Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ರೇಕಪ್ ಬಗ್ಗೆ ಮೌನ ಮುರಿದ ನಟಿ ರಶ್ಮಿಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬ್ರೇಕಪ್ ಬಗ್ಗೆ ಮೌನ ಮುರಿದ ನಟಿ ರಶ್ಮಿಕಾ

Bengaluru City

ಬ್ರೇಕಪ್ ಬಗ್ಗೆ ಮೌನ ಮುರಿದ ನಟಿ ರಶ್ಮಿಕಾ

Public TV
Last updated: October 23, 2019 4:32 pm
Public TV
Share
1 Min Read
Rakshit Rashmika
SHARE

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದಿದ್ದಾರೆ.

ರಕ್ಷಿತ್ ಹಾಗೂ ರಶ್ಮಿಕಾ ನಿಶ್ಚಿತಾರ್ಥ ಯಾವ ಕಾರಣಕ್ಕೆ ಬ್ರೇಕಪ್ ಆಗಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿರಲಿಲ್ಲ. ಇಬ್ಬರು ಈ ಬಗ್ಗೆ ಮೌನವಾಗಿದ್ದರು. ಆದರೆ ಈಗ ರಶ್ಮಿಕಾ ನಿಶ್ಚಿತಾರ್ಥ ಮುರಿದಿದ್ದು ಏಕೆ ಎಂಬುದನ್ನು ರಿವೀಲ್ ಮಾಡಿದ್ದಾರೆ.

rashmika mandanna

ಇತ್ತೀಚೆಗೆ ರಶ್ಮಿಕಾ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು, ನನ್ನ ತಾಯಿ ನನ್ನ ಜೊತೆ ಸ್ನೇಹಿತೆಯಂತೆ ಇರುತ್ತಾರೆ. ನಾನು ಅವರ ಬಳಿ ಪ್ರತಿಯೊಂದು ವಿಷಯವನ್ನು ಹಂಚಿಕೊಳ್ಳುತ್ತೇನೆ. ಏಕೆಂದರೆ ನನ್ನ ತಂದೆ-ತಾಯಿಗೆ ನನ್ನ ಮೇಲೆ ನಂಬಿಕೆ ಜಾಸ್ತಿಯಿದೆ. ಅವರು ನನ್ನ ಎಲ್ಲ ನಿರ್ಧಾರಗಳನ್ನು ಗೌರವಿಸುತ್ತಾರೆ ಎಂದು ಹೇಳಿದರು.

rashmika mandanna 2 2

ನನ್ನ ತಾಯಿ ಯಾವಾಗಲೂ ನಿನ್ನ ವಯಸ್ಸಿನಲ್ಲರಿಗೆಲ್ಲಾ ಬಾಯ್‍ಫ್ರೆಂಡ್ ಇದ್ದಾರೆ, ನಿನಗೆ ಇಲ್ಲವಾ ಎಂದು ಪ್ರಶ್ನಿಸುತ್ತಿದ್ದರು. ನಾನು `ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ನಟಿಸುವಾಗ ನನಗೆ ರಕ್ಷಿತ್ ಶೆಟ್ಟಿ ಅವರ ಬಗ್ಗೆ ಬಹಳ ಅಭಿಮಾನ ಇತ್ತು. ನಾವಿಬ್ಬರು ಸ್ನೇಹಿತರಾಗಿದೆವು ಅಷ್ಟೇ ಬೇಗ ಪರಸ್ಪರ ಪ್ರೀತಿಸಲು ಶುರು ಮಾಡಿದ್ದೆವು. ಬಳಿಕ ಈ ಬಗ್ಗೆ ನನ್ನ ತಾಯಿಯ ಬಳಿ ಹೇಳಿದೆ. ಅದಕ್ಕೆ ಅವರು ನಿನ್ನ ಇಷ್ಟ ಎಂದಿದ್ದರು ಎಂದು ರಶ್ಮಿಕಾ ತಮ್ಮ ಪ್ರೀತಿಯ ಬಗ್ಗೆ ಹೇಳಿದ್ದಾರೆ.

