Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಬ್ಯಾನ್ ಆಕ್ರೋಶಕ್ಕೆ ಡೋಂಟ್ ಕೇರ್, ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ ರಶ್ಮಿಕಾ

Public TV
Last updated: December 4, 2022 12:11 pm
Public TV
Share
1 Min Read
rashmika 2
SHARE

ಕನ್ನಡದ ʻಕಿರಿಕ್‌ ಪಾರ್ಟಿʼ ಸಿನಿಮಾದಿಂದ ಸಿನಿ ಜೀವನ ಶುರು ಮಾಡಿ, ಸೌತ್ ಮತ್ತು ಬಾಲಿವುಡ್‌ನಲ್ಲಿ(Bollywood) ಸೌಂಡ್ ಮಾಡ್ತಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಇತ್ತೀಚೆಗಷ್ಟೇ ಕನ್ನಡ, ತೆಲುಗು ಮಂದಿಯ ಕೆಂಗಣ್ಣಿಗೆ ಗುರಿಯಾಗಿದ್ದರು. ಬ್ಯಾನ್ ಸುದ್ದಿ ಸಖತ್ ಸೌಂಡ್ ಮಾಡ್ತಿದ್ದರು. ಡೋಂಟ್ ಕೇರ್ ಅಂತಾ ಹೊಸ ಲುಕ್ ಪುಷ್ಪ ನಟಿ ಮಿಂಚಿದ್ದಾರೆ.

rashmika 1 9

ಸೌತ್, ನಾರ್ತ್ ಅಂತಾ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಬ್ಯೂಟಿ ರಶ್ಮಿಕಾ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಕನ್ನಡದ ತಮ್ಮ ಮೊದಲ ಸಿನಿಮಾದ ನಿರ್ಮಾಣ ಸಂಸ್ಥೆ ಹೆಸರು ಹೇಳಿಲ್ಲ ಅಂತಾ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು. ನಟಿಯ ಟ್ರೋಲ್‌, ಬ್ಯಾನ್ ಹೋರಾಟದ ಬೆನ್ನಲ್ಲೇ ನೆಟ್ಟಿಗರ ಆಕ್ರೋಶಕ್ಕೆ ತಲೆಕೆಡಿಸಿಕೊಳ್ಳದೇ ಹೊಸ ಫೋಟೋಶೂಟ್ ಮೂಲಕ ರಶ್ಮಿಕಾ ಮಂದಣ್ಣ ಕಮಾಲ್ ಮಾಡಿದ್ದಾರೆ. ಇದನ್ನೂ ಓದಿ: ರೂಪೇಶ್ ಶೆಟ್ಟಿ ವಿಚಾರವಾಗಿ, ಬಿಗ್ ಬಾಸ್ ವಿರುದ್ಧ ಸಾನ್ಯ ಅಯ್ಯರ್ ಗರಂ

 

View this post on Instagram

 

A post shared by Rashmika Mandanna (@rashmika_mandanna)

ಹಳದಿ ಬಣ್ಣದ ಶಾರ್ಟ್ ಡ್ರೆಸ್‌ನಲ್ಲಿ ನಟಿ ಮಿರ ಮಿರ ಅಂತಾ ಮಿಂಚಿದ್ದಾರೆ. ಕಣ್ಣಲ್ಲೇ ಕೊಲ್ಲುವಂತಹ ಮಾದಕ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ರಷ್ಯಾಗೆ ಪುಷ್ಪ ಟೀಂ ಜೊತೆ ಹಾರಿದ್ದರು. ಪುಷ್ಪ ಚಿತ್ರ ರಷ್ಯಾ ಭಾಷೆಯಲ್ಲಿ ತೆರೆಕಾಣಲಿದ್ದು, ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಭಾಗಿಯಾಗಿದ್ದರು.

rashmika

`ಪುಷ್ಪ ೨’ ಸಿನಿಮಾ ಶೂಟಿಂಗ್‌ಗೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodPushpaRashmika Mandannatollywoodಟಾಲಿವುಡ್ಪುಷ್ಪಬಾಲಿವುಡ್ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
3 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Ahmedabad Planecrash
Latest

ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್‌ ಕೊಟ್ಟ ಕೊನೆಯ ಸಂದೇಶ

Public TV
By Public TV
16 seconds ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
2 minutes ago
Air India Crash CM Siddaramaiah
Bengaluru City

ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

Public TV
By Public TV
4 minutes ago
Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
19 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
20 minutes ago
train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ್‌ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
39 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?