Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

Bengaluru City

ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿರುವ ವಿಚಾರ ನಿಜಾನಾ? ಸ್ಪಷ್ಟನೆ ನೀಡಿದ ರಶ್ಮಿಕಾ ಮಂದಣ್ಣ

Public TV
Last updated: February 12, 2023 4:59 pm
Public TV
Share
1 Min Read
rashmika mandanna 4 1
SHARE

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಪ್ರತಿಭೆಯ ಜೊತೆ ಅದೃಷ್ಟವಿರೋ ನಟಿ. ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood) ತಮ್ಮದೇ ಶೈಲಿಯಲ್ಲಿ ಛಾಪು ಮೂಡಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಸಕ್ಸಸ್‌ಫುಲ್ ನಟಿಯಾಗಿ ಹೊರಹೊಮ್ಮಿರುವ ಬೆನ್ನಲ್ಲೇ ಸಾಕಷ್ಟು ವದಂತಿಗಳು ಕೂಡ ಹುಟ್ಟಿಕೊಂಡಿದೆ. ಐದು ಕಡೆಗಳಲ್ಲಿ ನಟಿ ಐಷಾರಾಮಿ ಅಪಾರ್ಟ್‌ಮೆಂಟ್ ಹೊಂದಿದ್ದಾರೆ ಎಂಬ ಸುದ್ದಿಗೆ ಈಗ ನಟಿ ಸ್ಪಷ್ಟನೆ ನೀಡಿದ್ದಾರೆ.

rashmika mandanna

ಕನ್ನಡದ `ಕಿರಿಕ್ ಪಾರ್ಟಿ’ (Kirik Party) ಚಿತ್ರದ ಚಿತ್ರರಂಗಕ್ಕೆ ರಶ್ಮಿಕಾ ಎಂಟ್ರಿ ಕೊಟ್ಟರು. ಬಳಿಕ ಟಾಲಿವುಡ್ ಮತ್ತು ಬಾಲಿವುಡ್‌ನಲ್ಲಿ (Bollywood) ಮಿಂಚುವ ಮೂಲಕ ಸಾಕಷ್ಟು ಹಿಟ್‌ಗಳನ್ನ ಕೊಟ್ಟಿದ್ದಾರೆ. ತಮ್ಮ ಪ್ರತಿ ಸಿನಿಮಾಗೂ ನಟಿ ಕೋಟಿ ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ. ಅವರು ಹೈದರಾಬಾದ್, ಮುಂಬೈ, ಗೋವಾ‌, ಬೆಂಗಳೂರು, ಕೂರ್ಗ್ ಸೇರಿದಂತೆ ಹಲವೆಡೆ ಸ್ವಂತ ಅಪಾರ್ಟ್‌ಮೆಂಟ್ ಇದೆ. ಅವರು ಪ್ರಾಪರ್ಟಿಗಳ ಮೇಲೆ ಹೂಡಿಕೆ ಮಾಡಿದ್ದಾರೆ ಎನ್ನಲಾಗಿತ್ತು.ಈ ವಿಚಾರ ಸಖತ್ ಟ್ರೋಲ್ ಕೂಡ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ರಶ್ಮಿಕಾ ಕೂಡ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರೇಮಿಗಳ ದಿನಕ್ಕೆ ‘ಚೌಕಾಬಾರ’ ಟೀಮ್ ನಿಂದ ರೊಮ್ಯಾಂಟಿಕ್ ಸಾಂಗ್

rashmika 1

ಇದಕ್ಕೆ ಉತ್ತರಿಸಿರುವ ಅವರು, ‌ʻಇದು ನಿಜವಾಗಲಿ ಎಂದು ನಾನು ಕೋರುತ್ತೇನೆʼ ಎಂದು ರಶ್ಮಿಕಾ ಮಂದಣ್ಣ (Rashmika Mandanna) ಉತ್ತರ ನೀಡಿದ್ದಾರೆ. ಈ ಮೂಲಕ ಇದೆಲ್ಲವೂ ಸುಳ್ಳು ಎಂದು ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೂ ನಟಿ ಬ್ರೇಕ್ ಹಾಕಿದ್ದಾರೆ.

rashmika 1 9

ರಶ್ಮಿಕಾ ಮಂದಣ್ಣ ಅವರು ಸದ್ಯ `ಪುಷ್ಪ 2′ (Pushpa 2) ಸಿನಿಮಾ ಹಾಗೂ `ಅನಿಮಲ್’ (Animal) ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿ ಇದ್ದಾರೆ. ವಿಶಾಖಪಟ್ಟಣದಲ್ಲಿ `ಪುಷ್ಪ 2′ ಶೂಟಿಂಗ್ ನಡೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodKirik PartyPushpaRashmika Mandannatollywoodಕಿರಿಕ್ ಪಾರ್ಟಿಟಾಲಿವುಡಬಾಲಿವುಡ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories

You Might Also Like

RG Kar Medical College Victims mother
Latest

ಆರ್‌ಜಿ ಕರ್ ಕಾಲೇಜಿನಲ್ಲಿ ಅತ್ಯಾಚಾರ & ಕೊಲೆ ಪ್ರಕರಣ – ಸಂತ್ರಸ್ತೆ ತಾಯಿಗೆ ಬಿಜೆಪಿ ಟಿಕೆಟ್

Public TV
By Public TV
27 seconds ago
Hailstones thunder and lightning heavy rain in Shivamogga 3
Bagalkot

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ

Public TV
By Public TV
7 minutes ago
Hubballi Fighter Jet
Dharwad

ಹುಬ್ಬಳ್ಳಿಯಲ್ಲಿ 3 ಯುದ್ಧ ವಿಮಾನಗಳ ಹಾರಾಟ – ಆತಂಕಕ್ಕೊಳಗಾದ ಜನ

Public TV
By Public TV
1 hour ago
Andhra pradesh
Latest

Andhra Pradesh | ಟಿಪ್ಪರ್‌ಗೆ ಬಸ್‌ ಡಿಕ್ಕಿ – 12 ಮಂದಿ ಸಜೀವ ದಹನ; ಸುಟ್ಟು ಬೂದಿಯಾದ ಬಸ್‌

Public TV
By Public TV
2 hours ago
Petrol Bunk 1
Chikkaballapur

ಚಿಕ್ಕಬಳ್ಳಾಪುರ | ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

Public TV
By Public TV
2 hours ago
Hormuz
Latest

ಗುಡ್‌ ನ್ಯೂಸ್‌ – ಭಾರತ ಸೇರಿ ಮಿತ್ರ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌: ಇರಾನ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?