43 minutes ago
Yadagiri Mudanuru
Districts

ದೇವರ ದಾಸಿಮಯ್ಯ ಪುಣ್ಯಕ್ಷೇತ್ರದಲ್ಲಿ ಅಡಗಿದೆ ಸಂಪತ್ತು – ಲಕ್ಕುಂಡಿಯಂತೆ ಯಾದಗಿರಿಯಲ್ಲೂ ಉತ್ಖನನ

Public TV
By Public TV
2 hours ago
Vijayapura Raid 1
Districts

48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ

Public TV
By Public TV
3 hours ago
JDS
Districts

ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?