Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಿವುಡ್‌ ಚಿತ್ರಗಳ ಸೋಲಿನ ಬೆನ್ನಲ್ಲೇ ರಶ್ಮಿಕಾ ನಟನೆಯ 3ನೇ ಚಿತ್ರದ ಟೀಸರ್‌ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬಾಲಿವುಡ್‌ ಚಿತ್ರಗಳ ಸೋಲಿನ ಬೆನ್ನಲ್ಲೇ ರಶ್ಮಿಕಾ ನಟನೆಯ 3ನೇ ಚಿತ್ರದ ಟೀಸರ್‌ ರಿಲೀಸ್

Bollywood

ಬಾಲಿವುಡ್‌ ಚಿತ್ರಗಳ ಸೋಲಿನ ಬೆನ್ನಲ್ಲೇ ರಶ್ಮಿಕಾ ನಟನೆಯ 3ನೇ ಚಿತ್ರದ ಟೀಸರ್‌ ರಿಲೀಸ್

Public TV
Last updated: June 12, 2023 8:06 pm
Public TV
Share
2 Min Read
rashmika mandanna 1
SHARE

ನಟಿ ರಶ್ಮಿಕಾ ಮಂದಣ್ಣಗೆ (Rashmika Mandanna) ಬಾಲಿವುಡ್‌ನಲ್ಲಿ ಲಕ್ ಕೈ ಕೊಟ್ಟಿದೆ. ಗುಡ್ ಬೈ, ಮಿಷನ್ ಮಜ್ನು (Mission Majnu) ಈ ಎರಡು ಸಿನಿಮಾಗಳ ಸೋಲಿನ ನಂತರ ಇದೀಗ ಅನಿಮಲ್ ಚಿತ್ರದ ಮೂಲಕ ಕಿರಿಕ್ ನಟಿ ಬರುತ್ತಿದ್ದಾರೆ. ರಣ್‌ಬೀರ್, ರಶ್ಮಿಕಾ ನಟನೆಯ ‘ಅನಿಮಲ್’ ಚಿತ್ರದ ಟೀಸರ್ ಸಾಮಾಜಿಕ ಜಾಲತಾಣದಲ್ಲಿ ಸದ್ಯ ಸದ್ದು ಮಾಡುತ್ತಿದೆ.

rashmika mandanna

‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ, ಅಂಜನಿಪುತ್ರ, ಚಮಕ್, ಪೊಗರು ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ರು. ಜೊತೆಗೆ ತೆಲುಗಿನ ‘ಗೀತಾ ಗೋವಿಂದಂ’, ಸರಿಲೇರು ನಿಕ್ಕೇವರು, ಪುಷ್ಪ ಸೇರಿದಂತೆ ತೆಲುಗಿನ ಚಿತ್ರಗಳಲ್ಲಿ ಕೊಡಗಿನ ಕುವರಿ ಗಮನ ಸೆಳೆದರು.

Rashmika mandanna 7ಕಳೆದ ವರ್ಷ ಬಾಲಿವುಡ್‌ನಲ್ಲಿ ಬಿಗ್ ಬಿ ಜೊತೆಗಿನ ಗುಡ್ ಬೈ, ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗಿನ `ಮಿಷನ್ ಮಜ್ನು’ ಚಿತ್ರಗಳಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದರು. ಈ ಸಿನಿಮಾಗಳು ಕಲೆಕ್ಷನ್ ವಿಷ್ಯದಲ್ಲಿ ಮಕಾಡೆ ಮಲಗಿತ್ತು. ಈಗ ರಣ್‌ಬೀರ್ ಕಪೂರ್ ಜೊತೆಗೆ ಕೊಡಗಿನ ಕುವರಿ ರಶ್ಮು ಬರುತ್ತಿದ್ದಾರೆ. ಇದನ್ನೂ ಓದಿ:ಮೂಗು ಚುಚ್ಚಿಸಿಕೊಂಡ ಪತ್ನಿ ಸಂಗೀತಾ ಲುಕ್‌ಗೆ ‘ಭಾಗ್ಯಲಕ್ಷ್ಮಿ’ ನಟ ಏನಂದ್ರು ಗೊತ್ತಾ?