ನಿಶ್ಚಿತಾರ್ಥ ಮುರಿದು ಬಿದ್ದ ಬಗ್ಗೆ ಮಾತನಾಡಿದ ರಶ್ಮಿಕಾ, “ಎಲ್ಲ ಚೆನ್ನಾಗಿದ್ದರೆ ನಾವು ಈ ಸಂಬಂಧವನ್ನು ಮುಂದುವರಿಸಬಹುದಿತ್ತು. ಆದರೆ ನಮ್ಮ ಸಂಬಂಧದಲ್ಲಿ ಜಗಳ, ವ್ಯತ್ಯಾಸಗಳು ಬಂದಾಗ ಅದನ್ನು ಅಲ್ಲಿಗೆ ಬಿಡುವುದು ಒಳ್ಳೆಯದು ಎನಿಸಿತ್ತು. ಒಂದು ವೇಳೆ ನಾವು ನಮ್ಮ ಸಂಬಂಧವನ್ನು ಮುಂದುವರಿಸಿದರೆ ಭವಿಷ್ಯದಲ್ಲಿ ನಾವು ತುಂಬಾ ಕಳೆದುಕೊಳ್ಳಬೇಕಾಗುತ್ತಿತ್ತು. ಅದಕ್ಕೆ ಆ ಸಂಬಂಧವನ್ನು ಬಿಡುವುದೇ ಉತ್ತಮ ನಿರ್ಧಾರ ಎಂದು ಎನಿಸಿತ್ತು” ಎಂದು ಪ್ರತಿಕ್ರಿಯಿಸಿದ್ದಾರೆ.

TAGGED:breakupengagementPublic TVRakshith ShettyRashmika Mandannasandalwoodನಿಶ್ಚಿತಾರ್ಥಪಬ್ಲಿಕ್ ಟಿವಿಬ್ರೇಕಪ್ರಕ್ಷಿತ್ ಶೆಟ್ಟಿರಶ್ಮಿಕಾ ಮಂದಣ್ಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows

You Might Also Like

big bulletin 19 January 2026 part 1
Big Bulletin

ಬಿಗ್‌ ಬುಲೆಟಿನ್‌ 19 January 2026 ಭಾಗ-1

Public TV
By Public TV
5 minutes ago
big bulletin 19 January 2026 part 2
Big Bulletin

ಬಿಗ್‌ ಬುಲೆಟಿನ್‌ 19 January 2026 ಭಾಗ-2

Public TV
By Public TV
6 minutes ago
big bulletin 19 January 2026 part 3
Big Bulletin

ಬಿಗ್‌ ಬುಲೆಟಿನ್‌ 19 January 2026 ಭಾಗ-3

Public TV
By Public TV
13 minutes ago
Nitin Nabin
Latest

ಹೊಸ ತಲೆಮಾರಿನತ್ತ ಹೆಜ್ಜೆ ಹಾಕಿದ ಬಿಜೆಪಿ – 45 ವರ್ಷಕ್ಕೆ ನಿತಿನ್ ನಬಿನ್‌ಗೆ ಅಧ್ಯಕ್ಷ ಪಟ್ಟ

Public TV
By Public TV
1 hour ago
DGP Ramachandra Rao
Karnataka

ರಾಸಲೀಲೆ ವಿಡಿಯೋ ವೈರಲ್ – ರಾಮಚಂದ್ರ ರಾವ್‌ಗೆ 10 ದಿನಗಳ ಕಡ್ಡಾಯ ರಜೆ

Public TV
By Public TV
2 hours ago
SSLC Exams
Bengaluru City

SSLC ಪ್ರಶ್ನೆಪತ್ರಿಕೆಗೆ ಸಿಗುತ್ತಾ ಆಯ್ಕೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?