Rashmika Mandanna 2

ಸದ್ಯ ‘ಅನಿಮಲ್’ ಸಿನಿಮಾದ ರಿಲೀಸ್ ಆಗಿರುವ ಟೀಸರ್‌ನಲ್ಲಿ ರಣಬೀರ್ ಕಪೂರ್ ಕೊಡಲಿ ಹಿಡಿದು ಬರುವುದನ್ನು ಕಾಣಬಹುದು. ಕೆಲವು ಮಾಸ್ಕ್ ಧರಿಸಿದ ಮಂದಿ ನಟನಿಗಾಗಿ ಕಾಯುತ್ತಿರುತ್ತಾರೆ. ನಟ ಬಿಳಿ ಕುರ್ತಾ ಹಾಗೂ ಧೋತಿ ಧರಿಸಿರುತ್ತಾರೆ. ನಟನ ಮುಖದ ದೃಶ್ಯವೂ ಕಾಣಿಸುತ್ತದೆ. ಈ ಲುಕ್ ನೋಡಿದರೆ ರಣಬೀರ್ ಕಪೂರ್ ಅವರು ಕ್ರೂರವಾದ ಗ್ಯಾಂಗ್‌ಸ್ಟರ್ ಪಾತ್ರ ಮಾಡುತ್ತಿರುವಂತೆ ಕಾಣಿಸುತ್ತದೆ. ರಣಬೀರ್ ಅವರು ಒಂಟಿಯಾಗಿ ಫೈಟ್ ಮಾಡುತ್ತಾರೆ. ಪಂಜಾಬಿ ಸಾಂಗ್ ಒಂದು ಹಿನ್ನೆಲೆಯಲ್ಲಿ ಪ್ಲೇ ಆಗುತ್ತದೆ. ರಣಬೀರ್ ಅವರ ಟ್ರಾನ್ಸ್ಫರ್ಮೇಶನ್ ನೋಡಿ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್’ ಚಿತ್ರದಲ್ಲಿ ಮೊದಲ ಬಾರಿಗೆ ರಣ್‌ಬೀರ್ ಕಪೂರ್‌ಗೆ (Ranbir Kapoor) ಜೋಡಿಯಾಗಿ ನಟಿಸಿದ್ದಾರೆ. ರಶ್ಮಿಕಾ ನಟಿಸಿರುವ ಹಿಂದಿ 2 ಸಿನಿಮಾಗಳು ಸೋತಿದ್ರು ಕೂಡ ‘ಪುಷ್ಪ’ ಚಿತ್ರದ ಯಶಸ್ಸು ಮತ್ತು ನಟನೆ ನೋಡಿ ಈ ಸಿನಿಮಾ ಬಗ್ಗೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟಿದ್ದಾರೆ. ಇದೇ ಆಗಸ್ಟ್‌ 11ಕ್ಕೆ ಅನಿಮಲ್‌ ಸಿನಿಮಾ ತೆರೆಗೆ ಅಬ್ಬರಿಸುತ್ತಿದೆ. ಗುಡ್ ಬೈ, ಮಿಷನ್ ಮಜ್ನು ಚಿತ್ರದ ಸೋಲಿನ ಬಳಿಕ ‘ಅನಿಮಲ್’ (Animal) ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣಗೆ (Rashmika Mandanna) ಬಾಲಿವುಡ್‌ನಲ್ಲಿ ಗಟ್ಟಿನೆಲೆ ಗಿಟ್ಟಿಸಿಕೊಳ್ಳುತ್ತಾರಾ ಕಾದುನೋಡಬೇಕಿದೆ.

TAGGED:animalbollywoodgood byeMission MajnuRanbir KapoorRashmika Mandannasandalwoodಅನಿಮಲ್ ಸಿನಿಮಾಬಾಲಿವುಡ್ರಣ್‍ಬೀರ್ ಕಪೂರ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
1 minute ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
2 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
7 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
12 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
14 minutes ago
bjp flag
Latest

Tamilnadu Assembly Elections | ಬಿಜೆಪಿಯಿಂದ 27 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‌

Public TV
By Public TV
19 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?